Home Uncategorized Siddaramaiah on Amit shah: ಅಬ್ಬಕ್ಕ ವರ್ಸಸ್ ಟಿಪ್ಪು ನಡುವಿನ ಚುನಾವಣೆ ಎಂದಿದ್ದ ಸಚಿವ ಅಮಿಶ್...

Siddaramaiah on Amit shah: ಅಬ್ಬಕ್ಕ ವರ್ಸಸ್ ಟಿಪ್ಪು ನಡುವಿನ ಚುನಾವಣೆ ಎಂದಿದ್ದ ಸಚಿವ ಅಮಿಶ್ ಶಾ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

17
0
Advertisement
bengaluru

ಅಭಿವೃದ್ಧಿ ಬಗ್ಗೆ ಮಾತನಾಡಬೇಡಿ, ಲವ್‌ ಜಿಹಾದ್‌, ಹಿಜಾಬ್‌ ಬಗ್ಗೆ ಮಾತನಾಡಿ ಅಂತಾರೆ, ಮಹಾತ್ಮಾ ಗಾಂಧಿ ವರ್ಸಸ್‌ ಸಾವರ್ಕರ್‌ ನಡುವಿನ ಚುನಾವಣೆ ಎನ್ನುತ್ತಾರೆ. ಇವೆಲ್ಲ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದೆಯಾ ಎಂದು ಸಿದ್ದರಾಮಯ್ಯ ವಿಧಾನಸಭೆ ಕಲಾಪದಲ್ಲಿ ಪ್ರಶ್ನಿಸಿದ್ದಾರೆ.


bengaluru

LEAVE A REPLY

Please enter your comment!
Please enter your name here