ಬೆಂಗಳೂರು: ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರಿಗೆ ಸರ್ಕಾರ ಪರಿಹಾರದ ಮೊತ್ತವನ್ನು ಐದು ಲಕ್ಷಕ್ಕೆ ಏರಿಸಿದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಅವರು ಇಂದು ಸಂಡೂರಿನಲ್ಲಿ ಘೋಷಿಸಿದರು.