ಬೆಂಗಳೂರು:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಇಂದು ಬೆಳಗ್ಗೆ ಆಡಳಿತಗಾರರು ರಾಕೇಶ್ ಸಿಂಗ್ ರವರು 73ನೇ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಿದ್ದರು.

ಈ ವೇಳೆ ವಿಶೇಷ ಆಯುಕ್ತರುಗಳಾದ ಮನೋಜ್ ಜೈನ್, ದಯಾನಂದ್, ತುಳಸಿ ಮದ್ದಿನೇನಿ, ಡಾ. ತ್ರಿಲೋಕ್ ಚಂದ್ರ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.