Tag: ArmyPublicSchool
ಗುಂಡು ಹಾರಿಸಿಕೊಂಡು ಮೃತಪಟ್ಟ ಸ್ಥಿತಿಯಲ್ಲಿ ವಿದ್ಯಾರ್ಥಿ ಮೃತದೇಹ ಪತ್ತೆ
ಬೆಂಗಳೂರು:
ಗುಂಡು ಹಾರಿಸಿಕೊಂಡು ಮೃತಪಟ್ಟ ಸ್ಥಿತಿಯಲ್ಲಿ 17 ವರ್ಷದ ವಿದ್ಯಾರ್ಥಿಯ ಮೃತದೇಹ ಸಿಲಿಕಾನ್ ಸಿಟಿಯ ಸಂಜಯನಗರ ಮುಖ್ಯರಸ್ತೆಯ ಬಸ್ ಸ್ಟಾಪ್ ಬಳಿ ಶುಕ್ರವಾರ ಪತ್ತೆಯಾಗಿದೆ.