Home ಆರೋಗ್ಯ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಗೆ ಕೊರೋನಾ

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಗೆ ಕೊರೋನಾ

86
0

ನಾಗ್ಪುರ:

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಕೊರೋನಾವೈರಸ್ ಸೋಂಕು ಕಾಣಿಸಿಕೊಂಡಿದೆ. ಅವರನ್ನು ನಾಗ್ಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here