BDA

ಬೆಳಗಾವಿ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದಲ್ಲಿರುವ ಆಸ್ತಿಗಳ ರಕ್ಷಣೆಗಾಗಿ ಪ್ರತ್ಯೇಕ ಕೋಶವನ್ನು ತೆರೆಯಲು ತೀರ್ಮಾನಿಸಲಾಗಿದೆ ಎಂದು ಬೆಂಗಳೂರು ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ...