Tag: Bangalore
2020-21 ನೇ ಸಾಲಿನಲ್ಲಿ ವೇದಾಂತದಿಂದ ದೇಶದ 4.2 ಕೋಟಿ ಜನರಿಗೆ ನೆರವು
ಕಂಪನಿಯಿಂದ ತನ್ನ ಮೊದಲ ಸಾಮಾಜಿಕ ಪರಿಣಾಮ-ಸಿಎಸ್‍ಆರ್ ವರದಿ ಬಿಡುಗಡೆ
ಮುಂದಿನ 5 ವರ್ಷಗಳಲ್ಲಿ ಗ್ರಾಮಾಂತರ ಸಮುದಾಯಗಳ ಪರಿವರ್ತನೆಗೆ ಅನಿಲ್ ಅಗರ್‍ವಾಲ್ ಫೌಂಡೇಷನ್‍ನಿಂದ 5,000...
ನಿರ್ಬಂಧ ಹೇರದೆ ಲಸಿಕೆ ಹಾಕಲು ಜಿಲ್ಲಾಧಿಕಾರಿಗಳಿಗೆ ಸೂಚನೆ
ಬೆಂಗಳೂರು:
ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಅಭಿಯಾನವನ್ನು ಕೈಗೊಂಡು ಲಸಿಕೆ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ...
ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ: ಕೇಂದ್ರ ಗೃಹ ಸಚಿವ ಅಮಿತ್ ಷಾ...
ದಾವಣಗೆರೆ/ಬೆಂಗಳೂರು:
ಬಸವರಾಜ ಬೊಮ್ಮಾಯಿ ಅವರು ಆಡಳಿತದಲ್ಲಿ, ಸಾರ್ವಜನಿಕ ಜೀವನದಲ್ಲಿ ಅಪಾರ ಅನುಭವ ಹೊಂದಿದ್ದು, ಅವರ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷ ಮತ್ತೊಮ್ಮೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ...
ಕೊರೊನಾ ವಿರುದ್ಧ ಹೋರಾಟ- ಕರ್ನಾಟಕ ಸರ್ಕಾರದ ಕ್ರಮಗಳ ಬಗ್ಗೆ ಅಮಿತ್ ಷಾ ಮೆಚ್ಚುಗೆ
ಬೆಂಗಳೂರು:
ದೇಶ ಮತ್ತು ಜಗತ್ತು ಹಿಂದೆಂದೂ ಕಂಡಿರದ, ಮಾನವಕುಲಕ್ಕೇ ಸವಾಲಾಗಿದ್ದ ಕೊರೊನಾ ಮಹಾಮಾರಿಯನ್ನು ಕರ್ನಾಟಕ ಸರ್ಕಾರ ಅತ್ಯುತ್ತಮವಾಗಿ ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗಿದೆ ಎಂದು ಕೇಂದ್ರ ಗೃಹ...
ರಾಜ್ಯದ ಆಂತರಿಕ ಸುರಕ್ಷತೆಯಲ್ಲಿ ಯಾವುದೇ ರಾಜಿ ಇಲ್ಲ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ದಾವಣಗೆರೆ:
ರಾಜ್ಯದ ಆಂತರಿಕ ಸುರಕ್ಷತೆಯನ್ನು ಕಾಪಾಡುವಲ್ಲಿ ಯಾವುದೇ ರಾಜಿ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ದಾವಣಗೆರೆಯ...
KPSC: ಸ್ಪರ್ಧಾತ್ಮಕ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟ
ಬೆಂಗಳೂರು:
ಕರ್ನಾಟಕ ಲೋಕ ಸೇವಾ ಆಯೋಗವು ಅಧಿಸೂಚನೆ ಸಂಖ್ಯೆ ಪಿ.ಎಸ್.ಸಿ1 ಆರ್‍ಟಿಬಿ - 1/ 2020 ದಿನಾಂಕ: 30-07-2020ರ ಅಧಿಸೂಚಿಸಿರುವ ಆಯುಷ್ ಇಲಾಖೆಯಲ್ಲಿನ ಆಯುಷ್ ವೈದ್ಯಕೀಯ...
ಡಾ.ಅಶ್ವತ್ಥನಾರಾಯಣ ನಿವಾಸಕ್ಕೆ ಅರುಣ್ ಸಿಂಗ್ ಭೇಟಿ
ಬೆಂಗಳೂರು:
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಇಂದು ಬೆಳಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ನಿವಾಸಕ್ಕೆ ಭೇಟಿ ನೀಡಿದ್ದರು.
ರಾಜ್ಯದಲ್ಲಿ ಇಂದು ದಾಖಲೆಯ 11,80,627 ಡೋಸ್ ಲಸಿಕೆ
ಬಿಬಿಎಂಪಿ ವ್ಯಾಪ್ತಿಯಲ್ಲಿ 1,85,149 ಲಕ್ಷ ಲಸಿಕೆ ನೀಡಿಕೆ
ಬೆಂಗಳೂರು:
ರಾಜ್ಯದಲ್ಲಿ ಇಂದು ಒಂದೇ ದಿನ 11,80,627 ಕ್ಕೂ ಅಧಿಕ ಡೋಸ್...
ಯಶವಂತಪುರ: ಆರ್ ಟಿಓ ಕಚೇರಿ ಮುಂದಿನ ರಸ್ತೆ ಅಗಲೀಕರಣಕ್ಕೆ ಕ್ರಮ
6 ತಿಂಗಳಲ್ಲಿ ಕನಿಷ್ಠ ಅರ್ಧ ಕಾಮಗಾರಿಯಾದರೂ ಮುಗಿದಿರಬೇಕು- ಡಾ.ಅಶ್ವತ್ಥನಾರಾಯಣ, ಮುನಿರತ್ನ ಅಧಿಕಾರಿಗಳಿಗೆ ಸೂಚನೆ
ಜಂಟಿಯಾಗಿ ಯಶವಂತಪುರದಲ್ಲಿ ಸಂಚರಿಸಿದ ಸಚಿವರುರಸ್ತೆಗಳ ಅಗಲೀಕರಣಕ್ಕೆ ಬಿಬಿಎಂಪಿಗೆ ನಿರ್ದೇಶನಆರು...
ವಿಶ್ಬದರ್ಜೆಯ ಮೂಲಭೂತ ಸೌಕರ್ಯ ಕಲ್ಪಿಸಿಕೊಡಲು ಅಧಿಕಾರಿಗಳಿಗೆ ಸಚಿವ ನಿರಾಣಿ ಖಡಕ್ ಸೂಚನೆ
ಬುಧವಾರ ಕೈಗಾರಿಕಾ ಪ್ರದೇಶದಲ್ಲಿ ಮಿಂಚಿನ ಸಂಚಾರಅಂತರರಾಷ್ಟ್ರೀಯ ಮಟ್ಟದ ಸೌಲಭ್ಯಉದಾಸೀನ ತೋರಿದರೆ ಅಧಿಕಾರಿಗಳ ಮೇಲೆಶಿಸ್ತು ಕ್ರಮಕೈಗಾರಿಕೆಗಳ ಪುನಶ್ಚೇತನಕ್ಕೆ ಆದ್ಯತೆರೈತರಿಂದ ಬಲವಂತದ ಭೂಸ್ವಾಧೀನ ಬೇಡ
ಬೆಂಗಳೂರು: