Tag: Anganwadi
ರಾಜ್ಯ ದಲ್ಲಿ ಹೊಸದಾಗಿ 3988 ಅಂಗನವಾಡಿ ತೆರೆಯಲು ಕೇಂದ್ರಕ್ಕೆ ಪ್ರಸ್ತಾವನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ ಸುವರ್ಣಸೌಧ,ಡಿ.13(ಕರ್ನಾಟಕ ವಾರ್ತೆ): ರಾಜ್ಯದಲ್ಲಿ ಹೊಸದಾಗಿ 3988 ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರ್ಕಾರದ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು...