Tag: Belgaum
ಬೆಳಗಾವಿಯಲ್ಲಿ 23ರಂದು ಉದ್ಯೋಗ ಮೇಳ: ಡಾ. ಅಶ್ವತ್ಥನಾರಾಯಣ
ಬೆಳಗಾವಿ:
ಇಲ್ಲಿನ ಉದ್ಯಮ್ ಬಾಗ್ ನಲ್ಲಿ ಇರುವ ಗೋಗಟೆ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಎಂಜಿನಿಯರಿಂಗ್, ಡಿಪ್ಲೊಮಾ ಮತ್ತು ಐಟಿಐ ಪದವೀಧರರಿಗೆ...
ಮೇಕೆದಾಟು ಯೋಜನಾ ವರದಿ ಕೇಂದ್ರಕ್ಕೆ ಸಲ್ಲಿಕೆ: ಗೋವಿಂದ ಎಂ. ಕಾರಜೋಳ
ಬೆಳಗಾವಿ:
ಮೇಕೆದಾಟು ಯೋಜನೆಯ ವಿವರವಾದ ಯೋಜನಾ ವರದಿಯನ್ನು ಸಿದ್ದಪಡಿಸಲಾಗಿದೆ.
ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯನ್ನು ಕಾವೇರಿ ನದಿಗೆ...
ಶೌರ್ಯ/ ಶೌರ್ಯೇತರ ಪ್ರಶಸ್ತಿ ಪಡೆದ ಯೋಧರಿಗೆ ರಾಜ್ಯ ಸರ್ಕಾರ ನೀಡುವ ಅನುದಾನ ಹೆಚ್ಚಿಸಿ ಆದೇಶ:...
ಬೆಳಗಾವಿ:
ಶೌರ್ಯ ಹಾಗೂ ಶೌರ್ಯೇತರ ಪ್ರಶಸ್ತಿ ಪಡೆದ ಯೋಧರಿಗೆ ರಾಜ್ಯ ಸರ್ಕಾರ ನೀಡುವ ಅನುದಾನ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಉತ್ತಮ ಮಾರುಕಟ್ಟೆಯಿಂದ ಗೃಹ ಹಾಗೂ ಗುಡಿ ಕೈಗಾರಿಕೆಗಳ ಆರ್ಥಿಕ ಅಭಿವೃದ್ಧಿ ಸಾಧ್ಯ : ಸಿಎಂ
ಬೆಳಗಾವಿ:
ಉತ್ತಮ ಮಾರುಕಟ್ಟೆ ಅವಕಾಶಗಳನ್ನು ಒದಗಿಸುವ ಮೂಲಕ ಗುಡಿ ಹಾಗೂ ಗೃಹ ಕೈಗಾರಿಕೆಗಳ ಆರ್ಥಿಕ ಅಭಿವೃದ್ಧಿ ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಳಗಾವಿ: 20 ಟನ್ ಗೋಚರ್ಮ ವಶ
ಬೆಳಗಾವಿ:
ಸಾಂಬ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಮಾರಿಹಾಳ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 20 ಟನ್ ಗೋಚರ್ಮ ವಶಪಡಿಸಿಕೊಳ್ಳಲಾಗಿದ್ದು ಅಕ್ರಮ ಸಾಗಾಟ ಮಾಡುವವರ ಮೇಲೆ ಪ್ರಕರಣ ದಾಖಲಿಸಿಕೊಂಡು...
ಎಲ್ಲ ಜಿಲ್ಲೆಗಳಲ್ಲೂ ವಿವಿ ಸ್ಥಾಪನೆ; ಯುವಿಸಿಇ, ವಿಟಿಯು ಐಐಟಿ ಮಟ್ಟಕ್ಕೆ: ಅಶ್ವತ್ಥನಾರಾಯಣ
ಬೆಳಗಾವಿ:
ರಾಜ್ಯದಲ್ಲಿ ವಿಶ್ವವಿದ್ಯಾಲಯಗಳು ಇಲ್ಲದ ಜಿಲ್ಲೆಗಳಲ್ಲಿ ಆದಷ್ಟು ತ್ವರಿತವಾಗಿ ವಿ.ವಿ.ಗಳನ್ನು ಸ್ಥಾಪಿಸಲಾಗುವುದು. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ತಲೆ ಎತ್ತಲಿರುವ ಈ ವಿ.ವಿ.ಗಳಲ್ಲಿ ಕುಲಪತಿಯೂ ಸೇರಿದಂತೆ ಗರಿಷ್ಠ...
ಸ್ಮಾರಕಗಳ ಸಂರಕ್ಷಣೆಗೆ ಅಗತ್ಯ ಅನುದಾನ, ಬಿಗಿ ನಿಯಮಗಳ ಸಡಿಲಿಕೆಗೆ ಭರವಸೆ : ಕೋಟ ಶ್ರೀನಿವಾಸ...
ಬೆಳಗಾವಿ ಸುವರ್ಣಸೌಧ:
ರಾಜ್ಯದ ಧಾರ್ಮಿಕ ಸ್ಮಾರಕಗಳೂ ಒಳಗೊಂಡಂತೆ ಎಲ್ಲಾ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆಗೆ ಮಾತ್ರವಲ್ಲದೆ, ಬಿಗಿ ನಿಯಮಗಳ ಸಡಿಲಿಕೆಗೂ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಮಾಜ...
ಎಂಇಎಸ್ ಮುಖಂಡ ದೀಪಕ್ ದಳವಿ ಮೇಲೆ ಮಸಿ ಚೆಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರಿಂದ ಆಕ್ರೋಶ
ಬೆಳಗಾವಿ:
ಬೆಳಗಾವಿಯಲ್ಲಿ ನಡೆಯುವ ವಿಧಾನ ಮಂಡಲ ಅಧಿವೇಶನ ವಿರೋಧಿಸಿ ಎಂಇಎಸ್ ಕಾರ್ಯಕರ್ತರು ಪ್ರತಿಬಾರಿ ಪುಂಡಾಟಿಕೆ ನಡೆಸುವುದನ್ನು ರೂಢಿ ಮಾಡಿಕೊಂಡು ಬಂದಿದ್ದಾರೆ. ಈ ಬಾರಿಯೂ ಪ್ರತಿಭಟನೆ ಸಮಾವೇಶ...
ಬೆಳಗಾವಿಯಲ್ಲಿ ಅಧಿವೇಶನ: ಮುಖ್ಯಮಂತ್ರಿಗಳಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರ
ಬೆಂಗಳೂರು:
ಮುಂಬರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ನವೆಂಬರ್ ಅಂತ್ಯದಲ್ಲಿ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಬೆಳಗಾವಿಯಲ್ಲಿ ನಡೆಸುವಂತೆ ವಿಧಾನ ಪರಿಷತ್ತಿನ ಸಭಾಪತಿ ಶ್ರೀ ಬಸವರಾಜ...
ಬೆಳಗಾವಿಯಲ್ಲಿ ಕನ್ನಡಕ್ಕೆ ಅಪಮಾನ: ಸರಕಾರವನ್ನು ನಾಲಾಯಕ್ ಎಂದ ಎಂಇಎಸ್ ಪುಂಡರಿಗೆ ತಕ್ಕ ಶಾಸ್ತಿ ಮಾಡಿ
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆಗ್ರಹ
ಬೆಂಗಳೂರು/ ಬೆಳಗಾವಿ:
ವಿನಾಕಾರಣ ಬೆಳಗಾವಿಯಲ್ಲಿ ಕನ್ನಡಿಗರನ್ನು ಕೆಣಕುತ್ತಾ ಕನ್ನಡಕ್ಕೆ ಅಪಮಾನ ಮಾಡುತ್ತಿರುವ...