Home ಬೆಳಗಾವಿ ಹಿರಿಯ ಪತ್ರಕರ್ತ ರಾಘವೇಂದ್ರ ಜೋಶಿ ನಿಧನ

ಹಿರಿಯ ಪತ್ರಕರ್ತ ರಾಘವೇಂದ್ರ ಜೋಶಿ ನಿಧನ

27
0

ಬೆಳಗಾವಿ:

ಹಿರಿಯ ಪತ್ರಕರ್ತ ಮತ್ತು ಕನ್ನಡ ಪರ ಹೋರಾಟಗಾರ ರಾಘವೇಂದ್ರ ಜೋಶಿ ಅವರು ಇಂದು ಇಲ್ಲಿನ ತಮ್ಮ ನಿವಾಸದಲ್ಲಿ ಹೃದಯಘಾತದಿಂದ ನಿಧನ ಹೊಂದಿದ್ದಾರೆ.

ಅವರಿಗೆ 78 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಇಬ್ಬರು ಹೆಣ್ಣುಮಕ್ಕಳು ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here