Home ಬೆಂಗಳೂರು ನಗರ ಎನ್ ಸಿ ಸಿಎಫ್, ನಾಫೆಡ್ ಹಾಗೂ ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಪಡೆಯಲು ಕ್ರಮ : ಮುಖ್ಯಮಂತ್ರಿ...

ಎನ್ ಸಿ ಸಿಎಫ್, ನಾಫೆಡ್ ಹಾಗೂ ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಪಡೆಯಲು ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ

37
0
Steps taken to get rice from NCCF, NAFED and central warehouses says Karnataka Chief Minister Siddaramaiah
Steps taken to get rice from NCCF, NAFED and central warehouses says Karnataka Chief Minister Siddaramaiah

ಬೆಂಗಳೂರು:

ನ್ಯಾಷನಲ್ ಕೋ-ಆಪರೇಟಿವ್ ಕನ್ಸೂಮರ್ಸ್ ಫೆಡರೇಷನ್ (ಎನ್ ಸಿ ಸಿಎಫ್), ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ (ನಾಫೆಡ್) ಹಾಗೂ ಕೇಂದ್ರೀಯ ಭಂಡಾರ, ಈ ಮೂರು ಸಂಸ್ಥೆಗಳು ಭಾರತ ಸರ್ಕಾರಕ್ಕೆ ಸೇರಿದ್ದು, ಈ ಮೂರು ಸಂಸ್ಥಗಳಿಂದ ಅಕ್ಕಿ ಪಡೆಯಲು ದರಪಟ್ಟಿ ಕರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಭಾರತೀಯ ಆಹಾರ ಮಂಡಳಿ(ಎಫ್ ಸಿ ಐ) ನಿಂದ 34 ರೂ. ಅಕ್ಕಿ , 2.60 ರೂ. ಸಾಗಾಣಿಕೆ ವೆಚ್ಚ ಸೇರಿ ಒಂದು ಕೆ.ಜಿ. ಅಕ್ಕಿಗೆ ಒಟ್ಟು 36.40 ರೂ. ವೆಚ್ಚ ತಗಲುತ್ತದೆ. ಈ ಮೂರು ಸಂಸ್ಥೆಗಳು ನಮೂದಿಸುವ ದರ, ಸರಬರಾಜು ಮಾಡುವ ಪ್ರಮಾಣಗಳ ವಿವರ ಪಡೆಯಲಾಗುವುದು . ಟೆಂಡರ್ ಮೂಲಕ ಅಕ್ಕಿ ಪಡೆಯಲೂ ಕ್ರಮ ಕೈಗೊಳ್ಳಲಾಗುವುದು ಎಂದರು.

LEAVE A REPLY

Please enter your comment!
Please enter your name here