Home Uncategorized Shubman Gill; ಜ್ವರದಿಂದ ಬಳಲುತ್ತಿದ್ದ ಶುಭ್‌ಮನ್ ಗಿಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್

Shubman Gill; ಜ್ವರದಿಂದ ಬಳಲುತ್ತಿದ್ದ ಶುಭ್‌ಮನ್ ಗಿಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್

46
0

ಜ್ವರದಿಂದ ಬಳಲುತ್ತಿದ್ದ ಸ್ಟಾರ್ ಬ್ಯಾಟರ್ ಶುಭ್‌ಮನ್ ಗಿಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಪಾಕ್ ವಿರುದ್ಧ ಕಣಕ್ಕೆ ಇಳಿಯುವುದು ಅನುಮಾನ ಎನ್ನಲಾಗಿದೆ.

ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಭಾರತದ ಮೊದಲ ಪಂದ್ಯಕ್ಕೂ ಮುನ್ನ ಶುಭ್‌ಮನ್ ಗಿಲ್​ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಚೆನ್ನೈನಲ್ಲಿ ಭಾನುವಾರ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಿಂದ ಈ ಸ್ಟಾರ್​ ಆಟಗಾರ ಹೊರಗುಳಿದಿದ್ದರು. ಅಲ್ಲದೇ, ತಂಡದ ಇತರ ಆಟಗಾರರೊಂದಿಗೆ ನವದೆಹಲಿಗೆ ಪ್ರಯಾಣಿಸಲು ಸಾಧ್ಯವಾಗಿರಲಿಲ್ಲ. ದೆಹಲಿಯಲ್ಲಿ ಅಕ್ಟೋಬರ್ 11ರಂದು ಅಫ್ಘಾನಿಸ್ತಾನ ವಿರುದ್ಧ ಟೀಂ ಇಂಡಿಯಾ ತನ್ನ ಎರಡನೇ ಪಂದ್ಯವಾಡಲಿದ್ದು, ಈ ಪಂದ್ಯದಿಂದಲೂ ಗಿಲ್​ ಹೊರಗುಳಿದಿದ್ದಾರೆ.

The post Shubman Gill; ಜ್ವರದಿಂದ ಬಳಲುತ್ತಿದ್ದ ಶುಭ್‌ಮನ್ ಗಿಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ appeared first on Ain Live News.

LEAVE A REPLY

Please enter your comment!
Please enter your name here