Skip to content
Bengaluru/Bangalore News – Read latest news and live updates. TheBengaluruLive.com brings you the latest Bengaluru/Bangalore breaking news related to politics, crime, city updates, Corona, Crime, Education, Entertainment, Health, Karnataka High Court.

It's Your Voice

Primary Menu
  • ಅಪರಾಧ
  • ಕರ್ನಾಟಕ
    • ನಗರ
      • ಉಡುಪಿ
      • ಉತ್ತರ ಕನ್ನಡ
      • ಕಲಬುರ್ಗಿ
      • ಕೊಡಗು
      • ಕೊಪ್ಪಳ
      • ಕೋಲಾರ
      • ಗದಗ
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ತುಮಕೂರು
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಬಳ್ಳಾರಿ
      • ಬಾಗಲಕೋಟ
      • ಬೀದರ್
      • ಬೆಂಗಳೂರು ಗ್ರಾಮಾಂತರ
      • ಬೆಂಗಳೂರು ನಗರ
      • ಬೆಳಗಾವಿ
      • ಮಂಡ್ಯ
      • ಮೈಸೂರು
      • ಯಾದಗಿರಿ
      • ರಾಮನಗರ
      • ರಾಯಚೂರು
      • ವಿಜಯಪುರ
      • ಶಿವಮೊಗ್ಗ
      • ಹಾವೇರಿ
      • ಹಾಸನ
  • ಕ್ರೀಡೆ
  • ತಂತ್ರಜ್ಞಾನ
  • ರಾಜಕೀಯ
  • ರಿಯಲ್ ಎಸ್ಟೇಟ್
  • ಶಿಕ್ಷಣ
  • ಸಾರ್ವಜನಿಕ ಕುಂದುಕೊರತೆಗಳು
  • ಸಿನಿಮಾ
  • Home
  • ಕರ್ನಾಟಕ
  • ಮೇಕೆದಾಟು ಯೋಜನೆಗೆ ಪರಿಸ್ಕೃತ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ
  • ಕರ್ನಾಟಕ

ಮೇಕೆದಾಟು ಯೋಜನೆಗೆ ಪರಿಸ್ಕೃತ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

Revised DPR submitted for Mekedatu project: DCM D.K. Shivakumar
The Bengaluru Live November 18, 2025 11:52 PM 1 minute read
Revised DPR submitted for Mekedatu project: DCM D.K. Shivakumar

ಬೆಂಗಳೂರು: “ಮೇಕೆದಾಟು ಯೋಜನೆಗೆ ಪರಿಸ್ಕೃತ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಮೇಕೆದಾಟು ಯೋಜನೆ ಅನುಷ್ಠಾನ ಕುರಿತು ಅಧಿಕಾರಿಗಳ ಸಭೆ ಹಾಗೂ ಕಾವೇರಿ ನೀರಾವರಿ ನಿಗಮ ನಿರ್ದೇಶಕರ ಮಂಡಳಿ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು.

“ಕಾವೇರಿ ನೀರಾವರಿ ನಿಗಮ ಮಂಡಳಿ ಸಭೆ ಮಾಡಲಾಗಿದೆ. ಇದಕ್ಕೆ ಮೊದಲು, ಮೇಕೆದಾಟು ಯೋಜನೆ ಕುರಿತ ಸುಪ್ರೀಂ ಕೋರ್ಟ್ ತೀರ್ಪು ನಂತರ ಈ ಯೋಜನೆಯನ್ನು ಹೇಗೆ ಮುಂದಕ್ಕೆ ತೆಗೆದುಕೊಂಡು ಹೋಗಬೇಕು ಎಂದು ಚರ್ಚೆ ಮಾಡಿದ್ದೇವೆ. ಡಿಪಿಆರ್ ಅನ್ನು ಪರಿಸ್ಕರಿಸಿ ಸಲ್ಲಿಸಬೇಕಿದೆ. ಇದರಲ್ಲಿ ಯೋಜನೆ ಸಂಪೂರ್ಣ ವಿವರ, ಎಷ್ಟು ಅರಣ್ಯ ಪ್ರದೇಶ ಮುಳುಗಡೆಯಾಗಲಿದೆ ಎಂದು ಮಾಹಿತಿ ನೀಡಬೇಕು. ಮೇಕೆದಾಟು ಯೋಜನೆ ಕಚೇರಿಯನ್ನು ಹಾರೋಬೆಲೆಯಲ್ಲಿ ಆರಂಭಿಸಿದ್ದೇವೆ. ಮಂಡ್ಯಕ್ಕೆ ಹತ್ತಿರವಾಗುವಂತೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಸಿಇ, ಸಿಸಿಎಫ್ ಅವರನ್ನೊಳಗೊಂಡ ಪ್ರತ್ಯೇಕ ಕಚೇರಿ ಆರಂಭಿಸಲು ತೀರ್ಮಾನಿಸಿದ್ದೇವೆ. ಇದಕ್ಕೆ ಅಗತ್ಯ ಸಿಬ್ಬಂದಿ ಒದಗಿಸಲು ತಯಾರು ಮಾಡಲಾಗುವುದು” ಎಂದು ತಿಳಿಸಿದರು.

ಮತ್ತೆ ಹೊಸದಾಗಿ ಡಿಪಿಆರ್ ಮಾಡಬೇಕೇ, ಇದನ್ನು ಜಲ ಆಯೋಗದ ಮುಂದೆ ಮಂಡಿಸುವಿರಾ ಅಥವಾ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮಂಡಿಸುತ್ತೀರಾ ಎಂದು ಕೇಳಿದಾಗ, “ಈ ಹಿಂದೆ ಸಲ್ಲಿಸಿದ್ದ ಡಿಪಿಆರ್ ಅನ್ನು ಚಾಲ್ತಿ ದರಗಳಿಗೆ ಪರಿಸ್ಕರಿಸಿ ಸಲ್ಲಿಸುತ್ತೇವೆ. ಕಾನೂನು ಪ್ರಕಾರ ಯಾರ ಮುಂದೆ ಮಂಡಿಸಬೇಕೋ ಅವರ ಮುಂದೆ ಮಂಡಿಸುತ್ತೇವೆ” ಎಂದರು.

ಮತ್ತೆ ದೆಹಲಿಗೆ ಪ್ರಯಾಣ ಬೆಳೆಸುವಿರಾ ಎಂದು ಕೇಳಿದಾಗ, “ಸದ್ಯಕ್ಕೆ ದೆಹಲಿಗೆ ಹೋಗುವ ಯಾವ ಆಲೋಚನೆಯೂ ಇಲ್ಲ” ಎಂದು ತಿಳಿಸಿದರು.

ತುಮಕೂರಿಗೆ ಮೆಟ್ರೋ ಸಾಧ್ಯತೆಗಳ ಬಗ್ಗೆ ಅಧ್ಯಯನ:

ತುಮಕೂರು ಮೆಟ್ರೋ ಮಾರ್ಗಕ್ಕೆ ವಿರೋಧ ವ್ಯಕ್ತವಾಗುತ್ತಿದೆ ಎಂದು ಕೇಳಿದಾಗ, “ಅಲ್ಲಿನ ಜನಪ್ರತಿನಿಧಿಗಳು ನನ್ನ ಬಳಿ ಬಂದು ಮನವಿ ಮಾಡಿದಾಗ ನಾನು ಅದರ ಸಾಧ್ಯತೆಗಳ ಬಗ್ಗೆ ತಿಳಿಯಲು ಮುಂದಾಗಿದ್ದೇವೆ. ಇದರಲ್ಲಿ ಟೀಕೆ ಮಾಡುವಂತಹದ್ದು ಏನಿದೆ? ನಮ್ಮ ಗೃಹ ಸಚಿವರು ಸೇರಿದಂತೆ ಕೆಲವರು ಖಾಸಗಿ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಮಾಡಬೇಕು ಎಂದು ಹೇಳುತ್ತಿದ್ದಾರೆ. ಇದಕ್ಕೆ ಯಾರಾದರೂ ಬಂಡವಾಳ ಹಾಕಲು ಮುಂದೆ ಬರುತ್ತಾರಾ? ಬಂದರೆ ಯಾವೆಲ್ಲಾ ಮಾರ್ಗ ಇವೆ ಎಂದು ಅಧ್ಯಯನ ಮಾಡಬೇಕಿದೆ. ಯಾರಾದರೂ ಚಂದ್ರಲೋಕಕ್ಕೆ ಹೋಗಬೇಕು ಎಂದರೆ ಅದು ಸಾಧ್ಯವೇ, ಇಲ್ಲವೇ ಎಂದು ಪರಿಶೀಲಿಸಬೇಕಲ್ಲವೇ” ಎಂದು ತಿಳಿಸಿದರು.

ಎರಡನೇ ಏರ್ ಫೋರ್ಟ್ ಬಗ್ಗೆ ಕೇಳಿದಾಗ, “ಇದರ ಬಗ್ಗೆ ಕೇಂದ್ರಕ್ಕೆ ವರದಿ ಸಲ್ಲಿಸಿದ್ದೇವೆ. ಕಾದು ನೋಡೋಣ” ಎಂದರು.

About the Author

The Bengaluru Live

Administrator

Visit Website View All Posts

Post navigation

Previous: Delhi Blast: ಅಲ್ ಫಲಾಹ್ ವಿವಿ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿ ಬಂಧನ!
Next: Delhi Red Fort blast: ಡಿ.1 ರವರೆಗೆ ಅಲ್ ಫಲಾಹ್ ವಿವಿ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿ ED ಕಸ್ಟಡಿಗೆ

Leave a Reply Cancel reply

Your email address will not be published. Required fields are marked *

Related Stories

  • ಕರ್ನಾಟಕ
  • ಬೆಂಗಳೂರು ನಗರ

News headlines 30-01-2026 | ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ ರಾಯ್ ಆತ್ಮಹತ್ಯೆ; ದಾಳಿ: 4 ಲಕ್ಷ ಲಂಚ ಪಡೆಯುತ್ತಿದ್ದ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ; ಬಂಧನದ ಬಳಿಕ ಹೈಡ್ರಾಮ; ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯ

The Bengaluru Live January 30, 2026 9:54 PM 0
  • ಕರ್ನಾಟಕ
  • ಬೆಂಗಳೂರು ನಗರ

Watch | ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ ರಾಯ್ ಆತ್ಮಹತ್ಯೆ; ರಾಜ್ಯದಲ್ಲಿ ಮಂಗನ ಜ್ವರಕ್ಕೆ ತೀರ್ಥಹಳ್ಳಿಯ ಯುವಕ ನಿಧನ; ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯ

The Bengaluru Live January 30, 2026 9:53 PM 0
  • ಕರ್ನಾಟಕ
  • ಬೆಂಗಳೂರು ನಗರ

BIFF ನಲ್ಲಿ ಪ್ಯಾಲೆಸ್ತೀನ್ ಚಿತ್ರಗಳ ಪ್ರದರ್ಶನಕ್ಕೆ ಪ್ರಕಾಶ್ ರಾಜ್ ಒತ್ತಾಯ: ಬಿಜೆಪಿ ವಾಗ್ದಾಳಿ!

The Bengaluru Live January 30, 2026 9:53 PM 0

Latest Post

January 30, 2026 9:54 PM 0
Watch | ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ ರಾಯ್ ಆತ್ಮಹತ್ಯೆ; ರಾಜ್ಯದಲ್ಲಿ ಮಂಗನ ಜ್ವರಕ್ಕೆ ತೀರ್ಥಹಳ್ಳಿಯ ಯುವಕ ನಿಧನ; ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯ
  • ಕರ್ನಾಟಕ
  • ಬೆಂಗಳೂರು ನಗರ

Watch | ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ ರಾಯ್ ಆತ್ಮಹತ್ಯೆ; ರಾಜ್ಯದಲ್ಲಿ ಮಂಗನ ಜ್ವರಕ್ಕೆ ತೀರ್ಥಹಳ್ಳಿಯ ಯುವಕ ನಿಧನ; ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯ

January 30, 2026 9:53 PM 0
ಹಿಂದೂ ಧರ್ಮದ ಬದ್ಧತೆ ಸಾಬೀತುಪಡಿಸಲು ಗೋಮಾಂಸ ರಫ್ತು ನಿಲ್ಲಿಸಿ: ಸಿಎಂ ಯೋಗಿಗೆ ಶಂಕರಾಚಾರ್ಯ ಸವಾಲು
  • ಕರ್ನಾಟಕ
  • ಬೆಂಗಳೂರು ನಗರ

ಹಿಂದೂ ಧರ್ಮದ ಬದ್ಧತೆ ಸಾಬೀತುಪಡಿಸಲು ಗೋಮಾಂಸ ರಫ್ತು ನಿಲ್ಲಿಸಿ: ಸಿಎಂ ಯೋಗಿಗೆ ಶಂಕರಾಚಾರ್ಯ ಸವಾಲು

January 30, 2026 9:53 PM 0
BIFF ನಲ್ಲಿ ಪ್ಯಾಲೆಸ್ತೀನ್ ಚಿತ್ರಗಳ ಪ್ರದರ್ಶನಕ್ಕೆ ಪ್ರಕಾಶ್ ರಾಜ್ ಒತ್ತಾಯ: ಬಿಜೆಪಿ ವಾಗ್ದಾಳಿ!
  • ಕರ್ನಾಟಕ
  • ಬೆಂಗಳೂರು ನಗರ

BIFF ನಲ್ಲಿ ಪ್ಯಾಲೆಸ್ತೀನ್ ಚಿತ್ರಗಳ ಪ್ರದರ್ಶನಕ್ಕೆ ಪ್ರಕಾಶ್ ರಾಜ್ ಒತ್ತಾಯ: ಬಿಜೆಪಿ ವಾಗ್ದಾಳಿ!

January 30, 2026 9:53 PM 0
ಕಚೇರಿಯಲ್ಲಿ ಐಟಿ ಶೋಧ ನಡೆಯುತ್ತಿದ್ದಾಗಲೇ ಶೂಟ್ ಮಾಡಿಕೊಂಡ ಸಿ.ಜೆ ರಾಯ್; ಪೊಲೀಸ್ ಆಯುಕ್ತರು ಹೇಳಿದ್ದೇನು?
  • ಕರ್ನಾಟಕ
  • ಬೆಂಗಳೂರು ನಗರ

ಕಚೇರಿಯಲ್ಲಿ ಐಟಿ ಶೋಧ ನಡೆಯುತ್ತಿದ್ದಾಗಲೇ ಶೂಟ್ ಮಾಡಿಕೊಂಡ ಸಿ.ಜೆ ರಾಯ್; ಪೊಲೀಸ್ ಆಯುಕ್ತರು ಹೇಳಿದ್ದೇನು?

January 30, 2026 9:53 PM 0
ರಾಹುಲ್ ಭೇಟಿ ಬೆನ್ನಲ್ಲೇ ತರೂರ್ ‘ಸ್ಟಾರ್ ಪ್ರಚಾರಕ’ ಎಂದು ಹೆಸರಿಸಿದ ಕಾಂಗ್ರೆಸ್!
  • ಕರ್ನಾಟಕ
  • ಬೆಂಗಳೂರು ನಗರ

ರಾಹುಲ್ ಭೇಟಿ ಬೆನ್ನಲ್ಲೇ ತರೂರ್ ‘ಸ್ಟಾರ್ ಪ್ರಚಾರಕ’ ಎಂದು ಹೆಸರಿಸಿದ ಕಾಂಗ್ರೆಸ್!

January 30, 2026 8:52 PM 0

You may have missed

  • ಕರ್ನಾಟಕ
  • ಬೆಂಗಳೂರು ನಗರ

News headlines 30-01-2026 | ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ ರಾಯ್ ಆತ್ಮಹತ್ಯೆ; ದಾಳಿ: 4 ಲಕ್ಷ ಲಂಚ ಪಡೆಯುತ್ತಿದ್ದ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ; ಬಂಧನದ ಬಳಿಕ ಹೈಡ್ರಾಮ; ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯ

The Bengaluru Live January 30, 2026 9:54 PM 0
  • ಕರ್ನಾಟಕ
  • ಬೆಂಗಳೂರು ನಗರ

Watch | ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ ರಾಯ್ ಆತ್ಮಹತ್ಯೆ; ರಾಜ್ಯದಲ್ಲಿ ಮಂಗನ ಜ್ವರಕ್ಕೆ ತೀರ್ಥಹಳ್ಳಿಯ ಯುವಕ ನಿಧನ; ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯ

The Bengaluru Live January 30, 2026 9:53 PM 0
  • ಕರ್ನಾಟಕ
  • ಬೆಂಗಳೂರು ನಗರ

ಹಿಂದೂ ಧರ್ಮದ ಬದ್ಧತೆ ಸಾಬೀತುಪಡಿಸಲು ಗೋಮಾಂಸ ರಫ್ತು ನಿಲ್ಲಿಸಿ: ಸಿಎಂ ಯೋಗಿಗೆ ಶಂಕರಾಚಾರ್ಯ ಸವಾಲು

The Bengaluru Live January 30, 2026 9:53 PM 0
  • ಕರ್ನಾಟಕ
  • ಬೆಂಗಳೂರು ನಗರ

BIFF ನಲ್ಲಿ ಪ್ಯಾಲೆಸ್ತೀನ್ ಚಿತ್ರಗಳ ಪ್ರದರ್ಶನಕ್ಕೆ ಪ್ರಕಾಶ್ ರಾಜ್ ಒತ್ತಾಯ: ಬಿಜೆಪಿ ವಾಗ್ದಾಳಿ!

The Bengaluru Live January 30, 2026 9:53 PM 0

About Us

ಬೆಂಗಳೂರು ಲೈವ್ ಇಂಗ್ಲಿಷ್ ಮತ್ತು ಕನ್ನಡ ಭಾಷೆಯಲ್ಲಿ ಸುದ್ದಿಗಳನ್ನು ಪ್ರಕಟಿಸುವ ಸ್ಥಳೀಯ ಡಿಜಿಟಲ್ ಮಾಧ್ಯಮ ಸಂಸ್ಥೆಗಳಲ್ಲಿ ಒಂದಾಗಿದೆ. ನಮ್ಮ ಸುದ್ದಿ ವೆಬ್‌ಸೈಟ್‌ಗಳ ಮೂಲಕ ಅಂತರ್ಜಾಲದಲ್ಲಿ ನಾವು ಅತಿದೊಡ್ಡ ಸ್ಥಳೀಯ ಸುದ್ದಿ ಪೂರೈಕೆದಾರರಲ್ಲಿ ಒಬ್ಬರಾಗಿದ್ದೇವೆ.

Useful Links

  • About
  • Privacy
  • Contact Us
  • Advertise with us

Recent News

  • News headlines 30-01-2026 | ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ ರಾಯ್ ಆತ್ಮಹತ್ಯೆ; ದಾಳಿ: 4 ಲಕ್ಷ ಲಂಚ ಪಡೆಯುತ್ತಿದ್ದ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ; ಬಂಧನದ ಬಳಿಕ ಹೈಡ್ರಾಮ; ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯ
  • Watch | ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ ರಾಯ್ ಆತ್ಮಹತ್ಯೆ; ರಾಜ್ಯದಲ್ಲಿ ಮಂಗನ ಜ್ವರಕ್ಕೆ ತೀರ್ಥಹಳ್ಳಿಯ ಯುವಕ ನಿಧನ; ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯ
  • ಹಿಂದೂ ಧರ್ಮದ ಬದ್ಧತೆ ಸಾಬೀತುಪಡಿಸಲು ಗೋಮಾಂಸ ರಫ್ತು ನಿಲ್ಲಿಸಿ: ಸಿಎಂ ಯೋಗಿಗೆ ಶಂಕರಾಚಾರ್ಯ ಸವಾಲು
  • BIFF ನಲ್ಲಿ ಪ್ಯಾಲೆಸ್ತೀನ್ ಚಿತ್ರಗಳ ಪ್ರದರ್ಶನಕ್ಕೆ ಪ್ರಕಾಶ್ ರಾಜ್ ಒತ್ತಾಯ: ಬಿಜೆಪಿ ವಾಗ್ದಾಳಿ!
©Copyright 2025 The Bengaluru Live All rights reserved. | MoreNews by AF themes.