Tag: Belagavi
ಬೆಳಗಾವಿ ನೂತನ ಜಿಲ್ಲಾಧಿಕಾರಿಯಾಗಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ
ಬೆಳಗಾವಿ : ನೂತನ ಜಿಲ್ಲಾಧಿಕಾರಿಯಾಗಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ ಮಾಡಿದರು. ನಿಕಟಪೂರ್ವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರವನ್ನು ಹಸ್ತಾಂತರಿಸಿದರು.
ಬೆಳಗಾವಿಯಲ್ಲಿ ನಕಲಿ ನೋಟು ಜಾಲ ಪತ್ತೆ: ಆರು ಜನರ ಬಂಧನ
ಗೋಕಾಕ (ಬೆಳಗಾವಿ): ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಖದೀಮರ ಜಾಲವನ್ನು ಗೋಕಾಕ ಪೊಲೀಸರು ಪತ್ತೆಹಚ್ಚಿ ಭಾರೀ ಹೊಡೆತ ನೀಡಿದ್ದಾರೆ.
ಬೆಳಗಾವಿಯಲ್ಲಿ 5 ಲಕ್ಷ ಲಿಂಗಾಯತ ಮತದಾರರು ನನ್ನ ಮಾತು ಕೇಳುತ್ತಾರಾ? ಸತೀಶ್ ಜಾರಕಿಹೊಳಿ ಪ್ರಶ್ನೆ
ಬೆಳಗಾವಿ: ಬೆಳಗಾವಿ ಲೋಕಸಭಾ ಚುನಾವಣಾ ಕಾಂಗ್ರೆಸ್ ಅಭ್ಯರ್ಥಿ ಸೋಲಿಗೆ ನಾನು ಕಾರಣನಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಕಾಂಗ್ರೆಸ್ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ ಪರ ಘೋಷಣೆ, ಚಿಕ್ಕೋಡಿಯಲ್ಲಿ ಆರೋಪಿ ಅರೆಸ್ಟ್
ಬೆಳಗಾವಿ: ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದ ಹಿನ್ನೆಲೆ ಸಂಭ್ರಮಾಚರಣೆಯಲ್ಲಿ ಯುವಕನೋರ್ವ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು, ಪಾಕಿಸ್ತಾನ ಪರ ಜೈಕಾರ ಹಾಕಿದ ಆರೋಪಿಯನ್ನು ಪೊಲೀಸರು...
ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್‌ಗೆ 178437 ಮತಗಳ ಅಂತರದಿಂದ ಜಯ
ಬೆಂಗಳೂರು/ಬೆಳಗಾವಿ : ತೀವ್ರ ಪೈಪೋಟಿ ಸೃಷ್ಟಿಯಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ 178437 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಗೆಲುವಿನ ನಿರೀಕ್ಷೆಯಲ್ಲಿದ್ದ ಸಚಿವೆ ಲಕ್ಷ್ಮಿ...
ಬೆಳಗಾವಿಯಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮನೆ ಮೇಲೆ ಕಲ್ಲು ತೂರಾಟ
ಬೆಳಗಾವಿ: ಹುಬ್ಬಳ್ಳಿಯಲ್ಲಿ ನೇಹಾ, ಅಂಜಲಿ ಕೊಲೆ ಪ್ರಕರಣದ ನಂತರವೂ ಪಾಗಲ್ ಪ್ರೇಮಿಗಳ ಕಾಟ ತಪ್ಪಿಲ್ಲ. ಇದೀಗ ಬೆಳಗಾವಿಯಲ್ಲೊಬ್ಬ ಸೈಕೋಪಾತ್ ಕಾಣಿಸಿಕೊಂಡಿದ್ದಾನೆ.
ಬೆಳಗಾವಿಯಲ್ಲಿ ಮಗುವಿಗೆ ಜನ್ಮ ನೀಡಿದ 14 ವರ್ಷದ ಬಾಲಕಿ, 24 ವರ್ಷದ ಯುವಕ ಬಂಧನ
ಬೆಳಗಾವಿ: ಹದಿನಾಲ್ಕು ವರ್ಷದ ಬಾಲಕಿಯೊಬ್ಬಳು ಇತ್ತೀಚೆಗೆ ಮಗುವಿಗೆ ಜನ್ಮ ನೀಡಿದ್ದಾಳೆ. ಪರಿಸ್ಥಿತಿಯ ಗಂಭೀರತೆಯಿಂದಾಗಿ ಮೂಡಲಗಿ ಪೊಲೀಸರು ಮಧ್ಯಪ್ರವೇಶಿಸಿ 24 ವರ್ಷದ ಪುರುಷನನ್ನು ವಶಕ್ಕೆ ಪಡೆದಿದ್ದಾರೆ.
ಈ...
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ : ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಅದ್ಧೂರಿ ಸ್ವಾಗತ
ಬೆಳಗಾವಿ: ಹೊಸ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿ ಕಂಬಕ್ಕೆ ಕಟ್ಟಿ ಹಲ್ಲೆಗೈದಿದ್ದ ಪ್ರಕರಣದ ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದ್ದು, ಜೈಲಿನಿಂದ ಹೊರಬಂದ ಆರೋಪಿಗಳನ್ನು ಅದ್ಧೂರಿಯಾಗಿ ಸ್ವಾಗತಿಸಿರುವ ವಿಡಿಯೋ...
Belagavi: Six members of one family died in a terrible road...
ಬೆಳಗಾವಿ : ಮದುವೆ ಮುಗಿಸಿ ಹಿಂದಿರುಗುವ ವೇಳೆ ಕಾರು ಮರಕ್ಕೆ ಢಿಕ್ಕಿ ಹೊಡೆದು ಪರಿಣಾಮ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಮೃತಪಟ್ಟಿರುವ ಘಟನೆ ಜಿಲ್ಲೆಯ...
Jain Muni Acharya Vidyasagar passed away| ಜೈನಮುನಿ ಆಚಾರ್ಯ ವಿದ್ಯಾಸಾಗರ ನಿಧನ
ಹೊಸದಿಲ್ಲಿ: ಜೈನಮುನಿ ಆಚಾರ್ಯ ವಿದ್ಯಾಸಾಗರ ಮಹಾರಾಜ್ ಛತ್ತೀಸ್‍ಗಢದ ಡೊಂಗ್ರಾಘರ್‍ನಲ್ಲಿ ನಿಧನರಾದರು. ಅವರು 3 ದಿನಗಳ ಹಿಂದೆ ‘ಸಲ್ಲೇಖನ’ವನ್ನು (ಸಮಾಧಿ ಪ್ರಕ್ರಿಯೆ) ಪ್ರಾರಂಭಿಸಿದ್ದರು. ಇದರ ಅಡಿಯಲ್ಲಿ, ಅವರು ಆಹಾರ ಮತ್ತು ನೀರನ್ನು...