ತಮ್ಮನ್ನು ಪದೇ ಪದೇ ಹಿಂದೂ ವಿರೋಧಿ ಎಂದು ಕರೆಯುತ್ತಿರುವ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ವಿಜಯಪುರದ ಸಿಂದಗಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಾನು ಹಿಂದೂ, ನಮ್ಮಪ್ಪ ಹಾಗೂ ಅವ್ವ ಕೂಡ ಹಿಂದೂ ಎಂದು ಮಾರ್ಮಿಕವಾಗಿ ಹೇಳಿದರು. ವಿಜಯಪುರದ ಸಿಂದಗಿಯಲ್ಲಿ ಸಿದ್ದರಾಮಯ್ಯ ಮಾತನಾಡಿದರು.