ಬೆಂಗಳೂರು:
ಶ್ರೀಕೃಷ್ಣ ಜನ್ಮಾಷ್ಠಮಿ ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಈ ಕುರಿತು ಬಿಬಿಎಂಪಿಯ ಪಶುಪಾಲನೆ ಇಲಾಖೆ ಜಂಟಿ ನಿರ್ದೇಶಕರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.