Home ಶಿವಮೊಗ್ಗ ಶಿವಮೊಗ್ಗದಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಿಂತು ಲಾಂಗು, ಮಚ್ಚು ಹಿಡಿದು ವಿಡಿಯೋ: ಆರು ಮಂದಿ ಅರೆಸ್ಟ್

ಶಿವಮೊಗ್ಗದಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಿಂತು ಲಾಂಗು, ಮಚ್ಚು ಹಿಡಿದು ವಿಡಿಯೋ: ಆರು ಮಂದಿ ಅರೆಸ್ಟ್

26
0

ಶಿವಮೊಗ್ಗ: ಲಾಂಗು, ಮಚ್ಚು ಹಿಡಿದು ಅಪ್ರಾಪ್ತ ಯುವಕರು ರೀಲ್ಸ್ ಮಾಡಿದ ವೈರಲ್​​​ಗೆ ಸಂಬಂಧಿಸಿದಂತೆ ಆರು ಮಂದಿ ಯುವಕರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಪೊಲೀಸರು ಕ್ರಮ ಐವರು ಹುಡುಗರು ಸಾರ್ವಜನಿಕ ಸ್ಥಳದಲ್ಲಿ ನಿಂತು ಕೈಯಲ್ಲಿ ಲಾಂಗ್ ಮಚ್ಚು ಹಿಡಿದು ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದರು. ಸಾರ್ವಜನಿಕ ಜೀವ ಮತ್ತು ವೈಯಕ್ತಿಕ ಸುರಕ್ಷತೆಗೆ ಅಪಾಯ ಉಂಟು ಮಾಡುವಂತೆ ವರ್ತಿಸಿದ ಕಾರಣ, ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿಕೊಂಡು ಶಾಕ್ ನೀಡಿದ್ದಾರೆ.

ದರ್ಶನ್, ರಾಕೇಶ್, ರಾಹುಲ್, ಸತೀಶ್, ಚೇತನ್ ಮತ್ತು ಇನ್ನೊಬ್ಬನ ಮೇಲೆ ಪೊಲೀಸರು ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಂಡಿದ್ದಾರೆ. ತುಂಗಾ ನಗರ ಪೊಲೀಸರು ಸುಮೊಟೊ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here