ಬೆಂಗಳೂರು: ಅಸ್ವಸ್ಥತೆ ಹೊಂದಿರುವ ಹಿರಿಯ ನಾಗರಿಕರಿಗೆ ಹಾಗೂ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರಿಗೆ ಮುನ್ನೆಚ್ಚರಿಕಾ ಡೋಸ್ ಲಸಿಕಾ ಕಾರ್ಯಕ್ರಮಕ್ಕೆ ಇಂದು ಬೆಂಗಳೂರಿನಲ್ಲಿ ಚಾಲನೆ...
Bangalore
ಹಾವೇರಿ: ಕೃಷಿ ಸಚಿವರೂ ಹಾವೇರಿ ಉಸ್ತುವಾರಿಗಳಾಗಿರುವ ಬಿ.ಸಿ.ಪಾಟೀಲರಿಂದು ಬೂಸ್ಟರ್ ಡೋಸ್ ಲಸಿಕೆ ಪಡೆದರು. ಮತಕ್ಷೇತ್ರ ಹಿರೇಕೆರೂರಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 60...
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ನ ಮಾಜಿ ಅಧ್ಯಕ್ಷ, ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ್ ಪಾಟೀಲ್ ಅವರು ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು. ಚಂಪಾ ಅವರಿಗೆ...
ರಾಮನಗರ/ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಭಾನುವಾರ ರಾತ್ರಿ ಆರೋಗ್ಯ ಇಲಾಖೆ ಕೋವಿಡ್ ಪರೀಕ್ಷೆಗೆ ಮುಂದಾಗಿದ್ದು, ಶಿವಕುಮಾರ್ ಅದನ್ನು ನಿರಾಕರಿಸಿದರು. ಭಾನುವಾರ...
ಬೆಂಗಳೂರು: ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ರಾಮನಗರ ಜಿಲ್ಲೆಯಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕರ್ನಾಟಕ ವಿಧಾನಸಭೆಯ...
ಬೆಂಗಳೂರು: ಸರ್ಕಾರದ ಕೋವಿಡ್-19 ನಿರ್ಬಂಧಗಳ ನಡುವೆಯೂ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಕರ್ನಾಟಕದಲ್ಲಿ ಕಾಂಗ್ರೆಸ್ ಭಾನುವಾರ ತನ್ನ 10...
ನವ ದೆಹಲಿ/ಬೆಂಗಳೂರು: ಬೆಂಗಳೂರು ಮೂಲದ ಖಾಸಗಿ ವಿಶ್ವವಿದ್ಯಾನಿಲಯದ ಮಾಜಿ ಕುಲಪತಿಯೊಬ್ಬರನ್ನು ಜಾರಿ ನಿರ್ದೇಶನಾಲಯ ಬಂಧಿಸಿದ್ದು, ಸುಮಾರು 4,500 ವಿದ್ಯಾರ್ಥಿಗಳ ಪೋಷಕರಿಂದ ಶುಲ್ಕವಾಗಿ ಪಡೆದ...
ಬೆಂಗಳೂರು: ಬೆಂಗಳೂರು ಕೇಂದ್ರ ಅಪರಾಧ ವಿಭಾಗದ ಪೊಲೀಸರು ನಕಲಿ ಕೋವಿಡ್ ನೆಗೆಟಿವ್ ಪ್ರಮಾಣಪತ್ರಗಳನ್ನು ನೀಡುತ್ತಿದ್ದ ದಂಧೆಯನ್ನು ಭೇದಿಸಿ ಇಬ್ಬರನ್ನು ಶುಕ್ರವಾರ ಬಂಧಿಸಿದ್ದಾರೆ ಎಂದು...
ಬೆಂಗಳೂರು: ಶನಿವಾರ ಇಲ್ಲಿ ಅಕ್ರಮವಾಗಿ ರೀಫಿಲ್ ಮಾಡುತ್ತಿದ್ದ ಎರಡು ಎಲ್ಪಿಜಿ ಸಿಲಿಂಡರ್ಗಳು ಸ್ಫೋಟಗೊಂಡಿದ್ದರಿಂದ ಮೂವರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ. ಮೂಡಲಪಾಳ್ಯ ಸಮೀಪದ ಪಂಚಶೀಲನಗರದಲ್ಲಿರುವ...
ಬೆಂಗಳೂರು: ಕರ್ನಾಟಕದ ರಾಜಧಾನಿ ಮತ್ತು ಭಾರತದ ಸಿಲಿಕಾನ್ ಸಿಟಿ ಶನಿವಾರ 7,113 ಕೋವಿಡ್ ಪಾಸಿಟಿವ ಪ್ರಕರಣಗಳನ್ನು ವರದಿ ಮಾಡುವ ಮೂಲಕ 10% ಕೋವಿಡ್...
