Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಪಿಜಿ, ಹಾಸ್ಟೆಲ್ ಮಾಲೀಕರಿಗೆ ಕಟ್ಟುನಿಟ್ಟಿನ ಆದೇಶ: 7 ದಿನದಲ್ಲಿ ಸುರಕ್ಷತಾ ನಿಯಮ ಪಾಲಿಸದರೆ ಲೈಸೆನ್ಸ್ ರದ್ದು
  • ಬೆಂಗಳೂರು ನಗರ

ಪಿಜಿ, ಹಾಸ್ಟೆಲ್ ಮಾಲೀಕರಿಗೆ ಕಟ್ಟುನಿಟ್ಟಿನ ಆದೇಶ: 7 ದಿನದಲ್ಲಿ ಸುರಕ್ಷತಾ ನಿಯಮ ಪಾಲಿಸದರೆ ಲೈಸೆನ್ಸ್ ರದ್ದು

Strict order to PG, hostel owners: License will be cancelled if safety rules are not followed within 7 days
The Bengaluru Live January 1, 2026 9:29 PM 1 minute read
Strict order to PG, hostel owners: License will be cancelled if safety rules are not followed within 7 days

ಪಿಜಿ, ಹಾಸ್ಟೆಲ್ ಮಾಲೀಕರಿಗೆ ಕಟ್ಟುನಿಟ್ಟಿನ ಆದೇಶ: 7 ದಿನದಲ್ಲಿ ಸುರಕ್ಷತಾ ನಿಯಮ ಪಾಲಿಸದರೆ ಲೈಸೆನ್ಸ್ ರದ್ದು

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು, ಜನವರಿ 1:ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿನ ಸರ್ವಿಸ್ ಅಪಾರ್ಟ್‌ಮೆಂಟ್‌, ಹಾಸ್ಟೆಲ್ ಹಾಗೂ ಪೇಯಿಂಗ್ ಗೆಸ್ಟ್ (PG) ವಸತಿ ವ್ಯವಸ್ಥೆಗಳಲ್ಲಿ ಸುರಕ್ಷತಾ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಕಡ್ಡಾಯ ಎಂದು ಬೆಂಗಳೂರು ಪೂರ್ವ ನಗರ ಪಾಲಿಕೆಯ ಆಯುಕ್ತರಾದ ಡಿ.ಎಸ್. ರಮೇಶ್ ತಿಳಿಸಿದ್ದಾರೆ.

ಇತ್ತೀಚೆಗೆ ಸಂಭವಿಸಿರುವ ಗ್ಯಾಸು ಸ್ಫೋಟ ಹಾಗೂ ಅಗ್ನಿ ಅವಘಡಗಳಂತಹ ದುರ್ಘಟನೆಗಳು ಮರುಕಳಿಸದಂತೆ ತಡೆಯುವುದು ಮತ್ತು ಸಾರ್ವಜನಿಕರ ಜೀವ–ಆಸ್ತಿಯ ಸುರಕ್ಷತೆ ಖಚಿತಪಡಿಸುವುದು ಈ ಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಗರ ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ಪಿಜಿ, ಹಾಸ್ಟೆಲ್ ಮತ್ತು ಸರ್ವಿಸ್ ಅಪಾರ್ಟ್‌ಮೆಂಟ್ ಮಾಲೀಕರು, ನಿರ್ವಹಕರು ಹಾಗೂ ಆಪರೇಟರ್‌ಗಳು ತಮ್ಮ ಸಂಸ್ಥೆಗಳಲ್ಲಿ ಸ್ವಯಂ ಪರಿಶೀಲನೆ ನಡೆಸಿ, ನಿಗದಿತ ಅವಧಿಯೊಳಗೆ ಎಲ್ಲಾ ಸುರಕ್ಷತಾ ಮಾನದಂಡಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ.

Strict order to PG, hostel owners: License will be cancelled if safety rules are not followed within 7 days

ಪಾಲಿಸಬೇಕಾದ ಪ್ರಮುಖ ಸುರಕ್ಷತಾ ನಿಯಮಗಳು:

  • ಅಧಿಕೃತ ಮತ್ತು ಸುರಕ್ಷಿತ ಎಲ್‌ಪಿಜಿ/ಗ್ಯಾಸು ಸಂಪರ್ಕಗಳ ಬಳಕೆ
  • ಅಕ್ರಮ ಹಾಗೂ ಅಪಾಯಕಾರಿಯಾದ ಗ್ಯಾಸು ಸಿಲಿಂಡರ್‌ಗಳ ಸಂಪೂರ್ಣ ನಿಷೇಧ
  • ಸಮರ್ಪಕ ಗಾಳಿ ಸಂಚಾರ ವ್ಯವಸ್ಥೆ ಹಾಗೂ ಅಗ್ನಿ ಸುರಕ್ಷತಾ ಕ್ರಮಗಳು
  • ವಿದ್ಯುತ್ ಸುರಕ್ಷತೆ ಮತ್ತು ಓವರ್‌ಲೋಡ್ ತಡೆ ಕ್ರಮಗಳು
  • ಮಾನ್ಯವಾದ ವಾಣಿಜ್ಯ ಪರವಾನಗಿ (ಟ್ರೇಡ್ ಲೈಸೆನ್ಸ್) ಮತ್ತು ಅಗತ್ಯ ನೋಂದಣಿಗಳು

7 ದಿನಗಳ ಅವಧಿ:

ಎಲ್ಲಾ ಪಿಜಿ, ಹಾಸ್ಟೆಲ್ ಮತ್ತು ಸರ್ವಿಸ್ ಅಪಾರ್ಟ್‌ಮೆಂಟ್‌ಗಳಿಗೆ 7 ದಿನಗಳ ಅವಧಿ ನೀಡಲಾಗಿದ್ದು, ಈ ಅವಧಿಯಲ್ಲಿ ಸುರಕ್ಷತಾ ಲೋಪಗಳನ್ನು ಸರಿಪಡಿಸಿ, ಕಾನೂನುಬದ್ಧವಾಗಿ ಕಾರ್ಯನಿರ್ವಹಿಸಬೇಕಾಗಿದೆ.

ಪರಿಶೀಲನೆ ಮತ್ತು ಕಠಿಣ ಕ್ರಮ:

ನಿಗದಿತ ಅವಧಿ ಮುಗಿದ ನಂತರ, ನಗರ ಪಾಲಿಕೆಯು ವಿಶೇಷ ತಪಾಸಣಾ ಅಭಿಯಾನ ನಡೆಸಲಿದೆ. ಸುರಕ್ಷತಾ ನಿಯಮಗಳನ್ನು ಪಾಲಿಸದ ಸಂಸ್ಥೆಗಳ ವಿರುದ್ಧ:

  • ಸಂಸ್ಥೆ ಸೀಲ್ ಮಾಡುವುದು
  • ವಾಣಿಜ್ಯ ಪರವಾನಗಿ ರದ್ದುಪಡಿಸುವುದು ಅಥವಾ ಸ್ಥಗಿತಗೊಳಿಸುವುದು
  • ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾಯ್ದೆ–2024 ಹಾಗೂ ಇತರ ಕಾನೂನುಗಳ ಅಡಿಯಲ್ಲಿ ದಂಡ ವಿಧಿಸುವುದು

ಅಪಾಯ ಗಂಭೀರವಾಗಿದೆ ಎಂದು ಕಂಡುಬಂದಲ್ಲಿ, ಸಂಬಂಧಪಟ್ಟ ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

Also Read: After Gas Blasts, Bengaluru East Corporation Issues Strict Safety Ultimatum to PGs

ಇದನ್ನೂ ಓದಿ: ಬೆಂಗಳೂರು: ಕುಂದಲಹಳ್ಳಿ ಪಿಜಿಯಲ್ಲಿ ಸಿಲಿಂಡರ್ ಸ್ಪೋಟ, 23 ವರ್ಷದ ಯುವಕ ಸಾವು


About the Author

The Bengaluru Live

Administrator

Visit Website View All Posts

Post navigation

Previous: ಕೋಗಿಲು ಪ್ರಕರಣ: ಮನೆ ನೀಡಿದರೆ ನ್ಯಾಯಾಲಯದ ದಾರಿ, ರಾಜ್ಯಪಾಲರಿಗೆ ದೂರು – ಎಸ್.ಆರ್. ವಿಶ್ವನಾಥ್
Next: ಪ್ರಯಾಣಿಕರಿಗೆ ಮಹತ್ವದ ಸುದ್ದಿ: ಮೈಸೂರು ವಿಭಾಗದ ಹಲವು ರೈಲುಗಳ ಸಮಯ ಬದಲಾವಣೆ ಜಾರಿ

Related Stories

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಕಡತ ಚಿತ್ರ
  • ಅಪರಾಧ
  • ಬೆಂಗಳೂರು ನಗರ

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ 32 ವರ್ಷದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ

The Bengaluru Live November 11, 2026 8:20 AM
ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

The Bengaluru Live November 11, 2026 1:28 AM
ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

The Bengaluru Live November 11, 2026 12:25 AM

Latest Post

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ 32 ವರ್ಷದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಕಡತ ಚಿತ್ರ
  • ಅಪರಾಧ
  • ಬೆಂಗಳೂರು ನಗರ

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ 32 ವರ್ಷದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ

November 11, 2026 8:20 AM
ತೇಜಸ್ವಿ ಸೂರ್ಯ ಸಾಕ್ಷ್ಯ ಕೇಳಿದ ಬೆನ್ನಲ್ಲೇ ಆರ್‌ಎಸ್‌ಎಸ್‌ಗೆ ನೋಂದಣಿ ಸವಾಲು ಹಾಕಿದ ಪ್ರಿಯಾಂಕ್ ಖರ್ಗೆ ಕೊಚ್ಚಿಯ ಮುಸ್ಲಿಂ ಯೂತ್ ಲೀಗ್ ರ‍್ಯಾಲಿಯಲ್ಲಿ ವೇದಿಕೆಯಲ್ಲಿ ಸಂವಿಧಾನದ ಪ್ರತಿ ಹಿಡಿದು ಮಾತನಾಡುತ್ತಿರುವ ಪ್ರಿಯಾಂಕ್ ಖರ್ಗೆ
  • ರಾಜಕೀಯ
  • ಕರ್ನಾಟಕ

ತೇಜಸ್ವಿ ಸೂರ್ಯ ಸಾಕ್ಷ್ಯ ಕೇಳಿದ ಬೆನ್ನಲ್ಲೇ ಆರ್‌ಎಸ್‌ಎಸ್‌ಗೆ ನೋಂದಣಿ ಸವಾಲು ಹಾಕಿದ ಪ್ರಿಯಾಂಕ್ ಖರ್ಗೆ

November 11, 2026 7:23 AM
ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

November 11, 2026 1:28 AM
ಬಿಹಾರ ಕಾರ್ಟ್ರಿಡ್ಜ್ ವಶ ಪ್ರಕರಣದ ಚಿತ್ರಕ್ಕೆ ಆಕ್ಷೇಪ: ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ, ಗಿರೀಶ್ ಭಾರದ್ವಾಜ್ ವಾಗ್ದಾಳಿ ಕೊಚ್ಚಿಯ ಮುಸ್ಲಿಂ ಯೂತ್ ಲೀಗ್ ರ‍್ಯಾಲಿಯಲ್ಲಿ ವೇದಿಕೆಯಲ್ಲಿ ಸಂವಿಧಾನದ ಪ್ರತಿ ಹಿಡಿದು ಮಾತನಾಡುತ್ತಿರುವ ಪ್ರಿಯಾಂಕ್ ಖರ್ಗೆ
  • ಕರ್ನಾಟಕ
  • ರಾಜಕೀಯ

ಬಿಹಾರ ಕಾರ್ಟ್ರಿಡ್ಜ್ ವಶ ಪ್ರಕರಣದ ಚಿತ್ರಕ್ಕೆ ಆಕ್ಷೇಪ: ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ, ಗಿರೀಶ್ ಭಾರದ್ವಾಜ್ ವಾಗ್ದಾಳಿ

November 11, 2026 1:14 AM
ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್ ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

November 11, 2026 12:25 AM
ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ ವಿಧಾನಸೌಧದಲ್ಲಿ ಮಧ್ಯಂತರ ಬರ ಪರಿಹಾರ ಪಾವತಿಗೆ ಚಾಲನೆ ನೀಡಿದ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ

November 10, 2026 11:27 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಕಡತ ಚಿತ್ರ
  • ಅಪರಾಧ
  • ಬೆಂಗಳೂರು ನಗರ

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ 32 ವರ್ಷದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ

The Bengaluru Live November 11, 2026 8:20 AM
ಕೊಚ್ಚಿಯ ಮುಸ್ಲಿಂ ಯೂತ್ ಲೀಗ್ ರ‍್ಯಾಲಿಯಲ್ಲಿ ವೇದಿಕೆಯಲ್ಲಿ ಸಂವಿಧಾನದ ಪ್ರತಿ ಹಿಡಿದು ಮಾತನಾಡುತ್ತಿರುವ ಪ್ರಿಯಾಂಕ್ ಖರ್ಗೆ
  • ರಾಜಕೀಯ
  • ಕರ್ನಾಟಕ

ತೇಜಸ್ವಿ ಸೂರ್ಯ ಸಾಕ್ಷ್ಯ ಕೇಳಿದ ಬೆನ್ನಲ್ಲೇ ಆರ್‌ಎಸ್‌ಎಸ್‌ಗೆ ನೋಂದಣಿ ಸವಾಲು ಹಾಕಿದ ಪ್ರಿಯಾಂಕ್ ಖರ್ಗೆ

The Bengaluru Live November 11, 2026 7:23 AM
ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

The Bengaluru Live November 11, 2026 1:28 AM
ಕೊಚ್ಚಿಯ ಮುಸ್ಲಿಂ ಯೂತ್ ಲೀಗ್ ರ‍್ಯಾಲಿಯಲ್ಲಿ ವೇದಿಕೆಯಲ್ಲಿ ಸಂವಿಧಾನದ ಪ್ರತಿ ಹಿಡಿದು ಮಾತನಾಡುತ್ತಿರುವ ಪ್ರಿಯಾಂಕ್ ಖರ್ಗೆ
  • ಕರ್ನಾಟಕ
  • ರಾಜಕೀಯ

ಬಿಹಾರ ಕಾರ್ಟ್ರಿಡ್ಜ್ ವಶ ಪ್ರಕರಣದ ಚಿತ್ರಕ್ಕೆ ಆಕ್ಷೇಪ: ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ, ಗಿರೀಶ್ ಭಾರದ್ವಾಜ್ ವಾಗ್ದಾಳಿ

The Bengaluru Live November 11, 2026 1:14 AM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ 32 ವರ್ಷದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ
  • ತೇಜಸ್ವಿ ಸೂರ್ಯ ಸಾಕ್ಷ್ಯ ಕೇಳಿದ ಬೆನ್ನಲ್ಲೇ ಆರ್‌ಎಸ್‌ಎಸ್‌ಗೆ ನೋಂದಣಿ ಸವಾಲು ಹಾಕಿದ ಪ್ರಿಯಾಂಕ್ ಖರ್ಗೆ
  • ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ
  • ಬಿಹಾರ ಕಾರ್ಟ್ರಿಡ್ಜ್ ವಶ ಪ್ರಕರಣದ ಚಿತ್ರಕ್ಕೆ ಆಕ್ಷೇಪ: ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ, ಗಿರೀಶ್ ಭಾರದ್ವಾಜ್ ವಾಗ್ದಾಳಿ
©Copyright 2025 The Bengaluru Live All rights reserved. | MoreNews by AF themes.