Home Uncategorized Shivarajkumar: ‘ವೇದ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ನಿರ್ಮಾಪಕಿ ಗೀತಾ ಶಿವರಾಜ್​ಕುಮಾರ್​

Shivarajkumar: ‘ವೇದ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ನಿರ್ಮಾಪಕಿ ಗೀತಾ ಶಿವರಾಜ್​ಕುಮಾರ್​

23
0
Advertisement
bengaluru

ಶಿವರಾಜ್​ಕುಮಾರ್​ ನಟನೆಯ ‘ವೇದ’ ಸಿನಿಮಾ (Vedha Movie) ಡಿಸೆಂಬರ್​ 23ರಂದು ರಿಲೀಸ್​ ಆಗಲಿದೆ. ಈ ಚಿತ್ರಕ್ಕೆ ಗೀತಾ ಶಿವರಾಜ್​ಕುಮಾರ್​ (Geetha Shivarajkumar) ನಿರ್ಮಾಪಕಿ. ಎ. ಹರ್ಷ ನಿರ್ದೇಶನ ಮಾಡಿದ್ದು, ಹಲವು ಅನುಭವಿ ಕಲಾವಿದರು ನಟಿಸಿದ್ದಾರೆ. ಶಿವರಾಜ್​ಕುಮಾರ್​ (Shivarajkumar) ಅವರ ನಿವಾಸದಲ್ಲಿ ಈ ಚಿತ್ರದ ಸುದ್ದಿಗೋಷ್ಠಿ ನಡೆದಿದೆ. ಈ ವೇಳೆ ಸಿನಿಮಾ ಬಗ್ಗೆ ಗೀತಾ ಶಿವರಾಜ್​ಕುಮಾರ್​ ಅವರು ಮನಸಾರೆ ಮಾತನಾಡಿದ್ದಾರೆ. ‘ವೇದ’ ನಿರ್ಮಾಣ ಮಾಡಿದ್ದು ಹೇಗೆ ಎಂಬುದನ್ನು ಅವರು ವಿವರಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.


bengaluru

LEAVE A REPLY

Please enter your comment!
Please enter your name here