Home Uncategorized Shivalinge Gowda: ನಾನು ಕಾಂಗ್ರೆಸ್‌ ಸೇರಬೇಕೋ ಬೇಡವೋ ಎಂಬುದನ್ನು ಕ್ಷೇತ್ರದ ಜನ ನಿರ್ಧರಿಸುತ್ತಾರೆ: ಶಿವಲಿಂಗೇಗೌಡ ಸ್ಪಷ್ಟನೆ

Shivalinge Gowda: ನಾನು ಕಾಂಗ್ರೆಸ್‌ ಸೇರಬೇಕೋ ಬೇಡವೋ ಎಂಬುದನ್ನು ಕ್ಷೇತ್ರದ ಜನ ನಿರ್ಧರಿಸುತ್ತಾರೆ: ಶಿವಲಿಂಗೇಗೌಡ ಸ್ಪಷ್ಟನೆ

32
0

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅರಸೀಕೆರೆ ಜೆಡಿಎಸ್‌ ಶಾಸಕ ಶಿವಲಿಂಗೇಗೌಡ, ಕ್ಷೇತ್ರದ ಮತದಾರರ ಅಭಿಪ್ರಾಯ ಪಡೆದು ಕಾಂಗ್ರೆಸ್‌ ಸೇರುವ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ. ನಾನು ಜೆಡಿಎಸ್‌ ತ್ಯಜಿಸಿ ಕಾಂಗ್ರೆಸ್‌ ಸೇರುವ ಕುರಿತು, ಕ್ಷೇತ್ರದ ಮತದಾರರೇ ತೀರ್ಮಾನ ಮಾಡುತ್ತಾರೆ ಎಂದು ಶಿವಲಿಂಗೇಗೌಡ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here