Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • Shamanur Shivashankarappa on Lingayat’s ignored in Karnataka| ಸರ್ಕಾರ ಜಾತಿ ಆಧಾರದ ಮೇಲೆ ಹುದ್ದೆ ನೀಡಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

Shamanur Shivashankarappa on Lingayat’s ignored in Karnataka| ಸರ್ಕಾರ ಜಾತಿ ಆಧಾರದ ಮೇಲೆ ಹುದ್ದೆ ನೀಡಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

Vighnesh Pawar October 1, 2023 5:30 PM 1 minute read
Shamanur Shivashankarappa on Lingayat's ignored in Karnataka| Government cannot give posts on caste basis: DCM D.K. Shivakumar

Shamanur Shivashankarappa on Lingayat's ignored in Karnataka| Government cannot give posts on caste basis: DCM D.K. Shivakumar

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ಶಾಮನೂರು ಶಿವಶಂಕರಪ್ಪ ಅವರು ತಮ್ಮ ಹೇಳಿಕೆಗೆ ಬದ್ಧ ಎಂದು ಹೇಳಿರುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಕೇಳಿದಾಗ ಸರ್ಕಾರ ಜಾತಿ ಆಧಾರದ ಮೇಲೆ ಹುದ್ದೆ ನೀಡಲು ಆಗುವುದಿಲ್ಲ ಎಂದು ತಿಳಿಸಿದರು.

ಚಿತ್ರಕಲಾ ಪರಿಷತ್ ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಈ ವಿಚಾರ ತಿಳಿಸಿದರು. “ಅವರು (ಶಾಮನೂರು ಶಿವಶಂಕರಪ್ಪ) ಒಂದು ಸಮಾಜದ ಅಧ್ಯಕ್ಷರು. ಅವರಿಗೆ ಆ ಸಮಾಜಕ್ಕೆ ಎಷ್ಟು ಸ್ಥಾನ ಸಿಕ್ಕಿದೆ ಎಂಬ ಮಾಹಿತಿ ಇದೆ. ಅಧಿಕಾರಿಗಳು ಸಹಜವಾಗಿ ತಮಗೆ ಉತ್ತಮ ಹುದ್ದೆ ನೀಡಬೇಕು ಎಂದು ನಿರೀಕ್ಷಿಸುತ್ತಾರೆ. ಆದರೆ ಸರ್ಕಾರ ಜಾತಿ ಆಧಾರದ ಮೇಲೆ ಹುದ್ದೆ ನೀಡಲು ಆಗುವುದಿಲ್ಲ. ನಾವು ಎಲ್ಲರನ್ನೂ ಗಮನಿಸಬೇಕು. ಮುಖ್ಯಮಂತ್ರಿಗಳು ಎಲ್ಲರನ್ನೂ ಸಮತೋಲನ ಮಾಡಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ತಿಳಿಸಿದರು.

ಸಿಎಂ ಆಡಳಿತದ ಬಗ್ಗೆ ಶಾಮನೂರು ಶಿವಶಂಕರಪ್ಪ ಅವರು ಪ್ರಶ್ನೆ ಮಾಡಿರುವ ಬಗ್ಗೆ ಕೇಳಿದಾಗ, “ಮುಖ್ಯಮಂತ್ರಿಗಳಿಗೆ ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವ ಜವಾಬ್ದಾರಿ ಇದೆ. ಮಂತ್ರಿಗಳಾದ ನಮ್ಮಲ್ಲೂ ಸಾಮಾನ್ಯ ಪ್ರಜ್ಞೆ ಇರಬೇಕು. ನಾವು ಯಾರಾದರೂ ಒಬ್ಬರಿಗೆ ಪೋಸ್ಟಿಂಗ್ ನೀಡಲು ಸಾಧ್ಯವೇ? ನಾವು ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡಬೇಕು. ಸರ್ಕಾರ ಎಂದರೆ ಎಲ್ಲವೂ ಮುಖ್ಯಮಂತ್ರಿ ಮೇಲೆ ಹಾಕಬಾರದು. ಸಚಿವರಾದ ನಾವುಗಳು ಜವಾಬ್ದಾರಿ ವಹಿಸಿಕೊಳ್ಳಬೇಕು. ಎಲ್ಲಾ ಕಾಲದಲ್ಲೂ ಇದು ನಡೆದುಕೊಂಡು ಬಂದಿದೆ. ಶಾಮನೂರು ಶಿವಶಂಕರಪ್ಪ ಅವರು ನಮ್ಮ ಪಕ್ಷದ ನಾಯಕರು. ಒಂದು ಸಮಾಜದ ಸಂಘದ ಅಧ್ಯಕ್ಷರು. ಅವರ ಮೇಲೂ ಒತ್ತಡ ಇರುತ್ತದೆ. ಕೆಲವು ಅಧಿಕಾರಿಗಳು ಸಚಿವರ ಬಳಿಯೂ ಹೋಗಿ ಮನವಿ ಮಾಡಿದ್ದಾರೆ. ಈ ರೀತಿ ಕೇಳುವುದರಲ್ಲಿ ತಪ್ಪಿಲ್ಲ” ಎಂದು ತಿಳಿಸಿದರು.

ಕುಮಾರಸ್ವಾಮಿ ಅವರು ಮುಂದಿನ ಒಂದು ವರ್ಷದ ಒಳಗೆ ಸರ್ಕಾರ ಬೀಳುತ್ತದೆ ಎಂದು ಹೇಳಿರುವ ಬಗ್ಗೆ ಕೇಳಿದಾಗ, “ಪರಮೇಶ್ವರ್ ಅವರು ಇದಕ್ಕೆ ಉತ್ತರ ನೀಡಿದ್ದಾರೆ” ಎಂದು ತಿಳಿಸಿದರು.

ಆಮೀಷ ಒಡ್ಡಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರನ್ನು ಕಾಂಗ್ರೆಸ್ ಗೆ ಸೆಳೆಯುತ್ತಿದ್ದಾರೆ ಎಂದು ಶೋಭಾ ಕರಂದ್ಲಾಜೆ ಅವರು ನಿಮ್ಮ ವಿರುದ್ಧ ಆರೋಪಿಸಿದ್ದಾರೆ ಎಂದು ಕೇಳಿದಾಗ, “ಅವರು ಆಪರೇಷನ್ ಕಮಲದ ಬಗ್ಗೆ ಯೋಚಿಸಲಿ. ಸದನದಲ್ಲಿ ಶಾಸಕ ಶ್ರೀನಿವಾಸ್ ಗೌಡ ಅವರು ಏನು ಹೇಳಿದರು. ಹೊರಗಡೆ ಏನೆಲ್ಲಾ ನಡೆಯಿತು ಎಂದು ಯೋಚಿಸಲು ಹೇಳಿ. ಅವರ ಸಂಸತ್ ಕ್ಷೇತ್ರದಲ್ಲಿ ಏನೆಲ್ಲಾ ಆಗಿದೆ ಎಂದು ಮೆಲುಕು ಹಾಕಲಿ” ಎಂದು ತಿರುಗೇಟು ನೀಡಿದರು.

About the Author

Vighnesh Pawar

Subscriber

View All Posts

Post navigation

Previous: Karate Championship in Jakarta | ಚಿನ್ನದ ಪದಕ ಗೆದ್ದ ವಿದ್ಯಾರ್ಥಿಗೆ 50 ಸಾವಿರ ರೂ. ನಗದು ಬಹುಮಾನ ನೀಡಿದ ಸಚಿವ ಜಮೀರ್ ಅಹಮದ್ ಖಾನ್
Next: JDS BJP Alliance | ಬಿಜೆಪಿ ಮೈತ್ರಿ ಬಗ್ಗೆ ಅನುಮಾನ ಗೊಂದಲ ನಿವಾರಿಸಿದ ಜೆಡಿಎಸ್ ವರಿಷ್ಠರು, ಪಕ್ಷದ ನಿರ್ಧಾರಕ್ಕೆ ಬದ್ಧ ಎಂದು ಘೋಷಿಸಿದ ಶಾಸಕರು, ನಾಯಕರು

Related Stories

ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಆರ್‌ಎಂವಿ 2ನೇ ಹಂತದಲ್ಲಿ ಸೀಲ್ ಮಾಡಿದ ವಾಣಿಜ್ಯ ಸಂಸ್ಥೆಯ ಗೇಟ್ ಮೇಲೆ ಜಾರಿ ನೋಟಿಸ್
  • ಬೆಂಗಳೂರು ನಗರ

ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್

The Bengaluru Live November 24, 2026 9:08 PM

Latest Post

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ ಟೋಕಿಯೊದಲ್ಲಿ ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಅವರೊಂದಿಗೆ ಹಸ್ತಲಾಘವ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ

November 25, 2026 10:58 AM
ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ ಮಳೆಯಲ್ಲಿ ರಸ್ತೆಯಲ್ಲಿ ಸಾಗುತ್ತಿರುವ ವಾಹನ ಹಾಗೂ ಕೊಡೆ ಹಿಡಿದ ಮಹಿಳೆ; ಸಾಂದರ್ಭಿಕ ಸಂಗ್ರಹ ಚಿತ್ರ
  • ನಗರ
  • ಬೆಂಗಳೂರು

ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ

November 25, 2026 10:01 AM
ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

November 24, 2026 10:00 PM
ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

November 24, 2026 9:49 PM
ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್ ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

November 24, 2026 9:28 PM
ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

November 24, 2026 9:09 PM

ನೀವು ತಪ್ಪಿಸಿಕೊಂಡಿರಬಹುದು

ಟೋಕಿಯೊದಲ್ಲಿ ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಅವರೊಂದಿಗೆ ಹಸ್ತಲಾಘವ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ

The Bengaluru Live November 25, 2026 10:58 AM
ಮಳೆಯಲ್ಲಿ ರಸ್ತೆಯಲ್ಲಿ ಸಾಗುತ್ತಿರುವ ವಾಹನ ಹಾಗೂ ಕೊಡೆ ಹಿಡಿದ ಮಹಿಳೆ; ಸಾಂದರ್ಭಿಕ ಸಂಗ್ರಹ ಚಿತ್ರ
  • ನಗರ
  • ಬೆಂಗಳೂರು

ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ

The Bengaluru Live November 25, 2026 10:01 AM
ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ
  • ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ
  • ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ
  • ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ
©Copyright 2025 The Bengaluru Live All rights reserved. | MoreNews by AF themes.