Tag: Bangalore
ದಾಖಲೆ ಆಹಾರ ಉತ್ಪಾದನೆ, ರಫ್ತಿನಲ್ಲೂ ದೇಶದ ಸಾಧನೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಬೆಂಗಳೂರು:
ಹಿಂದೆ ಕಾಂಗ್ರೆಸ್ ಆಡಳಿತವಿದ್ದಾಗ ಅಕ್ಕಿ, ಗೋಧಿಗಾಗಿ ಬೇರೆ ದೇಶದತ್ತ ನೋಡುತ್ತಿದ್ದ ಭಾರತವು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿ ಆಗಿದೆ. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ...
ಶೈಕ್ಷಣಿಕ ವ್ಯವಸ್ಥೆಯಲ್ಲಿ ಆಗಲಿದೆ ಅಧಿಕಾರ ವಿಕೇಂದ್ರೀಕರಣ: ಅಶ್ವತ್ಥನಾರಾಯಣ ಘೋಷಣೆ
ಮೈಸೂರು:
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತಿರುವುದರ ಜತೆ ಜತೆಯಲ್ಲೇ ಶೈಕ್ಷಣಿಕ ವ್ಯವಸ್ಥೆಯ ಅಧಿಕಾರ ವಿಕೇಂದ್ರೀಕರಣ ಮಾಡಲು ಸರಕಾರ ಮುಂದಾಗಿದೆ ಎಂದು ಉನ್ನತ ಶಿಕ್ಷಣ ಸಚಿವ...
ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಉದ್ಯಮದ ಆರ್ಥಿಕತೆ: ಅಶ್ವತ್ಥನಾರಾಯಣ
ಮೈಸೂರಿನಲ್ಲಿ ಡಿಜಿಟಲ್ ಎಕಾನಮಿ ಮಿಷನ್ ಕಚೇರಿ ಉದ್ಘಾಟನೆ150 ಕೋಟಿ ಡಾಲರ್ ಐಟಿ ರಫ್ತು ಗುರಿಐಟಿ ರಫ್ತಿನಲ್ಲಿ ದೇಶದಲ್ಲಿ ರಾಜ್ಯವೇ ನಂಬರ್ 12ನೇ ಹಂತದ ನಗರಗಳಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ
ಅರಮನೆ ನಗರಕ್ಕೆ ಹೊಸ ಬ್ರ್ಯಾಂಡ್ ಕೈಗಾರಿಕೆ- ಶಿಕ್ಷಣ ಸಂಸ್ಥೆಗಳ ಕ್ಲಷ್ಟರ್ ರೂಪಿಸಲು ಕ್ರಮ: ಅಶ್ವತ್ಥನಾರಾಯಣ
ಮೈಸೂರು:
ದೇಶದ ಅತ್ಯಂತ ಸಂತೋಷದಾಯಕ ನಗರಗಳಲ್ಲಿ ಒಂದು ಎಂದು ಅರಮನೆ ನಗರ ಮೈಸೂರನ್ನು ಬ್ರ್ಯಾಂಡ್ ಮಾಡಿ ಕೈಗಾರಿಕೆ ಮತ್ತು ಶಿಕ್ಷಣ ಸಂಸ್ಥೆಗಳನ್ನು ಅನುಸಂಧಾನಗೊಳಿಸಿ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು...
ಪ್ರಸಕ್ತ ಸಾಲಿನಲ್ಲಿ ಮೂರು ಅಲೆಮಾರಿ ವಸತಿ ಶಾಲೆಗಳ ಪ್ರಾರಂಭ -ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು:
ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ತಲಾ 6 ಕೋಟಿ ರೂಪಾಯಿ ವೆಚ್ಚದಲ್ಲಿ 3 ಅಲೆಮಾರಿ ವಸತಿ ಶಾಲೆಗಳನ್ನು ಪ್ರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಕರ್ನಾಟಕ ಕಟ್ಟುವಲ್ಲಿ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಪಾತ್ರ ಹಿರಿದು: ಮುಖ್ಯಮಂತ್ರಿ ಬಸವರಾಜ...
ಬೆಂಗಳೂರು:
ಕರ್ನಾಟಕದ ನಾಮಕರಣದಿಂದ ಹಿಡಿದು ಕರ್ನಾಟಕ ಕಟ್ಟುವಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ಪಾತ್ರ ಹಿರಿದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು...
ಬೂದಿ ಕೊಟ್ಟ ಬಿಜೆಪಿಗೆ ಜನರ ಆಶೀರ್ವಾದ ಬೇಕಾ..?!: ಡಿ.ಕೆ. ಶಿವಕುಮಾರ್ ವ್ಯಂಗ್ಯ
ದೊಡ್ಡಬಳ್ಳಾಪುರ:
'ಕೋವಿಡ್ ಸಮಯದಲ್ಲಿ ಬೆಡ್, ಚಿಕಿತ್ಸೆ, ಔಷಧಿ, ಆಕ್ಸಿಜನ್, ಲಸಿಕೆ ನೀಡದೆ ಜನ ಸಾಯುವಂತೆ ಮಾಡಿ ಅವರಿಗೆ ಬೂದಿ ಕೊಟ್ಟಿರುವ ಬಿಜೆಪಿ ಸರ್ಕಾರಕ್ಕೆ ಜನ ಆಶೀರ್ವಾದ...
ಬಲಿಷ್ಠ ಸಮುದಾಯವನ್ನು ಪ್ರವರ್ಗ 2 ಏ ಗೆ ಸೇರಿಸದಂತೆ ಅತಿ ಹಿಂದುಳಿದ ವರ್ಗಗಳ ಜಾಗೃತ...
ಶೈಕ್ಷಣಿಕ ಸಾಮಾಜಿಕ ಸಮಿಕ್ಷೆ ವರದಿಯನ್ನು ಜಾರಿಗೆ ತರುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಸಮಾಜ ಕಲ್ಯಾಣ ಸಚಿವರಿಗೆ ಮನವಿ
ಬೆಂಗಳೂರು:
ಸಮಗ್ರ ಅಭಿವೃದ್ಧಿ ಯೋಜನೆ ನಕ್ಷೆ ತಯಾರಿಸಿ: ಬೈರತಿ ಬಸವರಾಜ
ಬೆಂಗಳೂರು:
ರಾಜ್ಯದ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳು ಸಮಗ್ರ ಅಭಿವೃದ್ಧಿ ಯೋಜನೆ ನಕ್ಷೆ (Comprehensive Development Plan) ತಯಾರಿಸಲು ಆಯುಕ್ತರು ಗಳಿಗೆ ಮಾನ್ಯ ನಗರಾಭಿವೃದ್ಧಿ ಸಚಿವರಾದ ಶ್ರೀ...
ಭವಿಷ್ಯದಲ್ಲಿ ಕೌಶಲ್ಯಾಭಿವೃದ್ಧಿಗೆ ವಿಶೇಷ ಆದ್ಯತೆ – ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್
ಬೆಂಗಳೂರು:
ಭವಿಷ್ಯದಲ್ಲಿ ಕೌಶಲ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ಕೊಡಲಾಗುವುದು ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವರಾದ ರಾಜೀವ್...