Tag: assemblyElections
ರಾಜ್ಯ ವಿಧಾನಸಭಾ ಚುನಾವಣೆ ಸವಾಲಾಗಿ ಸ್ವೀಕರಿಸಲು ಯಡಿಯೂರಪ್ಪ ಸಲಹೆ
ಬೆಂಗಳೂರು:
ಲೋಕಸಭಾ ಚುನಾವಣೆ ಬಿಜೆಪಿಗೆ ದೊಡ್ಡ ಸವಾಲಲ್ಲ. ನಾವು ಗರಿಷ್ಠ ಸ್ಥಾನದೊಂದಿಗೆ ಗೆಲ್ಲಲಿದ್ದೇವೆ. ರಾಜ್ಯದಲ್ಲಿ ಕಾಂಗ್ರೆಸ್ ಎದ್ದು ಕುಳಿತಿದೆ. ಆದ್ದರಿಂದ ರಾಜ್ಯದ ವಿಧಾನಸಭಾ ಚುನಾವಣೆಯನ್ನು ಸವಾಲಾಗಿ...