Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • Sangolli Rayanna was caught and handed over to the British by our cunning| ಸ್ವಾತಂತ್ರ ಪ್ರೇಮಿ, ದೇಶ ಪ್ರೇಮಿ ಸಂಗೊಳ್ಳಿರಾಯಣ್ಣನನ್ನು ನಮ್ಮವರ ಕುತಂತ್ರದಿಂದಲೇ ಬ್ರಿಟಿಷರಿಗೆ ಹಿಡಿದು ಕೊಡಲಾಯಿತು
  • ಬೆಂಗಳೂರು ನಗರ

Sangolli Rayanna was caught and handed over to the British by our cunning| ಸ್ವಾತಂತ್ರ ಪ್ರೇಮಿ, ದೇಶ ಪ್ರೇಮಿ ಸಂಗೊಳ್ಳಿರಾಯಣ್ಣನನ್ನು ನಮ್ಮವರ ಕುತಂತ್ರದಿಂದಲೇ ಬ್ರಿಟಿಷರಿಗೆ ಹಿಡಿದು ಕೊಡಲಾಯಿತು

The Bengaluru Live January 26, 2024 1:00 PM 1 minute read
Sangolli Rayanna was caught and handed over to the British by our cunning Siddaramaiah

Sangolli Rayanna was caught and handed over to the British by our cunning| ಸ್ವಾತಂತ್ರ ಪ್ರೇಮಿ, ದೇಶ ಪ್ರೇಮಿ ಸಂಗೊಳ್ಳಿರಾಯಣ್ಣನನ್ನು ನಮ್ಮವರ ಕುತಂತ್ರದಿಂದಲೇ ಬ್ರಿಟಿಷರಿಗೆ ಹಿಡಿದು ಕೊಡಲಾಯಿತು

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಕುರುಬ ಸಮುದಾಯದವ ಎನ್ನುವ ಕಾರಣಕ್ಕೆ ರಾಯಣ್ಣನನ್ನು ಗೌರವಿಸದೆ, ರಾಯಣ್ಣನ ದೇಶಪ್ರೇಮಕ್ಕಾಗಿ ಸ್ಮರಿಸಬೇಕು

ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತ ಆಳಿದರು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:

ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತ ಆಳಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಖೋಡೆ ವೃತ್ತದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪುಣ್ಯ ಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮಾಜದ ಬದಲಾವಣೆಗೆ ಒಪ್ಪದ, ಸಮಾನ ಅವಕಾಶಗಳನ್ನು ಒಪ್ಪದ, ಅಸಮಾನತೆಯನ್ನು ಪೋಷಿಸಬೇಕು ಎನ್ನುವವರು ಈಗಲೂ ನಮ್ಮ ನಡುವೆಯೇ ಇದ್ದಾರೆ. ಇಂಥವರು ಬಹಳ ಅಪಾಯಕಾರಿ. ಇವರ ಬಗ್ಗೆ ಎಚ್ಚರದಿಂದ ಇರಿ ಎಂದು ಕರೆ ನೀಡಿದರು.

ಸ್ವಾತಂತ್ರ ಪ್ರೇಮಿ, ದೇಶ ಪ್ರೇಮಿ ಸಂಗೊಳ್ಳಿರಾಯಣ್ಣನನ್ನು ನಮ್ಮವರ ಕುತಂತ್ರದಿಂದಲೇ ಬ್ರಿಟಿಷರಿಗೆ ಹಿಡಿದು ಕೊಡಲಾಯಿತು. ರಾಯಣ್ಣ ಕುರುಬ ಸಮುದಾಯದವರು ಎನ್ನುವ ಕಾರಣಕ್ಕೆ ನಾವು ಗೌರವಿಸುವುದಲ್ಲ, ಬದಲಿಗೆ ರಾಯಣ್ಣನ ದೇಶಪ್ರೇಮ ಮತ್ತು ತ್ಯಾಗದ ಕಾರಣದಿಂದಾಗಿ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು, ಗೌರವಿಸಬೇಕು. ಪ್ರತೀ ಮನೆಗಳಲ್ಲೂ ರಾಯಣ್ಣ ಜನಿಸಬೇಕು ಎಂದರು.

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ. ಕೆಂಪೇಗೌಡ ಪ್ರಾಧಿಕಾರ ಮಾಡಿದ್ದು ನಾವೇ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಹೆಸರಿಗೆ ಶಿಫಾರಸ್ಸು ಮಾಡಿದ್ದು ಕೂಡ ನಾವೆಯೇ. ಕೆಂಪೇಗೌಡ, ರಾಯಣ್ಣ, ಬಸವಣ್ಣ, ಕುವೆಂಪು, ಕನಕದಾಸ, ಮಹಾತ್ಮಗಾಂಧಿ, ವಿವೇಕಾನಂದ ಎಲ್ಲ ಮಹಾತ್ಮರ ಆಶಯಗಳು ಸ್ಪೂರ್ಥಿಯಾಗಲಿ ಎನ್ನುವ ಕಾರಣಕ್ಕೆ ಅವರ ಹೆಸರುಗಳನ್ನು ಇಡಲಾಗುತ್ತದೆ ಎಂದರು.

ಆದರೆ ಇವರ ಆಶಯಗಳು ನಾಶ ಆಗಬೇಕು, ಸಂವಿಧಾನ ಇರಬಾರದು, ಅಸಮಾನತೆ ಮುಂದುವರೆಯಬೇಕು, ಯಾರೋ ದುಡಿದಿದ್ದನ್ನು ತಾವು ಕುಳಿತು ತಿನ್ನಬೇಕು ಎಂದು ಬಯಸುವವರು ಈಗಲೂ ನಮ್ಮ ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುತ್ತಿದ್ದಾರೆ. ಅವರ ಬಗ್ಗೆ ತೀವ್ರ ಎಚ್ಚರದಿಂದ ಇರಬೇಕು ಎಂದು ಕರೆ ನೀಡಿದರು.

ನಮ್ಮಲ್ಲಿ ಒಬ್ಬ ರಾಜನನ್ನು ಕಂಡರೆ ಇನ್ನೊಬ್ಬರಿಗೆ ಆಗುತ್ತಿರಲಿಲ್ಲ. ಈ ಒಡಕನ್ನು ಬಳಸಿಕೊಂಡು ಘಜ್ನಿ ಮಹಮದ್ ಮತ್ತು ಬ್ರಿಟಿಷರು, ಫ್ರೆಂಚರು ಮುಂತಾದವರು ದಾಳಿ ಮಾಡಿದರು ಎಂದರು.

ದೇಶದ ಅವಕಾಶಗಳು ಸಮಾಜದ ಎಲ್ಲಾ ವರ್ಗದವರಿಗೆ ಹಂಚಿಕೆ ಆಗಬೇಕು, ಸಂಪತ್ತಿನ ಹಂಚಿಕೆ ಆಗಬೇಕು ಎನ್ನುವುದು ನಮ್ಮ ಸಂವಿಧಾನದ ಆಶಯ. ಬಸವಣ್ಣನವರ ಆಶಯವೂ ಅದೇ ಆಗಿತ್ತು. ಕುವೆಂಪು ಅವರ ಆಶಯವೂ ಆಗಿತ್ತು. ಈ ಎಲ್ಲರ ಆಶಯ ರಾಯಣ್ಣನ ಹೋರಾಟದಲ್ಲೂ ಇತ್ತು ಎಂದು ವಿವರಿಸಿದರು.

ಆದಿ ಚುಂಚನಗಿರಿ ಮಹಾ ಸಂಸ್ಥಾನದ ಧರ್ಮಗುರು ನಿರ್ಮಲಾನಂದ ಸ್ವಾಮೀಜಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಮಾಜಿ ಸಚಿವ ಎಚ್.ಎಂ.ರೇವಣ್ಣ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: We must be united to protect our constitution and democracy: AICC President Mallikarjun Kharge| ನಮ್ಮ ಸಂವಿಧಾನವನ್ನು ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡುವುದಕ್ಕಾಗಿ ನಾವು ಒಗ್ಗಟ್ಟಾಗಿರಬೇಕು: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ
Next: Strategy for Lok Sabha elections: Vijayendra| ಲೋಕಸಭಾ ಚುನಾವಣೆಗೆ ಕಾರ್ಯತಂತ್ರ: ವಿಜಯೇಂದ್ರ

Related Stories

ಸಂವಿಧಾನ ದಿನದಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆವರಣದ ಅಂಬೇಡ್ಕರ್ ಪ್ರತಿಮೆ ಬಳಿ ನೆರೆದ ಜಿಬಿಎ ಅಧಿಕಾರಿಗಳು ಮತ್ತು ಸಿಬ್ಬಂದಿ
  • ಬೆಂಗಳೂರು ನಗರ

ಜಿಬಿಎ ಹಾಗೂ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯಲ್ಲಿ ಸಂವಿಧಾನ ದಿನಾಚರಣೆ; ಅಧಿಕಾರಿಗಳಿಂದ ಸಂವಿಧಾನದ ಪ್ರಸ್ತಾವನೆ ವಾಚನ

The Bengaluru Live November 26, 2026 11:33 AM
ವಿಧಾನಸೌಧದ ಮುಂಭಾಗದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ಸಂವಿಧಾನ ದಿನ: ವಿಧಾನಸೌಧದ ಮುಂಭಾಗದ ಅಂಬೇಡ್ಕರ್ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಡಿಸಿಎಂ ಪರಮೇಶ್ವರ ಪುಷ್ಪನಮನ

The Bengaluru Live November 26, 2026 10:43 AM
ಏರೋ ಇಂಡಿಯಾ ಪ್ರದರ್ಶನ ಸ್ಥಳದಲ್ಲಿ ಏರೋ ಇಂಡಿಯಾ ಲಾಂಛನದ ಚೀಲಗಳು ಮತ್ತು ರಾಷ್ಟ್ರಧ್ವಜಗಳು
  • ಬೆಂಗಳೂರು ನಗರ

ಏರೋ ಇಂಡಿಯಾ 2027: ಪ್ರದರ್ಶಕರ ದಾಖಲೆಯ ಬೇಡಿಕೆ; ಎರಡು ಹೊಸ ಹ್ಯಾಂಗರ್, ಮೊದಲ ಬಾರಿಗೆ ಮೆಜ್ಜನೈನ್ ಮಹಡಿಗೆ ಅನುಮತಿ

The Bengaluru Live November 25, 2026 10:03 PM

Latest Post

ಅಹಾರ ತಂತ್ರಾಂಶ, ಸರ್ವರ್ ಹಾಗೂ ಬಯೋಮೆಟ್ರಿಕ್ ತೊಂದರೆ: ನ.24-25ರಂದು ಪಡಿತರ ವಿತರಣೆಗೆ ಅಡ್ಡಿ; ವಿತರಣೆ ಸಮಯ ರಾತ್ರಿ 11.59ರವರೆಗೆ ವಿಸ್ತರಣೆ ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್ ದೃಢೀಕರಣದೊಂದಿಗೆ ಪಡಿತರ ವಿತರಣೆಯ ಪ್ರಾತಿನಿಧಿಕ ಎಐ ಚಿತ್ರ
  • ಕರ್ನಾಟಕ

ಅಹಾರ ತಂತ್ರಾಂಶ, ಸರ್ವರ್ ಹಾಗೂ ಬಯೋಮೆಟ್ರಿಕ್ ತೊಂದರೆ: ನ.24-25ರಂದು ಪಡಿತರ ವಿತರಣೆಗೆ ಅಡ್ಡಿ; ವಿತರಣೆ ಸಮಯ ರಾತ್ರಿ 11.59ರವರೆಗೆ ವಿಸ್ತರಣೆ

November 26, 2026 1:05 PM
ಜಿಬಿಎ ಹಾಗೂ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯಲ್ಲಿ ಸಂವಿಧಾನ ದಿನಾಚರಣೆ; ಅಧಿಕಾರಿಗಳಿಂದ ಸಂವಿಧಾನದ ಪ್ರಸ್ತಾವನೆ ವಾಚನ ಸಂವಿಧಾನ ದಿನದಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆವರಣದ ಅಂಬೇಡ್ಕರ್ ಪ್ರತಿಮೆ ಬಳಿ ನೆರೆದ ಜಿಬಿಎ ಅಧಿಕಾರಿಗಳು ಮತ್ತು ಸಿಬ್ಬಂದಿ
  • ಬೆಂಗಳೂರು ನಗರ

ಜಿಬಿಎ ಹಾಗೂ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯಲ್ಲಿ ಸಂವಿಧಾನ ದಿನಾಚರಣೆ; ಅಧಿಕಾರಿಗಳಿಂದ ಸಂವಿಧಾನದ ಪ್ರಸ್ತಾವನೆ ವಾಚನ

November 26, 2026 11:33 AM
ಸಂವಿಧಾನ ದಿನ: ವಿಧಾನಸೌಧದ ಮುಂಭಾಗದ ಅಂಬೇಡ್ಕರ್ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಡಿಸಿಎಂ ಪರಮೇಶ್ವರ ಪುಷ್ಪನಮನ ವಿಧಾನಸೌಧದ ಮುಂಭಾಗದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ಸಂವಿಧಾನ ದಿನ: ವಿಧಾನಸೌಧದ ಮುಂಭಾಗದ ಅಂಬೇಡ್ಕರ್ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಡಿಸಿಎಂ ಪರಮೇಶ್ವರ ಪುಷ್ಪನಮನ

November 26, 2026 10:43 AM
ಏರೋ ಇಂಡಿಯಾ 2027: ಪ್ರದರ್ಶಕರ ದಾಖಲೆಯ ಬೇಡಿಕೆ; ಎರಡು ಹೊಸ ಹ್ಯಾಂಗರ್, ಮೊದಲ ಬಾರಿಗೆ ಮೆಜ್ಜನೈನ್ ಮಹಡಿಗೆ ಅನುಮತಿ ಏರೋ ಇಂಡಿಯಾ ಪ್ರದರ್ಶನ ಸ್ಥಳದಲ್ಲಿ ಏರೋ ಇಂಡಿಯಾ ಲಾಂಛನದ ಚೀಲಗಳು ಮತ್ತು ರಾಷ್ಟ್ರಧ್ವಜಗಳು
  • ಬೆಂಗಳೂರು ನಗರ

ಏರೋ ಇಂಡಿಯಾ 2027: ಪ್ರದರ್ಶಕರ ದಾಖಲೆಯ ಬೇಡಿಕೆ; ಎರಡು ಹೊಸ ಹ್ಯಾಂಗರ್, ಮೊದಲ ಬಾರಿಗೆ ಮೆಜ್ಜನೈನ್ ಮಹಡಿಗೆ ಅನುಮತಿ

November 25, 2026 10:03 PM
ರಾಜ್ಯ ಜಿಡಿಪಿಗೆ ಎರಡನೇ ಅತಿ ದೊಡ್ಡ ಕೊಡುಗೆ ನೀಡುವ ಜಿಲ್ಲೆ ದಕ್ಷಿಣ ಕನ್ನಡ: ಪ್ರಿಯಾಂಕ್ ಖರ್ಗೆ ಮಂಗಳೂರಿನಲ್ಲಿ ಡೆಲಾಯ್ಟ್ ಕಚೇರಿ ಉದ್ಘಾಟನೆಯಲ್ಲಿ ಮಾತನಾಡುತ್ತಿರುವ ಸಚಿವ ಪ್ರಿಯಾಂಕ್ ಖರ್ಗೆ
  • ಕರ್ನಾಟಕ

ರಾಜ್ಯ ಜಿಡಿಪಿಗೆ ಎರಡನೇ ಅತಿ ದೊಡ್ಡ ಕೊಡುಗೆ ನೀಡುವ ಜಿಲ್ಲೆ ದಕ್ಷಿಣ ಕನ್ನಡ: ಪ್ರಿಯಾಂಕ್ ಖರ್ಗೆ

November 25, 2026 9:46 PM
ಸಾಮಾನ್ಯ ಜ್ಞಾನ ಪ್ರಶ್ನೆ ಪತ್ರಿಕೆಯಲ್ಲಿ ಯಾವುದೇ ಲೋಪವಾಗಿಲ್ಲ: ಕೆಇಎ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರಿನ ಫಲಕ ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಮಾತನಾಡುತ್ತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಕರ್ನಾಟಕ

ಸಾಮಾನ್ಯ ಜ್ಞಾನ ಪ್ರಶ್ನೆ ಪತ್ರಿಕೆಯಲ್ಲಿ ಯಾವುದೇ ಲೋಪವಾಗಿಲ್ಲ: ಕೆಇಎ

November 25, 2026 9:44 PM

ನೀವು ತಪ್ಪಿಸಿಕೊಂಡಿರಬಹುದು

ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್ ದೃಢೀಕರಣದೊಂದಿಗೆ ಪಡಿತರ ವಿತರಣೆಯ ಪ್ರಾತಿನಿಧಿಕ ಎಐ ಚಿತ್ರ
  • ಕರ್ನಾಟಕ

ಅಹಾರ ತಂತ್ರಾಂಶ, ಸರ್ವರ್ ಹಾಗೂ ಬಯೋಮೆಟ್ರಿಕ್ ತೊಂದರೆ: ನ.24-25ರಂದು ಪಡಿತರ ವಿತರಣೆಗೆ ಅಡ್ಡಿ; ವಿತರಣೆ ಸಮಯ ರಾತ್ರಿ 11.59ರವರೆಗೆ ವಿಸ್ತರಣೆ

The Bengaluru Live November 26, 2026 1:05 PM
ಸಂವಿಧಾನ ದಿನದಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆವರಣದ ಅಂಬೇಡ್ಕರ್ ಪ್ರತಿಮೆ ಬಳಿ ನೆರೆದ ಜಿಬಿಎ ಅಧಿಕಾರಿಗಳು ಮತ್ತು ಸಿಬ್ಬಂದಿ
  • ಬೆಂಗಳೂರು ನಗರ

ಜಿಬಿಎ ಹಾಗೂ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯಲ್ಲಿ ಸಂವಿಧಾನ ದಿನಾಚರಣೆ; ಅಧಿಕಾರಿಗಳಿಂದ ಸಂವಿಧಾನದ ಪ್ರಸ್ತಾವನೆ ವಾಚನ

The Bengaluru Live November 26, 2026 11:33 AM
ವಿಧಾನಸೌಧದ ಮುಂಭಾಗದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ಸಂವಿಧಾನ ದಿನ: ವಿಧಾನಸೌಧದ ಮುಂಭಾಗದ ಅಂಬೇಡ್ಕರ್ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಡಿಸಿಎಂ ಪರಮೇಶ್ವರ ಪುಷ್ಪನಮನ

The Bengaluru Live November 26, 2026 10:43 AM
ಏರೋ ಇಂಡಿಯಾ ಪ್ರದರ್ಶನ ಸ್ಥಳದಲ್ಲಿ ಏರೋ ಇಂಡಿಯಾ ಲಾಂಛನದ ಚೀಲಗಳು ಮತ್ತು ರಾಷ್ಟ್ರಧ್ವಜಗಳು
  • ಬೆಂಗಳೂರು ನಗರ

ಏರೋ ಇಂಡಿಯಾ 2027: ಪ್ರದರ್ಶಕರ ದಾಖಲೆಯ ಬೇಡಿಕೆ; ಎರಡು ಹೊಸ ಹ್ಯಾಂಗರ್, ಮೊದಲ ಬಾರಿಗೆ ಮೆಜ್ಜನೈನ್ ಮಹಡಿಗೆ ಅನುಮತಿ

The Bengaluru Live November 25, 2026 10:03 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಅಹಾರ ತಂತ್ರಾಂಶ, ಸರ್ವರ್ ಹಾಗೂ ಬಯೋಮೆಟ್ರಿಕ್ ತೊಂದರೆ: ನ.24-25ರಂದು ಪಡಿತರ ವಿತರಣೆಗೆ ಅಡ್ಡಿ; ವಿತರಣೆ ಸಮಯ ರಾತ್ರಿ 11.59ರವರೆಗೆ ವಿಸ್ತರಣೆ
  • ಜಿಬಿಎ ಹಾಗೂ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯಲ್ಲಿ ಸಂವಿಧಾನ ದಿನಾಚರಣೆ; ಅಧಿಕಾರಿಗಳಿಂದ ಸಂವಿಧಾನದ ಪ್ರಸ್ತಾವನೆ ವಾಚನ
  • ಸಂವಿಧಾನ ದಿನ: ವಿಧಾನಸೌಧದ ಮುಂಭಾಗದ ಅಂಬೇಡ್ಕರ್ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಡಿಸಿಎಂ ಪರಮೇಶ್ವರ ಪುಷ್ಪನಮನ
  • ಏರೋ ಇಂಡಿಯಾ 2027: ಪ್ರದರ್ಶಕರ ದಾಖಲೆಯ ಬೇಡಿಕೆ; ಎರಡು ಹೊಸ ಹ್ಯಾಂಗರ್, ಮೊದಲ ಬಾರಿಗೆ ಮೆಜ್ಜನೈನ್ ಮಹಡಿಗೆ ಅನುಮತಿ
©Copyright 2025 The Bengaluru Live All rights reserved. | MoreNews by AF themes.