Home ರಾಜಕೀಯ ಸತೀಶ್ ಜಾರಕಿಹೊಳಿ ಅವರಿಗೆ ಮುಖ್ಯಮಂತ್ರಿ ಆಗುವ ಎಲ್ಲ ಅರ್ಹತೆ ಇದೆ: ಲಕ್ಷ್ಮಿ ಹೆಬ್ಬಾಳ್ಕರ್

ಸತೀಶ್ ಜಾರಕಿಹೊಳಿ ಅವರಿಗೆ ಮುಖ್ಯಮಂತ್ರಿ ಆಗುವ ಎಲ್ಲ ಅರ್ಹತೆ ಇದೆ: ಲಕ್ಷ್ಮಿ ಹೆಬ್ಬಾಳ್ಕರ್

21
0
Satish Jarkiholi has all qualifications to become Chief Minister: Lakshmi Hebbalkar
Satish Jarkiholi has all qualifications to become Chief Minister: Lakshmi Hebbalkar
Advertisement
bengaluru

ಬೆಳಗಾವಿ:

ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಅಷ್ಟೇ ಅಲ್ಲ, ಮುಂದೆ ಮುಖ್ಯಮಂತ್ರಿ ಕೂಡ ಆಗುವ ಎಲ್ಲ ಅರ್ಹತೆ ಇದೆ. ಅದಕ್ಕೆ ಕಾಲ ಕೂಡಿ ಬರಬೇಕು ಎಂದು ನೂತನ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಸಚಿವರಾಗಿ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ ವೇಳೆ ಭಾನುವಾರ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

bengaluru bengaluru

bengaluru

LEAVE A REPLY

Please enter your comment!
Please enter your name here