Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೀದರ್
  • ಡಿಸಿಎಂ ಸವದಿ ನೇತೃತ್ವದಲ್ಲಿ ಬಸವಕಲ್ಯಾಣ ಉಪಚುನಾವಣೆಗೆ ರಣತಂತ್ರ
  • ಬೀದರ್

ಡಿಸಿಎಂ ಸವದಿ ನೇತೃತ್ವದಲ್ಲಿ ಬಸವಕಲ್ಯಾಣ ಉಪಚುನಾವಣೆಗೆ ರಣತಂತ್ರ

The Bengaluru Live February 24, 2021 5:30 PM
ಡಿಸಿಎಂ ಸವದಿ ನೇತೃತ್ವದಲ್ಲಿ ಬಸವಕಲ್ಯಾಣ ಉಪಚುನಾವಣೆಗೆ ರಣತಂತ್ರ

ಡಿಸಿಎಂ ಸವದಿ ನೇತೃತ್ವದಲ್ಲಿ ಬಸವಕಲ್ಯಾಣ ಉಪಚುನಾವಣೆಗೆ ರಣತಂತ್ರ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬಸವಕಲ್ಯಾಣ:

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ತುರುಸಿನ ಚಟುವಟಿಕೆಗಳು ಗರಿಗೆದರಿದ್ದು, ಆ ಕ್ಷೇತ್ರದ ಚುನಾವಣಾ ಉಸ್ತುವಾರಿಗಳು ಹಾಗೂ ಉಪ ಮುಖ್ಯಮಂತ್ರಿಯವರಾದ ಶ್ರೀ ಲಕ್ಷ್ಮಣ ಸವದಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಇಂದು ಸ್ಥಳೀಯ ಟಿಕೆಟ್ ಆಕಾಂಕ್ಷಿಗಳ ಮತ್ತು ಬಿಜೆಪಿ ಮುಖಂಡರ ಸಭೆ ನಡೆಯಿತು.

ಈ ಸಭೆಯಲ್ಲಿ ಸಚಿವರಾದ ಶ್ರೀ ಪ್ರಭು ಚೌವ್ಹಾಣ್, ಶ್ರೀ ವಿ. ಸೋಮಣ್ಣ, ಬೀದರ್ ಕ್ಷೇತ್ರದ ಸಂಸದರಾದ ಶ್ರೀ ಭಗವಂತ ಖೂಬಾ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ಮಾಲೀಕಯ್ಯ ಗುತ್ತೇದಾರ್, ಶಾಸಕರಾದ ಶ್ರೀ ರಾಜಕುಮಾರ್ ಪಾಟೀಲ್ ತೇಲ್ಕೂರ್, ವಿಭಾಗ ಸಹ ಪ್ರಭಾರಿಗಳಾದ ಶ್ರೀ ಈಶ್ವರ್ ಸಿಂಗ್ ಠಾಕೂರ್, ಮಾಜಿ ಶಾಸಕರಾದ ಶ್ರೀ ಅಮರನಾಥ್ ಪಾಟೀಲ್, ಬಿಜೆಪಿಯ ಬೀದರ್ ಜಿಲ್ಯಾಧ್ಯಕ್ಷರಾದ ಶ್ರೀ ಶಿವಾನಂದ ಮಂಟಾಲ್ಕರ್ ಹಾಗೂ ಜಿಲ್ಲೆಯ ಇತರ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಬಿಜೆಪಿಯ ಟಿಕೆಟ್ ಬಯಸಿದ 18ಕ್ಕೂ ಹೆಚ್ಚಿನ ಆಕಾಂಕ್ಷಿಗಳು ಈ ಸಭೆಯಲ್ಲಿ ಭಾಗವಹಿಸಿ ಚುನಾವಣಾ ಉಸ್ತುವಾರಿಗಳೊಂದಿಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಈ ಉಪ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಕುರಿತು ರಣತಂತ್ರವನ್ನು ಈ ಸಭೆಯಲ್ಲಿ ರೂಪಿಸಲಾಯಿತು.

basavakalyan1

ಈ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಹಲವಾರು ಮುಖಂಡರು ಅಪೇಕ್ಷೆಪಟ್ಟು ಬಿಜೆಪಿಯ ಟಿಕೆಟ್‍ಗೆ ಮನವಿ ಮಾಡಿಕೊಂಡಿರುವುದು ಸಹಜ. ಆದರೆ ಈ ಎಲ್ಲಾ ಆಕಾಂಕ್ಷಿಗಳ ವಿವರಗಳನ್ನು ಪಕ್ಷದ ವರಿಷ್ಠರಿಗೆ ಕಳುಹಿಸಲಾಗುವುದು ಮತ್ತು ಅಂತಿಮ ತೀರ್ಮಾನವನ್ನು ಪಕ್ಷದ ವರಿಷ್ಠರೇ ಕೈಗೊಳ್ಳುತ್ತಾರೆ. ಅವರು ಯಾವುದೇ ತೀರ್ಮಾನ ಕೈಗೊಂಡರೂ ಸಹ ಎಲ್ಲರೂ ಸಹಮತದಿಂದ ಮತ್ತು ಒಗ್ಗಟ್ಟಿನಿಂದ ವರಿಷ್ಠರು ಸೂಚಿಸುವ ಅಭ್ಯರ್ಥಿಯ ಗೆಲುವಿಗೆ ಸಮರೋಪಾದಿಯಲ್ಲಿ ಶ್ರಮಿಸುವುದು ಅಗತ್ಯ ಎಂದು ಶ್ರೀ ಲಕ್ಷ್ಮಣ ಸವದಿ ಅವರು ತಿಳಿಸಿದರು.

ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಭಾರೀ ಬಹುಮತದಿಂದ ಗೆಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಆದ್ದರಿಂದ ಯಾವುದೇ ಭಿನ್ನಾಭಿಪ್ರಾಯಗಳನ್ನು ಇಟ್ಟುಕೊಳ್ಳದೇ ಪಕ್ಷದ ಹಿತದೃಷ್ಟಿಯಿಂದ ಒಟ್ಟಾಗಿ ಕೆಲಸ ಮಾಡುವಂತೆ ಶ್ರೀ ಸವದಿ ಅವರು ಸ್ಥಳೀಯ ಮುಖಂಡರಿಗೆ ಕರೆ ಕೊಟ್ಟರು.

ಈ ಚುನಾವಣೆಯಲ್ಲಿ ಮತದಾರರ ಮನ ಮತ್ತು ಮನೆಯನ್ನು ತಲುಪುವಲ್ಲಿ ಬಿಜೆಪಿ ಕಾರ್ಯಕರ್ತರು ಮುಂದಿರಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಾಧನೆಗಳನ್ನು ಸ್ಥಳೀಯರಿಗೆ ಮನದಟ್ಟು ಮಾಡಿಕೊಡಬೇಕು ಎಂದು ಅವರು ತಿಳಿಸಿದರು.

ಬಸವಕಲ್ಯಾಣ ಕ್ಷೇತ್ರದಲ್ಲಿ ಕೈಗೊಳ್ಳಬೇಕಾದ ಚುನಾವಣಾ ಪ್ರಚಾರದ ರೂಪುರೇಷೆಗಳ ಕುರಿತು ಸಭೆಯಲ್ಲಿ ಭಾಗವಹಿಸಿದ ಮುಖಂಡರು ತಮ್ಮ ಸಲಹೆ ನೀಡಿದರು.

About the Author

The Bengaluru Live

Administrator

Visit Website View All Posts

Post navigation

Previous: ಪಿಎಂ ಕಿಸಾನ್ ಯೋಜನೆಯಡಿ 97%ಆಧಾರ್ ಕಾರ್ಡ್ ಜೋಡಣೆ:ಕೇಂದ್ರದಿಂದ ಪುರಸ್ಕಾರ ಪಡೆದ ಕರ್ನಾಟಕ ಕೃಷಿ ಇಲಾಖೆ
Next: ಸ್ಫೋಟದ ಆರೋಪಿಗಳನ್ನು ರಕ್ಷಿಸುತ್ತಿಲ್ಲ ; ಅನಾಹುತದಲ್ಲಿ ರಾಜಕಾರಣ ಸರಿಯಲ್ಲ

Related Stories

ಬೀದರ್ ವಿಶ್ವವಿದ್ಯಾಲಯದ ಪದವೀಧರರಿಗೆ ಥಾವರ್‌ಚಂದ್ ಗೆಹ್ಲೋಟ್ ಕರೆ: ಜ್ಞಾನ, ಕೌಶಲ್ಯವನ್ನು ರಾಷ್ಟ್ರ ನಿರ್ಮಾಣಕ್ಕೆ ಬಳಸಿ
  • ಬೀದರ್

ಬೀದರ್ ವಿಶ್ವವಿದ್ಯಾಲಯದ ಪದವೀಧರರಿಗೆ ಥಾವರ್‌ಚಂದ್ ಗೆಹ್ಲೋಟ್ ಕರೆ: ಜ್ಞಾನ, ಕೌಶಲ್ಯವನ್ನು ರಾಷ್ಟ್ರ ನಿರ್ಮಾಣಕ್ಕೆ ಬಳಸಿ

The Bengaluru Live September 12, 2026 10:31 PM
ಗುರುಗಂಗಾ, ಮಾಂಜ್ರಾ ನದಿಗಳಿಗೆ ರಾಸಾಯನಿಕ ತ್ಯಾಜ್ಯ ಹರಿಸಿದ ಆರೋಪ: ಹುಮನಾಬಾದ್‌ನ ಮೂರು ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
  • ಬೆಂಗಳೂರು ನಗರ
  • ಬೀದರ್

ಗುರುಗಂಗಾ, ಮಾಂಜ್ರಾ ನದಿಗಳಿಗೆ ರಾಸಾಯನಿಕ ತ್ಯಾಜ್ಯ ಹರಿಸಿದ ಆರೋಪ: ಹುಮನಾಬಾದ್‌ನ ಮೂರು ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ

The Bengaluru Live August 10, 2026 10:10 PM
ಲೋಕಾಯುಕ್ತ ದಾಳಿ: 8 ಸರ್ಕಾರಿ ಅಧಿಕಾರಿಗಳ ವಿರುದ್ಧ DA ಪ್ರಕರಣಗಳಲ್ಲಿ ₹36.92 ಕೋಟಿ ಆಸ್ತಿ ಪತ್ತೆ
  • ಅಪರಾಧ
  • ಕೊಡಗು
  • ಬಳ್ಳಾರಿ
  • ಬೀದರ್
  • ಬೆಂಗಳೂರು ನಗರ
  • ಬೆಳಗಾವಿ
  • ಮೈಸೂರು
  • ಶಿವಮೊಗ್ಗ

ಲೋಕಾಯುಕ್ತ ದಾಳಿ: 8 ಸರ್ಕಾರಿ ಅಧಿಕಾರಿಗಳ ವಿರುದ್ಧ DA ಪ್ರಕರಣಗಳಲ್ಲಿ ₹36.92 ಕೋಟಿ ಆಸ್ತಿ ಪತ್ತೆ

The Bengaluru Live April 7, 2026 9:13 PM

Latest Post

ಬೆಂಗಳೂರು: ಗಿರಿನಗರದಲ್ಲಿ ಸುಟ್ಟ ಗಾಯಗಳೊಂದಿಗೆ ವ್ಯಕ್ತಿ ಪತ್ತೆ; ಶಂಕಿತ ದಾಳಿಯ ಬಗ್ಗೆ ಪೊಲೀಸ್ ತನಿಖೆ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯ ಸಂಗ್ರಹ ಚಿತ್ರ; ಘಟನಾ ಸ್ಥಳವಲ್ಲ
  • ಅಪರಾಧ
  • ಬೆಂಗಳೂರು

ಬೆಂಗಳೂರು: ಗಿರಿನಗರದಲ್ಲಿ ಸುಟ್ಟ ಗಾಯಗಳೊಂದಿಗೆ ವ್ಯಕ್ತಿ ಪತ್ತೆ; ಶಂಕಿತ ದಾಳಿಯ ಬಗ್ಗೆ ಪೊಲೀಸ್ ತನಿಖೆ

November 18, 2026 2:02 PM
ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ ಶೋಧದ ವೇಳೆ ಗೇಟ್ ಬಳಿ ಲೋಕಾಯುಕ್ತ ಅಧಿಕಾರಿಗಳಿರುವ ಹಾಸನ ಜಿಲ್ಲೆಯ ಮನೆ
  • ಕರ್ನಾಟಕ

ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ

November 18, 2026 10:49 AM
ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ ಗುಂಜೂರಿನ ಶಂಕುಸ್ಥಾಪನೆ ಸಮಾರಂಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಮತ್ತು ಇತರ ಗಣ್ಯರೊಂದಿಗೆ ವೇದಿಕೆಯಲ್ಲಿ ದೀಪ ಬೆಳಗುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ

November 18, 2026 7:04 AM
ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ

November 18, 2026 5:12 AM
ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

November 17, 2026 11:59 PM
ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿರುವ ಆರೋಗ್ಯ ಸಚಿವರು
  • ಕರ್ನಾಟಕ

ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ

November 17, 2026 11:02 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯ ಸಂಗ್ರಹ ಚಿತ್ರ; ಘಟನಾ ಸ್ಥಳವಲ್ಲ
  • ಅಪರಾಧ
  • ಬೆಂಗಳೂರು

ಬೆಂಗಳೂರು: ಗಿರಿನಗರದಲ್ಲಿ ಸುಟ್ಟ ಗಾಯಗಳೊಂದಿಗೆ ವ್ಯಕ್ತಿ ಪತ್ತೆ; ಶಂಕಿತ ದಾಳಿಯ ಬಗ್ಗೆ ಪೊಲೀಸ್ ತನಿಖೆ

The Bengaluru Live November 18, 2026 2:02 PM
ಶೋಧದ ವೇಳೆ ಗೇಟ್ ಬಳಿ ಲೋಕಾಯುಕ್ತ ಅಧಿಕಾರಿಗಳಿರುವ ಹಾಸನ ಜಿಲ್ಲೆಯ ಮನೆ
  • ಕರ್ನಾಟಕ

ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ

The Bengaluru Live November 18, 2026 10:49 AM
ಗುಂಜೂರಿನ ಶಂಕುಸ್ಥಾಪನೆ ಸಮಾರಂಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಮತ್ತು ಇತರ ಗಣ್ಯರೊಂದಿಗೆ ವೇದಿಕೆಯಲ್ಲಿ ದೀಪ ಬೆಳಗುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ

The Bengaluru Live November 18, 2026 7:04 AM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ

The Bengaluru Live November 18, 2026 5:12 AM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರು: ಗಿರಿನಗರದಲ್ಲಿ ಸುಟ್ಟ ಗಾಯಗಳೊಂದಿಗೆ ವ್ಯಕ್ತಿ ಪತ್ತೆ; ಶಂಕಿತ ದಾಳಿಯ ಬಗ್ಗೆ ಪೊಲೀಸ್ ತನಿಖೆ
  • ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ
  • ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ
  • ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ
©Copyright 2025 The Bengaluru Live All rights reserved. | MoreNews by AF themes.