Tag: Bangalore
ಮುಸ್ಲಿಮರಿಗೆ ಮತದಾನ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ಹೇಳಿಕೆ : ಚಂದ್ರಶೇಖರ ಸ್ವಾಮೀಜಿ ವಿರುದ್ಧ...
ಬೆಂಗಳೂರು : ಮುಸ್ಲಿಮರಿಗೆ ಮತದಾನ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ಹೇಳಿಕೆ ನೀಡಿದ್ದ ಚಂದ್ರಶೇಖರ ಸ್ವಾಮೀಜಿ ಅವರ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಧರ್ಮಗಳ ಮಧ್ಯೆ ವೈರತ್ವ ಉಂಟು...
ಬೆಂಗಳೂರು: 3 ದಿನದಲ್ಲಿ ಮೂರು ಚಿರತೆ ಸೆರೆ, ಜನರಲ್ಲಿ ಆತಂಕ
ನೆಲಮಂಗಲ/ಬೆಂಗಳೂರು ಗ್ರಾಮೀಣ: 3 ದಿನದಲ್ಲಿ ಮೂರು ಚಿರತೆ ಸೆರೆ ಆಗಿದ್ದು, ಜನರಲ್ಲಿ ಆತಂಕ ಶುರುವಾಗಿದೆ.
ನೆಲಮಂಗಲ ತಾಲೂಕಿನ ಕಂಬಾಳು ಗೊಲ್ಲರಹಟ್ಟಿಯಲ್ಲಿ ಘಟನೆ ಜರುಗಿದೆ. ನೆಲಮಂಗಲ ವಲಯ...
ಸ್ವಾಮೀಜಿಗಳು ರಾಜಕೀಯದಿಂದ ದೂರವಿರುವುದು ಉತ್ತಮ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು, ನ.27: "ಸ್ವಾಮೀಜಿಗಳು ರಾಜಕಾರಣದಿಂದ ದೂರ ಇರಬೇಕು. ವಿವಾದಾತ್ಮಕ ಹೇಳಿಕೆ ಕೊಟ್ಟು ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಬಾರದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದರು.
ಭೋವಿ ಅಭಿವೃದ್ಧಿ ನಿಗಮದ ಹಗರಣ | ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತೀರ್ಪು ಕಾಯ್ದಿರಿಸಿದ...
ಬೆಂಗಳೂರು : ಭೋವಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಗರಣದಲ್ಲಿ ಪೊಲೀಸ್ ತನಿಖೆ ಎದುರಿಸಿದ್ದ ವಕೀಲೆ ಎಸ್.ಜೀವಾ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಬೇಕು ಎಂದು ಕೋರಿ ಸಲ್ಲಿಕೆಯಾದ ಅರ್ಜಿ...
ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಸಿವಿಲ್ ಕೇಸ್
ಮೈಸೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಪಡೆದುಕೊಂಡಿದ್ದ ಮುಡಾ ನಿವೇಶನ ವಿಚಾರ ಹೊಸ ತಿರುವು ಪಡೆದುಕೊಂಡಿದ್ದು, ಜಮೀನಿನ ಮೂಲ ಮಾಲೀಕ ಮೈಲಾರಯ್ಯ ಅವರ ಪುತ್ರಿ ಜಮುನಾ...
70 ವರ್ಷದ ಮುದುಕನಿಂದ 15 ವರ್ಷದ ಬಾಲಕಿ ಮೇಲೆ ರೇಪ್
ನೆಲಮಂಗಲ/ಬೆಂಗಳೂರು ಗ್ರಾಮಾಂತರ: 15 ವರ್ಷದ ಬಾಲಕಿ ಮೇಲೆ 70 ವರ್ಷದ ವೃದ್ಧನಿಂದ ಅತ್ಯಾಚಾರ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಜರುಗಿದೆ.
ರಾಜ್ಯದ ನೀರಾವರಿ ಯೋಜನೆಗೆ ಅನುಮತಿ ಕೋರಿ ಡಿ.ಕೆ.ಶಿವಕುಮಾರ್ ಮನವಿ
ನವದೆಹಲಿ, ನ.27 ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಕೊಡಿಸುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
‘ಕಳಸಾ-ಬಂಡೂರಿ ಯೋಜನೆಗೆ ಅನುಮತಿ ನೀಡಿ’ : ಕೇಂದ್ರ ಸಚಿವರಿಗೆ ಡಿ.ಕೆ.ಶಿವಕುಮಾರ್ ಮನವಿ
ಬೆಂಗಳೂರು, ನ.27 “ಕಳಸಾ ಬಂಡೂರಿ ನಾಲೆ ಯೋಜನೆ ವಿಚಾರದಲ್ಲಿ ಕೇಂದ್ರ ಸಚಿವರು ಮಧ್ಯಪ್ರವೇಶ ಮಾಡಿ ಅಗತ್ಯವಿರುವ ಅರಣ್ಯ ಹಾಗೂ ವನ್ಯಜೀವಿ ಮಂಡಳಿ ಅನುಮತಿ ಕೊಡಿಸಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು...
ಆದಿವಾಸಿ ಸಮುದಾಯ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ: ಶೀಘ್ರವೇ ಸಮಸ್ಯೆ ಪರಿಹಾರಕ್ಕೆ ಸೂಚನೆ!
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು, 15 ವರ್ಷಗಳಲ್ಲಿ ಮೊದಲ ಆದಿವಾಸಿ ಸಮುದಾಯ ಸಭೆ ನಡೆಸಿದ್ದು, ಸ್ಥಳದಲ್ಲೇ ಸಮುದಾಯದ ಸಮಸ್ಯೆಗಳ ಪರಿಹಾರಕ್ಕೆ ಸೂಚನೆ ಕೊಟ್ಟಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರಕಾರದ ಅನ್ಯಾಯಗಳ ವಿರುದ್ಧ ತೀವ್ರ ಹೋರಾಟ : ಆರ್.ಅಶೋಕ್
ಬೆಂಗಳೂರು : ‘ಬಿಜೆಪಿ ಒಂದೇ ತಂಡವಾಗಿ ಸರಕಾರದ ವಿರುದ್ಧ ಹೋರಾಡಲಿದೆ. ಬಿಜೆಪಿಯ ಎಲ್ಲ ನಾಯಕರು ಹಾಗೂ ಮುಖಂಡರೊಂದಿಗೆ ಹೋರಾಟ ಮಾಡುವ ಬಗ್ಗೆ ಚರ್ಚಿಸುತ್ತೇನೆ’ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಮಂಗಳವಾರ...