ಬೆಂಗಳೂರು:
ಇದೇ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದ ಸುರೇಶ್ ಕುಮಾರ್, ಎಸ್ ಎಸ್ ಎಲ್ ಸಿ ಪರೀಕ್ಷೆಗಳು 2021ನೇ ಜೂನ್ 14ರಿಂದ ಜೂನ್ 25ರವರಗೆ ನಡೆಯಲಿವೆ. ಜೂ. 14- ಪ್ರಥಮ ಭಾಷೆ, ಜೂ. 16- ಗಣಿತ, ಜೂ. 18-ದ್ವಿತೀಯ ಭಾಷೆ, ಜೂ. 21- ವಿಜ್ಞಾನ, ಜೂ. 23- ತೃತೀಯ ಭಾಷೆ, ಜೂ. 25- ಸಮಾಜ ವಿಜ್ಞಾನ ಪತ್ರಿಕೆಗಳ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದರು.


ದ್ವಿತೀಯ ಪಿಯು ಪರೀಕ್ಷೆಗಳ ವೇಳಾಪಟ್ಟಿಯನ್ನು ಸಹ ಅಂತಿಮಗೊಳಿಸಲಾಗುತ್ತಿದ್ದು, ಒಂದೆರಡು ದಿನಗಳಲ್ಲಿ ಪರೀಕ್ಷಾ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಸಚಿವರು ವಿವರಿಸಿದರು.
#BreakingNews#Karnataka
— Thebengalurulive/ಬೆಂಗಳೂರು ಲೈವ್ (@bengalurulive_) January 28, 2021
SSLC Anuual Exams from June 14, 2021 to June 25, 2021#Bangalore #Bengaluru #Class10 #SSLC #SSLCexams @nimmasuresh