ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಯಡಿಯೂರಪ್ಪರ ಧ್ವನಿ ಮಾದರಿ ಸಂಗ್ರಹಿಸಿದ ಸಿಐಡಿ
ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಯಡಿಯೂರಪ್ಪರ ಧ್ವನಿ ಮಾದರಿ ಸಂಗ್ರಹಿಸಿದ ಸಿಐಡಿ
ಬೆಂಗಳೂರು, ಎ.13: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ದಾಖಲಾಗಿರುವ ಪೊಕ್ಸೊ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ...