ಅಭಿವೃದ್ಧಿ ಬಗ್ಗೆ ಮಾತನಾಡಬೇಡಿ, ಲವ್ ಜಿಹಾದ್, ಹಿಜಾಬ್ ಬಗ್ಗೆ ಮಾತನಾಡಿ ಅಂತಾರೆ, ಮಹಾತ್ಮಾ ಗಾಂಧಿ ವರ್ಸಸ್ ಸಾವರ್ಕರ್ ನಡುವಿನ ಚುನಾವಣೆ ಎನ್ನುತ್ತಾರೆ. ಇವೆಲ್ಲ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದೆಯಾ ಎಂದು ಸಿದ್ದರಾಮಯ್ಯ ವಿಧಾನಸಭೆ ಕಲಾಪದಲ್ಲಿ ಪ್ರಶ್ನಿಸಿದ್ದಾರೆ.