Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಧಾರವಾಡ
  • ಕರ್ನಾಟಕ: ಧಾರವಾಡದಲ್ಲಿ ಮರಕ್ಕೆ ವಾಹನ ಡಿಕ್ಕಿ ಹೊಡೆದು 7 ಮಂದಿ ಸಾವು, 10 ಮಂದಿಗೆ ಗಾಯ
  • ಧಾರವಾಡ

ಕರ್ನಾಟಕ: ಧಾರವಾಡದಲ್ಲಿ ಮರಕ್ಕೆ ವಾಹನ ಡಿಕ್ಕಿ ಹೊಡೆದು 7 ಮಂದಿ ಸಾವು, 10 ಮಂದಿಗೆ ಗಾಯ

The Bengaluru Live May 21, 2022 4:00 PM 1 minute read
Seven killed, 10 injured as car collides with tree in Dharwad

ಕರ್ನಾಟಕ: ಧಾರವಾಡದಲ್ಲಿ ಮರಕ್ಕೆ ವಾಹನ ಡಿಕ್ಕಿ ಹೊಡೆದು 7 ಮಂದಿ ಸಾವು, 10 ಮಂದಿಗೆ ಗಾಯ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಧಾರವಾಡ:

ಶುಕ್ರವಾರ ರಾತ್ರಿ ಕರ್ನಾಟಕದ ಧಾರವಾಡದಲ್ಲಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 10 ಮಂದಿಗೆ ಗಂಭೀರ ಗಾಯಗಳಾಗಿವೆ.

“ಒಟ್ಟು 21 ಜನರು ವಾಹನದಲ್ಲಿ ಬೆಂಕನಕಟ್ಟಿ ಗ್ರಾಮಕ್ಕೆ ಮದುವೆಯಲ್ಲಿ ಭಾಗವಹಿಸಿ ಪ್ರಯಾಣಿಸುತ್ತಿದ್ದರು. ವಾಹನದ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

Also Read: Karnataka: 7 killed, 10 injured as vehicle rams into tree in Dharwad

ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಮೂವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದ್ದು, 304 ಎ ಐಪಿಸಿ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

About the Author

The Bengaluru Live

Administrator

Visit Website View All Posts

Post navigation

Previous: ಬಿಬಿಎಂಪಿ ವಾರ್ಡ್ ವಿಂಗಡಣೆ, ಮೀಸಲಾತಿ ಪೂರ್ಣಗೊಳಿಸಲು ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ 8 ವಾರಗಳ ಕಾಲಾವಕಾಶ
Next: ಬೆಂಗಳೂರಿಗೆ ಸಚಿವರ ನೇತೃತ್ವದಲ್ಲಿ ವಲಯ ಕಾರ್ಯಪಡೆ ರಚನೆ

Related Stories

ಯೋಗೇಶ್ ಗೌಡ ಹತ್ಯೆ ಪ್ರಕರಣ ತೀರ್ಪು: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 19 ಆರೋಪಿಗಳಿಗೆ ದೋಷಿ ತೀರ್ಪು
  • ರಾಜಕೀಯ
  • ಅಪರಾಧ
  • ಧಾರವಾಡ
  • ಬೆಂಗಳೂರು ನಗರ
  • ಹುಬ್ಬಳ್ಳಿ

ಯೋಗೇಶ್ ಗೌಡ ಹತ್ಯೆ ಪ್ರಕರಣ ತೀರ್ಪು: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 19 ಆರೋಪಿಗಳಿಗೆ ದೋಷಿ ತೀರ್ಪು

The Bengaluru Live April 15, 2026 6:19 PM
Lokayukta Police Inspector Burnt Alive After Car Bursts Into Flames on Dharwad Highway
  • ಅಪರಾಧ
  • ಧಾರವಾಡ
  • ಹುಬ್ಬಳ್ಳಿ

ಧಾರವಾಡ ರಾಷ್ಟ್ರೀಯ ಹೆದ್ದಾರಿಯಲ್ಲಿ ಲೋಕಾಯುಕ್ತ ಇನ್ಸ್‌ಪೆಕ್ಟರ್ ಕಾರಿನಲ್ಲೇ ಸುಟ್ಟು ದುರ್ಮರಣ

The Bengaluru Live December 5, 2025 11:45 PM
Karnataka CM says Nadoja Chennaveer Kanavi's health is recovering
  • ಧಾರವಾಡ

ನಾಡೋಜ ಡಾ.ಚೆನ್ನವೀರ ಕಣವಿ ಆರೋಗ್ಯ ಚೇತರಿಕೆ ಸಿಎಂ ಭರವಸೆ

The Bengaluru Live February 13, 2022 7:15 PM

Latest Post

ಯು.ಬಿ ಸಿಟಿಯ 21 ಸ್ವತ್ತುಗಳ ಆಸ್ತಿ ತೆರಿಗೆ: ₹2.65 ಕೋಟಿ ಮೊತ್ತದ ಡಿ.ಡಿ. ಸಲ್ಲಿಸಿದ ಅಧಿಕೃತ ಲಿಕ್ವಿಡೇಟರ್ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಲಾಂಛನದ ಮುಂದೆ ಕಚೇರಿಯಲ್ಲಿ ಏಳು ಮಂದಿ ನಿಂತಿದ್ದು ಒಬ್ಬರು ದಾಖಲೆಯೊಂದನ್ನು ಸ್ವೀಕರಿಸುತ್ತಿದ್ದಾರೆ
  • ಬೆಂಗಳೂರು ನಗರ

ಯು.ಬಿ ಸಿಟಿಯ 21 ಸ್ವತ್ತುಗಳ ಆಸ್ತಿ ತೆರಿಗೆ: ₹2.65 ಕೋಟಿ ಮೊತ್ತದ ಡಿ.ಡಿ. ಸಲ್ಲಿಸಿದ ಅಧಿಕೃತ ಲಿಕ್ವಿಡೇಟರ್

November 19, 2026 2:28 AM
ಬೆಂಗಳೂರು ಕೇಂದ್ರ ನಗರ ಪಾಲಿಕೆಯಿಂದ ₹36,700 ದಂಡ: ಕಾಟನ್ ಪೇಟೆಯಲ್ಲಿ ರಸ್ತೆ ಬದಿ ತ್ಯಾಜ್ಯ ಸುರಿದ ಔಷಧಿ ಅಂಗಡಿಗೆ ₹20,000 ಬೆಂಗಳೂರಿನ ವಸಂತನಗರದಲ್ಲಿ ರಾತ್ರಿ ಕೆಂಪು ಮತ್ತು ಹಸಿರು ತ್ಯಾಜ್ಯ ತೊಟ್ಟಿಗಳ ಪಕ್ಕದ ಪಾದಚಾರಿ ಮಾರ್ಗದಲ್ಲಿ ಕಾಮಫ್ಲಾಜ್ ಸಮವಸ್ತ್ರದ ವ್ಯಕ್ತಿ ಮತ್ತು ಇತರರು
  • ಬೆಂಗಳೂರು ನಗರ

ಬೆಂಗಳೂರು ಕೇಂದ್ರ ನಗರ ಪಾಲಿಕೆಯಿಂದ ₹36,700 ದಂಡ: ಕಾಟನ್ ಪೇಟೆಯಲ್ಲಿ ರಸ್ತೆ ಬದಿ ತ್ಯಾಜ್ಯ ಸುರಿದ ಔಷಧಿ ಅಂಗಡಿಗೆ ₹20,000

November 19, 2026 2:24 AM
ಭಾಷೆಯ ಅಡೆತಡೆ ನಿವಾರಣೆ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಕ-ನಾದ ಫೋನೆಟಿಕ್ಸ್‌ನ ಸಾರ್ವತ್ರಿಕ ಭಾರತೀಯ ಭಾಷಾ ಕೀಬೋರ್ಡ್ ಅನಾವರಣ ಬೆಂಗಳೂರು ಟೆಕ್ ಸಮಿಟ್ ಹಿನ್ನೆಲೆ ಫಲಕಗಳ ಮುಂದೆ ವೇದಿಕೆಯಲ್ಲಿ ಸಾಲಾಗಿ ನಿಂತು ನೀಲಿ ವರದಿ ಪ್ರತಿಗಳನ್ನು ಹಿಡಿದಿರುವ ಎಂಟು ಮಂದಿ
  • ಕರ್ನಾಟಕ

ಭಾಷೆಯ ಅಡೆತಡೆ ನಿವಾರಣೆ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಕ-ನಾದ ಫೋನೆಟಿಕ್ಸ್‌ನ ಸಾರ್ವತ್ರಿಕ ಭಾರತೀಯ ಭಾಷಾ ಕೀಬೋರ್ಡ್ ಅನಾವರಣ

November 19, 2026 2:18 AM
ಟೆಕ್ ಮೇಳದಲ್ಲಿ ಶುದ್ಧ ವಿಜ್ಞಾನದ ಸೆಳೆತ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಕೆಎಸ್‌ಟಿಇಪಿಎಸ್ ಮಳಿಗೆ ಬೆಂಗಳೂರು ಟೆಕ್ ಸಮಿಟ್ ಹಿನ್ನೆಲೆ ಫಲಕಗಳ ಮುಂದೆ ವೇದಿಕೆಯ ಮೇಲೆ ಒಬ್ಬರು ಮತ್ತೊಬ್ಬರಿಗೆ ದಾಖಲೆ ನೀಡುತ್ತಿರುವ ಪುರುಷರು ಮತ್ತು ಮಹಿಳೆಯರು
  • ಕರ್ನಾಟಕ

ಟೆಕ್ ಮೇಳದಲ್ಲಿ ಶುದ್ಧ ವಿಜ್ಞಾನದ ಸೆಳೆತ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಕೆಎಸ್‌ಟಿಇಪಿಎಸ್ ಮಳಿಗೆ

November 19, 2026 2:16 AM
ಕ್ಲೌಡ್ ಕಂಪ್ಯೂಟಿಂಗ್‌ನಿಂದ 2ನೇ, 3ನೇ ಹಂತದ ನಗರಗಳಿಗೂ ಸ್ಟಾರ್ಟ್‌ಅಪ್‌ಗಳ ವಿಸ್ತರಣೆ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಎಸ್‌ಟಿಪಿಐ ನಿರ್ದೇಶಕ ಬೆಂಗಳೂರು ಟೆಕ್ ಸಮಿಟ್ ಹಿನ್ನೆಲೆ ಫಲಕಗಳ ಮುಂದೆ ವೇದಿಕೆಯಲ್ಲಿ ಸಾಲಾಗಿ ನಿಂತು ನೀಲಿ ವರದಿ ಪ್ರತಿಗಳನ್ನು ಹಿಡಿದಿರುವ ಎಂಟು ಮಂದಿ
  • ಕರ್ನಾಟಕ

ಕ್ಲೌಡ್ ಕಂಪ್ಯೂಟಿಂಗ್‌ನಿಂದ 2ನೇ, 3ನೇ ಹಂತದ ನಗರಗಳಿಗೂ ಸ್ಟಾರ್ಟ್‌ಅಪ್‌ಗಳ ವಿಸ್ತರಣೆ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಎಸ್‌ಟಿಪಿಐ ನಿರ್ದೇಶಕ

November 19, 2026 2:13 AM
ಆಧುನಿಕ ಯುದ್ಧತಂತ್ರದಲ್ಲಿ ಸೆಮಿಕಂಡಕ್ಟರ್‌ಗಳೇ ಪ್ರಬಲ ಅಸ್ತ್ರ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಡಿಆರ್‌ಡಿಒ ಡಾ. ಬಿ.ಕೆ. ದಾಸ್ ಬೆಂಗಳೂರು ಟೆಕ್ ಸಮಿಟ್ ಹಿನ್ನೆಲೆ ಫಲಕಗಳ ಮುಂದೆ ವೇದಿಕೆಯ ಮೇಲೆ ಒಬ್ಬರು ಮತ್ತೊಬ್ಬರಿಗೆ ದಾಖಲೆ ನೀಡುತ್ತಿರುವ ಪುರುಷರು ಮತ್ತು ಮಹಿಳೆಯರು
  • ಕರ್ನಾಟಕ

ಆಧುನಿಕ ಯುದ್ಧತಂತ್ರದಲ್ಲಿ ಸೆಮಿಕಂಡಕ್ಟರ್‌ಗಳೇ ಪ್ರಬಲ ಅಸ್ತ್ರ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಡಿಆರ್‌ಡಿಒ ಡಾ. ಬಿ.ಕೆ. ದಾಸ್

November 19, 2026 2:09 AM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಲಾಂಛನದ ಮುಂದೆ ಕಚೇರಿಯಲ್ಲಿ ಏಳು ಮಂದಿ ನಿಂತಿದ್ದು ಒಬ್ಬರು ದಾಖಲೆಯೊಂದನ್ನು ಸ್ವೀಕರಿಸುತ್ತಿದ್ದಾರೆ
  • ಬೆಂಗಳೂರು ನಗರ

ಯು.ಬಿ ಸಿಟಿಯ 21 ಸ್ವತ್ತುಗಳ ಆಸ್ತಿ ತೆರಿಗೆ: ₹2.65 ಕೋಟಿ ಮೊತ್ತದ ಡಿ.ಡಿ. ಸಲ್ಲಿಸಿದ ಅಧಿಕೃತ ಲಿಕ್ವಿಡೇಟರ್

The Bengaluru Live November 19, 2026 2:28 AM
ಬೆಂಗಳೂರಿನ ವಸಂತನಗರದಲ್ಲಿ ರಾತ್ರಿ ಕೆಂಪು ಮತ್ತು ಹಸಿರು ತ್ಯಾಜ್ಯ ತೊಟ್ಟಿಗಳ ಪಕ್ಕದ ಪಾದಚಾರಿ ಮಾರ್ಗದಲ್ಲಿ ಕಾಮಫ್ಲಾಜ್ ಸಮವಸ್ತ್ರದ ವ್ಯಕ್ತಿ ಮತ್ತು ಇತರರು
  • ಬೆಂಗಳೂರು ನಗರ

ಬೆಂಗಳೂರು ಕೇಂದ್ರ ನಗರ ಪಾಲಿಕೆಯಿಂದ ₹36,700 ದಂಡ: ಕಾಟನ್ ಪೇಟೆಯಲ್ಲಿ ರಸ್ತೆ ಬದಿ ತ್ಯಾಜ್ಯ ಸುರಿದ ಔಷಧಿ ಅಂಗಡಿಗೆ ₹20,000

The Bengaluru Live November 19, 2026 2:24 AM
ಬೆಂಗಳೂರು ಟೆಕ್ ಸಮಿಟ್ ಹಿನ್ನೆಲೆ ಫಲಕಗಳ ಮುಂದೆ ವೇದಿಕೆಯಲ್ಲಿ ಸಾಲಾಗಿ ನಿಂತು ನೀಲಿ ವರದಿ ಪ್ರತಿಗಳನ್ನು ಹಿಡಿದಿರುವ ಎಂಟು ಮಂದಿ
  • ಕರ್ನಾಟಕ

ಭಾಷೆಯ ಅಡೆತಡೆ ನಿವಾರಣೆ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಕ-ನಾದ ಫೋನೆಟಿಕ್ಸ್‌ನ ಸಾರ್ವತ್ರಿಕ ಭಾರತೀಯ ಭಾಷಾ ಕೀಬೋರ್ಡ್ ಅನಾವರಣ

The Bengaluru Live November 19, 2026 2:18 AM
ಬೆಂಗಳೂರು ಟೆಕ್ ಸಮಿಟ್ ಹಿನ್ನೆಲೆ ಫಲಕಗಳ ಮುಂದೆ ವೇದಿಕೆಯ ಮೇಲೆ ಒಬ್ಬರು ಮತ್ತೊಬ್ಬರಿಗೆ ದಾಖಲೆ ನೀಡುತ್ತಿರುವ ಪುರುಷರು ಮತ್ತು ಮಹಿಳೆಯರು
  • ಕರ್ನಾಟಕ

ಟೆಕ್ ಮೇಳದಲ್ಲಿ ಶುದ್ಧ ವಿಜ್ಞಾನದ ಸೆಳೆತ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಕೆಎಸ್‌ಟಿಇಪಿಎಸ್ ಮಳಿಗೆ

The Bengaluru Live November 19, 2026 2:16 AM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಯು.ಬಿ ಸಿಟಿಯ 21 ಸ್ವತ್ತುಗಳ ಆಸ್ತಿ ತೆರಿಗೆ: ₹2.65 ಕೋಟಿ ಮೊತ್ತದ ಡಿ.ಡಿ. ಸಲ್ಲಿಸಿದ ಅಧಿಕೃತ ಲಿಕ್ವಿಡೇಟರ್
  • ಬೆಂಗಳೂರು ಕೇಂದ್ರ ನಗರ ಪಾಲಿಕೆಯಿಂದ ₹36,700 ದಂಡ: ಕಾಟನ್ ಪೇಟೆಯಲ್ಲಿ ರಸ್ತೆ ಬದಿ ತ್ಯಾಜ್ಯ ಸುರಿದ ಔಷಧಿ ಅಂಗಡಿಗೆ ₹20,000
  • ಭಾಷೆಯ ಅಡೆತಡೆ ನಿವಾರಣೆ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಕ-ನಾದ ಫೋನೆಟಿಕ್ಸ್‌ನ ಸಾರ್ವತ್ರಿಕ ಭಾರತೀಯ ಭಾಷಾ ಕೀಬೋರ್ಡ್ ಅನಾವರಣ
  • ಟೆಕ್ ಮೇಳದಲ್ಲಿ ಶುದ್ಧ ವಿಜ್ಞಾನದ ಸೆಳೆತ: ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಕೆಎಸ್‌ಟಿಇಪಿಎಸ್ ಮಳಿಗೆ
©Copyright 2025 The Bengaluru Live All rights reserved. | MoreNews by AF themes.