Home ರಾಜಕೀಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

14
0

ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ನೀಡಿ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾತ್ರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜೂನ್‌ 23 ರಂದು ಸೂರಜ್‌ ರೇವಣ್ಣ ಅವರನ್ನು ಬಂಧಿಸಲಾಗಿತ್ತು.

LEAVE A REPLY

Please enter your comment!
Please enter your name here