ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಿಗೆ ಮತ್ತೆ Z ಭದ್ರತೆ ನೀಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಲಾಗಿದೆ. ಮಾಜಿ ಸಿಎಂಗಳ ಮನವಿ ಹಿನ್ನೆಲೆಯಲ್ಲಿ Z ಭದ್ರತೆ ಮುಂದುವರಿಸಲು ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ
CM Siddaramaiah: ಪಟಾಕಿ ಸಿಡಿಸುವಾಗ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
ಈ ಹಿಂದೆಯೂ ಮಾಜಿ ಸಿಎಂಗಳಿಗೆ Z ಭದ್ರತೆ ಇತ್ತು.ಕಾಂಗ್ರೆಸ್ ಸರ್ಕಾರ ಬಂದ ಕೂಡಲೇ Z ಭದ್ರತೆಯಿಂದ ಙ ಭದ್ರತೆಗೆ ಇಳಿಸಲಾಗಿತ್ತು. ಹೀಗಾಗಿ ಮತ್ತೆ Z ಭದ್ರತೆ ನೀಡುವಂತೆ ಮಾಜಿ ಸಿಎಂಗಗಳು ಸಿದ್ದರಾಮಯ್ಯಗೆ (Siddaramaiah) ಮನವಿ ಮಾಡಿದ್ರು.
ಕಾವೇರಿ ಹೋರಾಟ (Cauvery Protest) ಸೇರಿದಂತೆ ಹಲವು ಪ್ರತಿಭಟನೆ ಸೇರಿದಂತೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಳಕ್ಕೆ ಮಾಜಿ ಸಿಎಂಗಳು ಮನವಿ ಮಾಡಿದ್ರು. ಮಾಜಿ ಸಿಎಂಗಳ ಮನವಿ ಹಿನ್ನೆಲೆಯಲ್ಲಿ Z ಭದ್ರತೆ ಮುಂದುವರಿಸಲು ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ
The post Security: ಮಾಜಿ ಮುಖ್ಯಮಂತ್ರಿಗಳಿಗೆ ಮತ್ತೆ Z ಭದ್ರತೆ ನೀಡಲು ರಾಜ್ಯ ಸರ್ಕಾರ ತೀರ್ಮಾನ appeared first on Ain Live News.