Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • Strategy for Lok Sabha elections: Vijayendra| ಲೋಕಸಭಾ ಚುನಾವಣೆಗೆ ಕಾರ್ಯತಂತ್ರ: ವಿಜಯೇಂದ್ರ
  • ರಾಜಕೀಯ
  • ಬೆಂಗಳೂರು ನಗರ

Strategy for Lok Sabha elections: Vijayendra| ಲೋಕಸಭಾ ಚುನಾವಣೆಗೆ ಕಾರ್ಯತಂತ್ರ: ವಿಜಯೇಂದ್ರ

The Bengaluru Live January 26, 2024 7:00 PM 1 minute read
Strategy for Lok Sabha elections: Vijayendra

Strategy for Lok Sabha elections: Vijayendra| ಲೋಕಸಭಾ ಚುನಾವಣೆಗೆ ಕಾರ್ಯತಂತ್ರ: ವಿಜಯೇಂದ್ರ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ನಾಳೆ (ಜ.27) ಇಲ್ಲಿ ನಡೆಯುವ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿಯಲ್ಲಿ 900ಕ್ಕೂ ಹೆಚ್ಚು ಆಹ್ವಾನಿತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ನಗರದ ಅರಮನೆ ಮೈದಾನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಸಭೆ ನಡೆಯಲಿದೆ. ರಾಜ್ಯದಲ್ಲಿರುವ ಬಡವರು, ರೈತರು ಮತ್ತು ದಲಿತ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟಗಳನ್ನು ಕೈಗೆತ್ತಿಕೊಳ್ಳಬೇಕು. ಬಡವರ ವಿರೋಧಿ ಸರಕಾರದ ಬಗ್ಗೆ ಜನರಿಗೆ ಸತ್ಯಾಂಶಗಳನ್ನು ತಲುಪಿಸಬೇಕು ಎಂದು ಯೋಜಿಸಿದ್ದೇವೆ ಎಂದರು.

ಕೇಂದ್ರದಲ್ಲಿ ನರೇಂದ್ರ ಮೋದಿಯವರ ನೇತೃತ್ವದ ಸರಕಾರದ ಕಾರ್ಯಕ್ರಮಗಳಿಂದ ದೇಶಾದ್ಯಂತ ಜನತೆ ಮೋದಿಜೀ ಪರವಾಗಿದ್ದಾರೆ. ಕೇಂದ್ರದ ಯೋಜನೆಗಳನ್ನು ಮನೆಮನೆಗೆ ತಲುಪಿಸಲು ಉದ್ದೇಶಿಸಲಾಗಿದೆ. ಮೋದಿಜೀ ಅವರ ಜನಪ್ರಿಯತೆಯನ್ನು ಮತವನ್ನಾಗಿ ಪರಿವರ್ತಿಸಿ ಕರ್ನಾಟಕವು ದಕ್ಷಿಣ ಭಾರತದ ಬಿಜೆಪಿ ಹೆಬ್ಬಾಗಿಲು ಎಂದು ಸಾಬೀತು ಪಡಿಸುತ್ತೇವೆ ಎಂದು ತಿಳಿಸಿದರು.\

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಾಳೆ ನಡೆಯಲಿರುವ ರಾಜ್ಯ ಕಾರ್ಯಕಾರಿಣಿ ಸಭೆಯ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರು ಸಭೆ ನಡಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @RajeshGaVee, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ… pic.twitter.com/hOEFF9c2uC

— BJP Karnataka (@BJP4Karnataka) January 26, 2024

ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತೇವೆ. ಎಲ್ಲ ವಿಷಯಗಳ ಸಮಾಲೋಚನೆ ಮಾಡಿ, ಮುಂದಿನ ಲೋಕಸಭಾ ಚುನಾವಣೆಗೆ ಬೇಕಾದ ಕಾರ್ಯತಂತ್ರವನ್ನು, ಕಾರ್ಯಕ್ರಮಗಳನ್ನು ರೂಪಿಸುತ್ತೇವೆ ಎಂದು ಪ್ರಕಟಿಸಿದರು. ಕೇಂದ್ರ ಸಚಿವ ಭೂಪೇಂದ್ರ ಯಾದವ್‍ಜೀ ಅವರು ನಾಳೆ ಕಾರ್ಯಕಾರಿಣಿ ಉದ್ಘಾಟಿಸುತ್ತಾರೆ. ಪಕ್ಷದ ಎಲ್ಲ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿಗಳು ವೇದಿಕೆ ಮೇಲೆ ಇರುತ್ತಾರೆ. ಅವರ ಮಾರ್ಗದರ್ಶನದಲ್ಲಿ ಪಕ್ಷ ಮುನ್ನಡೆಸುವ ಕುರಿತು ಚರ್ಚಿಸುತ್ತೇವೆ ಎಂದು ತಿಳಿಸಿದರು.

28ಕ್ಕೆ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿ ಇದೆ. ರಾಜ್ಯದಾದ್ಯಂತ ನರೇಂದ್ರ ಮೋದಿಜೀ ಅವರ ಪರವಾದ ಅಲೆ ಇದೆ. ಹಾಗಾಗಿ ಈ ವಿಚಾರದಲ್ಲಿ ನನಗೆ ವಿಶ್ವಾಸ ಇದೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ಮೋದಿಜೀ ಅವರ ನಾಯಕತ್ವ ಮತ್ತು ಬಿಜೆಪಿ ತತ್ವ, ಸಿದ್ಧಾಂತ ಒಪ್ಪಿ ಬರುವ ಯಾವುದೇ ನಾಯಕರನ್ನು ಪಕ್ಷಕ್ಕೆ ಸ್ವಾಗತ ಮಾಡುತ್ತೇವೆ ಎಂದರು.

Strategy for Lok Sabha elections: Vijayendra

ಜಗದೀಶ್ ಶೆಟ್ಟರ್ ಅವರ ಮನಸ್ಸು ಬಿಜೆಪಿಯಲ್ಲೇ ಇತ್ತು. ಮೋದಿಜೀ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ ಅಪೇಕ್ಷೆಯೂ ಇತ್ತು. ಅಪೇಕ್ಷೆಗೆ ತಕ್ಕಂತೆ ಉತ್ತಮ ನಿರ್ಧಾರ ಮಾಡಿದ್ದಾರೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ಯಾವ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿ ಎಂಬ ಕುರಿತು ಕೇಂದ್ರದ ವರಿಷ್ಠರು ನಿರ್ಧಾರ ಮಾಡುತ್ತಾರೆ. ಪಕ್ಷದ ಕಾರ್ಯಕರ್ತರ ನಿರೀಕ್ಷೆಗೆ ಅನುಗುಣವಾಗಿ ಈ ನಿರ್ಧಾರ ಇರಲಿದೆ ಎಂದು ತಿಳಿಸಿದರು.

ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ನಂದೀಶ್ ರೆಡ್ಡಿ, ಪಿ.ರಾಜೀವ್, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಜಿಲ್ಲಾಧ್ಯಕ್ಷರಾದ ಸಪ್ತಗಿರಿ ಗೌಡ, ಕೆ.ಸಿ.ರಾಮಮೂರ್ತಿ, ಹರೀಶ್, ವಿಧಾನಪರಿಷತ್ ಸದಸ್ಯ ಗೋಪಿನಾಥ ರೆಡ್ಡಿ, ಮುಖಂಡರು, ಪ್ರಮುಖ ಕಾರ್ಯಕರ್ತರು ಇದ್ದರು.

About the Author

The Bengaluru Live

Administrator

Visit Website View All Posts

Post navigation

Previous: Sangolli Rayanna was caught and handed over to the British by our cunning| ಸ್ವಾತಂತ್ರ ಪ್ರೇಮಿ, ದೇಶ ಪ್ರೇಮಿ ಸಂಗೊಳ್ಳಿರಾಯಣ್ಣನನ್ನು ನಮ್ಮವರ ಕುತಂತ್ರದಿಂದಲೇ ಬ್ರಿಟಿಷರಿಗೆ ಹಿಡಿದು ಕೊಡಲಾಯಿತು
Next: Horrific scene caught on CCTV in Bengaluru — Cruelty when a car drove over a sleeping dog| ಬೆಂಗಳೂರಿನಲ್ಲಿ CCTVಯಲ್ಲಿ ಭಯಾನಕ ದೃಶ್ಯ ಸೆರೆ — ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿ ಕ್ರೌರ್ಯ

Related Stories

ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಆರ್‌ಎಂವಿ 2ನೇ ಹಂತದಲ್ಲಿ ಸೀಲ್ ಮಾಡಿದ ವಾಣಿಜ್ಯ ಸಂಸ್ಥೆಯ ಗೇಟ್ ಮೇಲೆ ಜಾರಿ ನೋಟಿಸ್
  • ಬೆಂಗಳೂರು ನಗರ

ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್

The Bengaluru Live November 24, 2026 9:08 PM

Latest Post

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

November 24, 2026 10:00 PM
ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

November 24, 2026 9:49 PM
ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್ ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

November 24, 2026 9:28 PM
ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

November 24, 2026 9:09 PM
ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್ ಆರ್‌ಎಂವಿ 2ನೇ ಹಂತದಲ್ಲಿ ಸೀಲ್ ಮಾಡಿದ ವಾಣಿಜ್ಯ ಸಂಸ್ಥೆಯ ಗೇಟ್ ಮೇಲೆ ಜಾರಿ ನೋಟಿಸ್
  • ಬೆಂಗಳೂರು ನಗರ

ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್

November 24, 2026 9:08 PM
11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕುಳಿತಿರುವ ಶಾಸಕರು
  • ಕರ್ನಾಟಕ
  • ರಾಜಕೀಯ

11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ

November 24, 2026 8:23 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

The Bengaluru Live November 24, 2026 9:28 PM
ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

The Bengaluru Live November 24, 2026 9:09 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ
  • ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ
  • ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್
  • ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ
©Copyright 2025 The Bengaluru Live All rights reserved. | MoreNews by AF themes.