Tag: Anekal
Bengaluru: ನೇಣು ಬಿಗಿದುಕೊಂಡು ರೌಡಿ ಶೀಟರ್ ಅರುಣ್ ಆತ್ಮಹತ್ಯೆ
ಬೆಂಗಳೂರು: ನೇಣು ಬಿಗಿದುಕೊಂಡು ರೌಡಿ ಶೀಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ದಿನ್ನೂರಿನಲ್ಲಿ ನಡೆದಿದೆ. ಅರುಣ್ ಅಲಿಯಾಸ್ ಚಿನ್ನಿ(28) ಆತ್ಮಹತ್ಯೆಗೆ ಶರಣಾದ ರೌಡಿ ಶೀಟರ್ ಆಗಿದ್ದು,...
Huskur Madduramma temple: ಇಲೆಕ್ಟ್ರಾನಿಕ್ಸ್ ಸಿಟಿ ಬಳಿಯ ಹುಸ್ಕೂರು ಮದ್ದೂರಮ್ಮ ದೇವಸ್ಥಾನದ ಜಾತ್ರೆ ವೇಳೆ...
ಬೆಂಗಳೂರು: ಆನೇಕಲ್ ತಾಲೂಕಿನ ಇಲೆಕ್ಟ್ರಾನಿಕ್ಸ್ ಸಿಟಿ ಸಮೀಪದ ಹೀಲಲಿಗೆ ಹುಸ್ಕೂರು ಮದ್ದೂರಮ್ಮ ದೇವಸ್ಥಾನದ ಜಾತ್ರೆಯ ವೇಳೆ ಸುಮಾರು 120 ಅಡಿ ಎತ್ತರದ ಬೃಹತ್ ಕಾರು (ರಥ) ಶನಿವಾರ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್...
Attibele Firecracker Incident | ಪೊಲೀಸರು ನರ ಹತ್ಯೆ ಎಂಬ ದೂರ ದಾಖಲಿಸಿಕೊಂಡಿದ್ದಾರೆ, ಮೃತರ...
ಬೆಂಗಳೂರು:
ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಶನಿವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಮೃತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಪೊಲೀಸರು ನರ ಹತ್ಯೆ ಎಂಬ...
Attibele | ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಬಾಲಾಜಿ ಕ್ರಾಕರ್ಸ್ ಮಳಿಗೆ, 12 ಕಾರ್ಮಿಕರ...
ಬೆಂಗಳೂರು:
ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಆಕಸ್ಮಿಕ ಬೆಂಕಿಗೆ ಬಾಲಾಜಿ ಕ್ರಾಕರ್ಸ್ ಮಳಿಗೆಯಲ್ಲಿ ಹೊತ್ತಿ ಉರಿದಿದ್ದು 12 ಜನ ಕಾರ್ಮಿಕರ ಸಜೀವದಹನವಾಗಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ...
ಬೆಂಗಳೂರು: ನಿಯಂತ್ರಣ ತಪ್ಪಿ ಕಾರಿನ ಮೇಲೆ ಬಿದ್ದ ಕಾಂಕ್ರಿಟ್ ಲಾರಿ, ತಾಯಿ ಮಗಳ ದುರ್ಮರಣ!
ಆನೇಕಲ್:
ಬನ್ನೇರುಘಟ್ಟ ಸಮೀಪದ ಬ್ಯಾಲಮರದ ದೊಡ್ಡಿ ಬಳಿ ನಿಯಂತ್ರಣ ತಪ್ಪಿ ಕಾಂಕ್ರಿಟ್ ಮಿಕ್ಸರ್ ಲಾರಿಯೊಂದು ಕಾರಿ ಮೇಲೆ ಉರುಳಿ ಬಿದ್ದಿದ್ದು ಕಾರಿನಲ್ಲಿದ್ದ ತಾಯಿ ಮಗಳು...
15 ದಿನಗಳಿಗೊಮ್ಮೆ ಗಿಡ ನೆಡುವ ಅಭ್ಯಾಸ ನಮ್ಮದಾಗಬೇಕು : ಎಂ ಕೃಷ್ಣಪ್ಪ
ಬೆಂಗಳೂರು:
ಬೆಂಗಳೂರು ನಗರದಲ್ಲಿ ಮನೆ ಅಪಾರ್ಟ್ಮೆಂಟ್ ಹಾಗೂ ಕಾಮಗಾರಿಗಳೇ ಹೆಚ್ಚು ನಡೆಯುತ್ತಿದ್ದು ಗಿಡ ಮರಗಳ ಅನಿವಾರ್ಯತೆ ಕಾಡುತ್ತಿದೆ. ಸರ್ಕಾರಿ ಜಾಗ ಲಭ್ಯವಿರುವುದನ್ನು ಗುರುತಿಸಿ 15 ದಿನಗಳಿಗೊಮ್ಮೆ...
“ಸೂರ್ಯ ಎಲಿಗೆನ್ಸ್” ಬಹು ಮಹಡಿ ಕಟ್ಟಡ ಲೋಕಾರ್ಪಣೆ: ವಿ ಸೋಮಣ್ಣ
ಬೆಂಗಳೂರು:
ಪ್ರಧಾನಮಂತ್ರಿಗಳ ಅವಾಸ್ ಯೋಜನೆಯಡಿ ಎಲ್ಲರಿಗೂ ಸೂರು ಕಲ್ಪಿಸುವಲ್ಲಿ ಬೆಂಗಳೂರು ನಗರ ಜಿಲ್ಲೆ ಮೊದಲು ಸ್ಥಾನದಲ್ಲಿದೆ ಎಂದು ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ...
ಖಾಸಗಿ ರೆಸಾರ್ಟ್‌ನಲ್ಲಿ ರೇವ್ ಪಾರ್ಟಿ: 35ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದ ಖಾಕಿ
ಬೆಂಗಳೂರು:
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಬಳಿಯ ಖಾಸಗಿ ರೆಸಾರ್ಟ್‌ನ ನಿರ್ಜನ ಪ್ರದೇಶದಲ್ಲಿ ತಡ ರಾತ್ರಿ ರೇವ್ ಪಾರ್ಟಿ ನಡೆದಿದ್ದು, ಪೊಲೀಸರು ದಾಳಿ ನಡೆಸಿ 35ಕ್ಕೂ...
ವಿಶ್ಬದರ್ಜೆಯ ಮೂಲಭೂತ ಸೌಕರ್ಯ ಕಲ್ಪಿಸಿಕೊಡಲು ಅಧಿಕಾರಿಗಳಿಗೆ ಸಚಿವ ನಿರಾಣಿ ಖಡಕ್ ಸೂಚನೆ
ಬುಧವಾರ ಕೈಗಾರಿಕಾ ಪ್ರದೇಶದಲ್ಲಿ ಮಿಂಚಿನ ಸಂಚಾರಅಂತರರಾಷ್ಟ್ರೀಯ ಮಟ್ಟದ ಸೌಲಭ್ಯಉದಾಸೀನ ತೋರಿದರೆ ಅಧಿಕಾರಿಗಳ ಮೇಲೆಶಿಸ್ತು ಕ್ರಮಕೈಗಾರಿಕೆಗಳ ಪುನಶ್ಚೇತನಕ್ಕೆ ಆದ್ಯತೆರೈತರಿಂದ ಬಲವಂತದ ಭೂಸ್ವಾಧೀನ ಬೇಡ
ಬೆಂಗಳೂರು: