School education: ಶಾಲಾ ಶಿಕ್ಷಣದ ಹಂತದಲ್ಲಿ ನೈತಿಕ ಶಿಕ್ಷಣ ನೀಡಬೇಕು ಎಂಬ ಬಗ್ಗೆ ಎಲ್ಲರೂ ಸಲಹೆ ನೀಡಿದ್ದಾರೆ. ಅದನ್ನು ಮುಂದಿನ ವರ್ಷದಿಂದ ಜಾರಿಗೆ ತರಲು ಪಯತ್ನಗಳು ನಡೆದಿವೆ. ಆದ್ದರಿಂದ ಈ ಸನ್ನಿವೇಶದಲ್ಲಿ ನೈತಿಕ ಶಿಕ್ಷಣ ಮತ್ತು ಸಾತ್ವಿಕ ಆಹಾರವನ್ನು ಒಂದೇ ತಕ್ಕಡಿಯಲ್ಲಿಟ್ಟು ತೂಗಿ ನೋಡುವುದು ಸರಿಯಲ್ಲ ಎಂದು ಸಚಿವ ಬಿ.ಸಿ.ನಾಗೇಶ್ ಹೇಳಿದರು.
Home Uncategorized School education: ಶಾಲಾ ಶಿಕ್ಷಣದಲ್ಲಿ ನೈತಿಕ ಶಿಕ್ಷಣ ಖಚಿತ; ಸಾತ್ವಿಕ ಆಹಾರ ಪೂರೈಕೆ ಪ್ರಸ್ತಾವನೆ ಇಲ್ಲೆಂದ...