Home ಸಿನಿಮಾ ಪುನೀತ್​ ಫ್ಯಾನ್ಸ್​ಗೆ ಗಣರಾಜ್ಯೋತ್ಸವದ ಗಿಫ್ಟ್: ‘ಜೇಮ್ಸ್’​ ಹೊಸ ಪೋಸ್ಟರ್​ ರಿಲೀಸ್​

ಪುನೀತ್​ ಫ್ಯಾನ್ಸ್​ಗೆ ಗಣರಾಜ್ಯೋತ್ಸವದ ಗಿಫ್ಟ್: ‘ಜೇಮ್ಸ್’​ ಹೊಸ ಪೋಸ್ಟರ್​ ರಿಲೀಸ್​

147
0
Republic Day Gift From Puneeth Rajkumar's Fans First look of 'James' movie is out
ಚಿತ್ರ ಮೂಲ: ಅಶ್ವಿನಿ ಪುನೀತ್ ರಾಜ್‌ಕುಮಾರ್ ಟ್ವಿಟರ್ ಹ್ಯಾಂಡಲ್ @ashwinipuneet

ಬೆಂಗಳೂರು:

ಬಹುನಿರೀಕ್ಷಿತ ‘ಜೇಮ್ಸ್’​ ಸಿನಿಮಾದಿಂದ ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳು ಈ ಪೋಸ್ಟರ್​ ಕಂಡು ಮೆಚ್ಚುಗೆ ಸೂಚಿಸಿದ್ದಾರೆ.

ಅಶ್ವಿನಿ ಪುನೀತ್ ರಾಜ್​ಕುಮಾರ್​ ಅವರು ಈ ಪೋಸ್ಟರ್​ ಶೇರ್​ ಮಾಡಿಕೊಂಡಿದ್ದಾರೆ.

ಹೃದಯಾಘಾತದಿಂದ ನಿಧನರಾಗುವುದಕ್ಕೂ ಮುನ್ನ ಪುನೀತ್ ರಾಜ್​ಕುಮಾರ್​ ಅವರು ತಮ್ಮ ಪಾಲಿನ ಚಿತ್ರೀಕರಣವನ್ನು ಮುಗಿಸಿದ್ದರು. ಅವರ ನಿಧನದ ಬಳಿಕ ಇನ್ನುಳಿದ ದೃಶ್ಯಗಳ ಶೂಟಿಂಗ್​ ಅನ್ನು ಪೂರ್ಣಗೊಳಿಸಲಾಯಿತು.

ಈ ಚಿತ್ರಕ್ಕೆ ಚೇತನ್​ ಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ಚರಣ್​ ರಾಜ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

Also Read: Poster of Puneeth’s last film ‘James’ released on social media

LEAVE A REPLY

Please enter your comment!
Please enter your name here