Tag: Bangalore
ಯಲಹಂಕ ಸಾರಿಗೆ ಅಧಿಕಾರಿಗಳ ಕಾರ್ಯಾಚರಣೆ – ಒಂದೇ ಸಂಖ್ಯೆಯ ಎರಡು ವಾಹನಗಳ ವಶ
ಬೆಂಗಳೂರು:
ಸಾರಿಗೆ ಇಲಾಖೆ ಅಧಿಕಾರಿಗಳು ಮತ್ತೊಮ್ಮೆ ಇಂದು ಕಾರ್ಯಾಚರಣೆ ನಡೆಸಿದ್ದು, ಒಂದೇ ನೋಂದಣಿ (KA53 B3633) ಸಂಖ್ಯೆಯನ್ನು ಬಳಸಿಕೊಂಡು ಸಂಚರಿಸುತ್ತಿದ್ದ ಎರಡು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಕೇಂದ್ರ ಸಚಿವರೊಂದಿಗೆ ಮುಖ್ಯಮಂತ್ರಿಗಳ ಭೇಟಿ
ಅಂತರರಾಜ್ಯ ಜಲ ವಿವಾದ ಹಾಗೂ ಕೃಷಿ ಅಭಿವೃದ್ಧಿ ಕುರಿತು ಚರ್ಚೆ
ನವದೆಹಲಿ:
ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು...
ಬೆಂಬಲ ಬೆಲೆಯಲ್ಲಿ ಹೆಸರು, ಉದ್ದು ಖರೀದಿಗೆ ಕೇಂದ್ರದ ಅನುಮತಿ
ನವದೆಹಲಿ:
ಕರ್ನಾಟಕದಲ್ಲಿ 2021-22 ರ ಮುಂಗಾರು ಹಂಗಾಮಿಗೆ ಬೆಂಬಲ ಬೆಲೆ ಯೋಜನೆಯಡಿ ಉದ್ದು ಮತ್ತು ಹೆಸರು ಖರೀದಿಗೆ ಭಾರತ ಸರ್ಕಾರದ ಕೃಷಿ ಸಚಿವಾಲಯ ಅನುಮತಿ ನೀಡಿದೆ.
ಶಾಲಾ-ಕಾಲೇಜುಗಳ ಸಮಯಕ್ಕೆ ಬಸ್ ಸಂಚಾರ: ಶಿಕ್ಷಣ ಸಚಿವ ನಾಗೇಶ್
ಬೆಂಗಳೂರು:
ದೂರದ ಸ್ಥಳಗಳಿಂದ ಶಾಲಾ-ಕಾಲೇಜುಗಳಿಗೆ ತೆರಳುವ ಮಕ್ಕಳು ಸಮಯಕ್ಕೆ ಸರಿಯಾಗಿ ತಲುಪಲು ಅನುಕೂಲವಾಗುವಂತೆ ರಾಜ್ಯದ ಎಲ್ಲ ಭಾಗಗಳಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಗಳು ಸಂಚರಿಸಲಿವೆ. ಈ ಬಗ್ಗೆ ಸಂಬಂಧಪಟ್ಟ...
ರೈತರ ಆದಾಯ ದ್ವಿಗುಣ: ರಾಜ್ಯದ ಕಾರ್ಯತಂತ್ರ ರೂಪಿಸಲು ರೈತರ ಸಮಿತಿ ರಚನೆ-ಮುಖ್ಯಮಂತ್ರಿ ಘೋಷಣೆ
ಬೆಂಗಳೂರು:
ಕರ್ನಾಟಕ ರಾಜ್ಯವು ರೈತರ ಆದಾಯ ದ್ವಿಗುಣಗೊಳಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲು ಉತ್ಸುಕವಾಗಿದ್ದು, ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಕರ್ನಾಟಕ ರಾಜ್ಯದಲ್ಲಿ ನಿರ್ದಿಷ್ಟವಾಗಿ ಹಮ್ಮಿಕೊಳ್ಳಬಹುದಾದ ಕಾರ್ಯತಂತ್ರಗಳ ಕುರಿತು ವರದಿ...
ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ
ಮೈಸೂರು:
ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಮೈಸೂರಿನಲ್ಲಿ ನಡೆದಿದೆ.
ಚಾಮುಂಡಿಬೆಟ್ಟದ ತಪ್ಪಲಿನ...
Mysore Mayor: ಮೈಸೂರು ಪಾಲಿಕೆ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿಯ ಸುನಂದಾ ಪಾಲನೇತ್ರಾ ಮೇಯರ್...
ಮೈಸೂರು:
ಮೈಸೂರು ಮಹಾನಗರ ಪಾಲಿಕೆ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿಗೆ ಮೇಯರ್ ಗದ್ದುಗೆ ಸಿಕ್ಕಿದೆ. ಇಂದು ನಡೆದ ಮೇಯರ್ ಚುನಾವಣೆಯಲ್ಲಿ ಬಿಜೆಪಿಯ ಸುನಂದಾ ಪಾಲನೇತ್ರಾ ಅವರು...
ನಂದಿಬೆಟ್ಟದಲ್ಲಿ ಗುಡ್ಡಕುಸಿತ; ಜನಜೀವನ ಅಸ್ತವ್ಯಸ್ತ
ಚಿಕ್ಕಬಳ್ಳಾಪುರದಲ್ಲಿ ಭಾರಿ ಮಳೆ
ಚಿಕ್ಕಬಳ್ಳಾಫುರ:
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದ ತಾಲೂಕಿನ ಪ್ರಸಿದ್ದ ನಂದಿ ಗಿರಿಧಾಮದ...
ಓಸಿ ಇಲ್ಲದೇ ಅಪಾರ್ಟ್ಮೆಂಟ್ಗಳಿಗೆ ವಿದ್ಯುತ್ ಪರವಾನಗಿ ನೀಡದಿರುವ ಅಧಿಸೂಚನೆಯನ್ನು ರದ್ದು ಪಡಿಸಲು ರಾಜ್ಯ ಬಿಜೆಪಿ...
ಬೆಂಗಳೂರು:
ಬೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಬಹುಮಹಡಿ ಕಟ್ಟಡಗಳು ಮತ್ತು ಅಪಾರ್ಟ್ಮೆಂಟ್ಗಳಿಗೆ ವಿದ್ಯುತ್ ಪರವಾನಗಿ ನೀಡದಿರುವ ಅಧಿಸೂಚನೆಯನ್ನು ರದ್ದು ಪಡಿಸಬೇಕೆಂದು ರಾಜ್ಯ ಬಿಜೆಪಿ ನಿಯೋಗ ಒಂದು ಸರ್ಕಾರವನ್ನು...
ಜಲ್ ಜೀವನ್ ಮಿಷನ್ ಪ್ರಗತಿ ಪರಿಶೀಲನೆ- ಬಹುಗ್ರಾಮ ಯೋಜನೆಗಳ
ಮೇಲ್ವಿಚಾರಣೆಗೆ ಸಮಿತಿ ರಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ
ಬೆಂಗಳೂರು:
ಜಲಜೀವನ್ ಮಿಷನ್ ಯೋಜನೆಯ ಅನುಷ್ಠಾನ ಚುರುಕುಗೊಳಿಸುವ ಉದ್ದೇಶದಿಂದ ಈ...