Home ಕರ್ನಾಟಕ SBI ಸಲ್ಲಿಸಿದ ಚುನಾವಣಾ ಬಾಂಡ್ ಗಳ ಮಾಹಿತಿಯನ್ನು ಒಂದು ದಿನ ಮುಂಚಿತವಾಗಿಯೇ ಪ್ರಕಟಿಸಿದ ಚುನಾವಣಾ ಆಯೋಗ

SBI ಸಲ್ಲಿಸಿದ ಚುನಾವಣಾ ಬಾಂಡ್ ಗಳ ಮಾಹಿತಿಯನ್ನು ಒಂದು ದಿನ ಮುಂಚಿತವಾಗಿಯೇ ಪ್ರಕಟಿಸಿದ ಚುನಾವಣಾ ಆಯೋಗ

38
0

ಹೊಸದಿಲ್ಲಿ : ಭಾರತೀಯ ಚುನಾವಣಾ ಆಯೋಗವು ತನ್ನ ವೆಬ್‌ಸೈಟ್‌ನಲ್ಲಿ ಚುನಾವಣಾ ಬಾಂಡ್‌ಗಳ ಡೇಟಾವನ್ನು ಗಡುವಿನ ಒಂದು ದಿನದ ಮೊದಲು ಪ್ರಕಟಿಸಿದೆ ಎಂದು hindustantimes.com ವರದಿ ಮಾಡಿದೆ.

ಮಾರ್ಚ್ 12 ರಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಡೇಟಾವನ್ನು ಸ್ವೀಕರಿಸಿರುವ ಆಯೋಗದ ಸೈಟ್‌ನಲ್ಲಿ ಪ್ರಕಟಿಸಲಾಗಿದೆ. SBI ಮಂಗಳವಾರ ಸಂಜೆ ಚುನಾವಣಾ ಬಾಂಡ್‌ಗಳ ಖರೀದಿದಾರರು ಮತ್ತು ಅವುಗಳನ್ನು ನಗದೀಕರಣ ಮಾಡಿದ ರಾಜಕೀಯ ಪಕ್ಷಗಳ ವಿವರಗಳನ್ನು ಸಲ್ಲಿಸಿತ್ತು. ಈ ಮಾಹಿತಿಯನ್ನು ತನ್ನ ವೆಬ್ ಸೈಟ್‌ನಲ್ಲಿ ಪ್ರಕಟಿಸಲು ಮಾರ್ಚ್ 15 ರಂದು ಸಂಜೆ 5 ಗಂಟೆಯವರೆಗೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಸಮಯ ನೀಡಿತ್ತು.

LEAVE A REPLY

Please enter your comment!
Please enter your name here