ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಪಾಕಿಸ್ತಾನದ ವಿರುದ್ದ 61 ರನ್ ಗಳ ಭರ್ಜರಿ ಗೆಲುವು ದಾಖಲಿಸಿದ್ದು, ಸೂಪರ್ 8 ಗೆ ಲಗ್ಗೆ ಇಟ್ಟಿದೆ. ಇದು ಟಿ20 ವಿಶ್ವಕಪ್ ನಲ್ಲಿ ಪಾಕಿಸ್ತಾನದ ವಿರುದ್ದ ಭಾರತಕ್ಕೆ ಸಿಕ್ಕ 2ನೇ ಅತೀ ದೊಡ್ಡ ಗೆಲುವಾಗಿದೆ.