Home ಬೆಂಗಳೂರು ನಗರ Ricky Rai attempt to murder case | ರಿಕಿ ರೈ ಹತ್ಯೆ ಯತ್ನ ಪ್ರಕರಣ:...

Ricky Rai attempt to murder case | ರಿಕಿ ರೈ ಹತ್ಯೆ ಯತ್ನ ಪ್ರಕರಣ: ಬಿಡದಿ ಪೊಲೀಸರ ಮುಂದೆ ಮುತ್ತಪ್ಪರೈ ಎರಡನೇ ಪತ್ನಿ ಅನುರಾಧ ಹೇಳಿಕೆ ದಾಖಲು

52
0
Rikki Rai Attempted murder case | Karnataka High Court Orders not to take any action against Anuradha Rai

ಬೆಂಗಳೂರು: ರಿಕ್ಕಿ ರೈ ಮೇಲಿನ ಗುಂಡಿನ ದಾಳಿ ಪ್ರಕರಣದ ಎರಡನೇ ಆರೋಪಿಯಾಗಿರುವ ಮುತ್ತಪ್ಪ ರೈ ಅವರ ಎರಡನೇ ಪತ್ನಿ ಅನುರಾಧ ಅವರು ವಿಚಾರಣೆಗಾಗಿ ಬಿಡದಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.

ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲಿನ ಗುಂಡಿನ ದಾಳಿ ಪ್ರಕರಣದಲ್ಲಿ ಅನುರಾಧ ಅವರು ಎ2 ಆರೋಪಿಯಾಗಿದ್ದು, ಈ ಹಿನ್ನೆಲೆಯಲ್ಲಿ ಅವರು ತಮ್ಮ ವಕೀಲರ ಜೊತೆ ಪೊಲೀಸ್ ಠಾಣೆಗೆ ಹಾಜರಾಗಿದ್ದರು. ಬಿಡದಿ ಪೊಲೀಸ್ ಠಾಣಾ ಇನ್‍ಸ್ಪೆಕ್ಟರ್ ಶಂಕರ್ ನಾಯಕ್ ಅವರು ಕೆಲ ಗಂಟೆಗಳ ಕಾಲ ಅನುರಾಧ ಅವರ ವಿಚಾರಣೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here