Tag: Bengaluru
ಬೆಂಗಳೂರು ಉತ್ತರ ಜಿಲ್ಲೆಯಲ್ಲಿನ ಶ್ರೀ ಚೈತನ್ಯ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಮಾನ್ಯತೆ ರದ್ದು
ಬೆಂಗಳೂರು:
ಬೆಂಗಳೂರು ಉತ್ತರ ಜಿಲ್ಲೆಯಲ್ಲಿನ ಶ್ರೀ ಚೈತನ್ಯ ಪದವಿ ಪೂರ್ವ ಕಾಲೇಜು, ನಂ.79, 1ನೇ ಮುಖ್ಯರಸ್ತೆ, ಶೇಷಾದ್ರಿಪುರಂ, ಬೆಂಗಳೂರು (ಎಎನ್-741) ಈ ಕಾಲೇಜಿನ ಶೈಕ್ಷಣಿಕ ಮಾನ್ಯತೆಯನ್ನು...
ಸಂಸತ್ ನಲ್ಲಿ ಠೇವಣಿ ವಿಮೆ & ಸಾಲ ಖಾತರಿ ನಿಗಮ (ತಿದ್ದುಪಡಿ) ಮಸೂದೆ ಅಂಗೀಕಾರ
ಶ್ರೀ ಗುರುರಾಘವೇಂದ್ರ ಬ್ಯಾಂಕ್ ನ ಎಲ್ಲ ಠೇವಣಿದಾರರಿಗೆ ಅನುಕೂಲ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಿಗೆ ಕೃತಜ್ಞತೆ : ಸಂಸದ ತೇಜಸ್ವೀ...
ಬೆಂಗಳೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ವ್ಯಕ್ತಿ ಗೂಂಡಾ ಕಾಯ್ದೆ ಅಡಿ ಬಂಧನ
ಬೆಂಗಳೂರು:
ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ನವೀನ್ ಎಂಬುವವರನ್ನು ಗೂಂಡಾ ಕಾಯ್ದೆ ಅಡಿ ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಬಂಧಿತ ನವೀನ್ ಎಂ...
ಪದ್ಮನಾಭನಗರ ಕ್ಷೇತ್ರದಲ್ಲಿ ಮಕ್ಕಳ ಕೋವಿಡ್ ಆಸ್ಪತ್ರೆ ಉದ್ಘಾಟನೆಗೆ ಸಿದ್ಧ: ಆರ್ ಅಶೋಕ
ಬೆಂಗಳೂರು:
ಪದ್ಮನಾಭನಗರ ಕ್ಷೇತ್ರದಲ್ಲಿ ಮಾದರಿ ಮಕ್ಕಳ ಆಸ್ಪತ್ರೆ ಉದ್ಘಾಟನೆಗೆ ಸಿದ್ಧವಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ ಅವರು ತಿಳಿಸಿದರು.
ಅವರು:...
ಬಿಬಿಎಂಪಿ ವೈದ್ಯರಿಂದ ಪ್ರತಿ ಮನೆಯಲ್ಲಿಯೂ ಉಚಿತ ಕೋವಿಡ್ ಟೆಸ್ಟ್: ಕಂದಾಯ ಸಚಿವ ಆರ್ ಅಶೋಕ
ಬೆಂಗಳೂರು:
ಕೋವಿಡ್ ಪ್ರಕರಣಗಳನ್ನು ಮೊದಲೇ ಗುರುತಿಸಲು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 'ವೈದ್ಯರು ಪ್ರತಿ ಮನೆಗೆ ಭೇಟಿ ನೀಡಿ ಕೋವಿಡ್ ಪರೀಕ್ಷೆಗೊಳಪಡಿಸುವ' ಮಹತ್ವಾಕಾಂಕ್ಷೆಯ ಕಾರ್ಯಕ್ರಮವನ್ನು...
ಕೋವಿಡ್ ಮೂರನೆ ಅಲೆ ತಡೆಯೋದು ನಮ್ಮ ಮೊದಲ ಆದ್ಯತೆ: ಬೊಮ್ಮಾಯಿ
ಮೈಸೂರು ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿ ಪರಿಶೀಲಿಸಿದ ಮುಖ್ಯಮಂತ್ರಿ
ಮೈಸೂರು:
ಕೋವಿಡ್ 3ನೇ ಅಲೆಯನ್ನು ತಡೆಯಲು ನಮ್ಮ ಗಮನ ಕೇಂದ್ರೀಕರಿಸಿದ್ದೇವೆ. ಮುಂಜಾಗೃತವಾಗಿ...
ರಾಜ್ಯಕ್ಕೆ ಹಂಚಿಕೆಯಾದ ನೀರು ಪೂರ್ಣಪ್ರಮಾಣದ ಸದ್ಬಳಕೆಗೆ ಕ್ರಮಕೈಗೊಳ್ಳಲು ಗೋವಿಂದ ಕಾರಜೋಳ ಸೂಚನೆ
ಬೆಂಗಳೂರು:
ರಾಜ್ಯಕ್ಕೆ ಹಂಚಿಕೆಯಾಗಿರುವ ನೀರನ್ನು ಪೂರ್ಣಪ್ರಮಾಣದಲ್ಲಿ ಸದ್ಬಳಕೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ನೂತನ ಜಲಸಂಪನ್ಮೂಲ ಸಚಿವರಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ಜಲಸಂಪನ್ಮೂಲ ಇಲಾಖೆಯ...
ಪೂರ್ಣ ಪ್ರಮಾಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲು ಉನ್ನತ ಶಿಕ್ಷಣ ಸಚಿವರಿಗೆ ಎಬಿವಿಪಿ...
ಬೆಂಗಳೂರು:
ಕೇಂದ್ರ ಸರಕಾರ ರೂಪಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಯಾವ ಬದಲಾವಣೆಯನ್ನೂ ಮಾಡದೇ ಯಥಾವತ್ತಾಗಿ ಜಾರಿ ಮಾಡಬೇಕು ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)...
ಎಸ್ಎಸ್ಎಲ್‌ಸಿ ಫಲಿತಾಂಶ: ಶೇ.99.99ರಷ್ಟು ತೇರ್ಗಡೆ, ಕೇವಲ ಓರ್ವ ವಿದ್ಯಾರ್ಥಿ ನಪಾಸು
ಬೆಂಗಳೂರು:
ಕೋವಿಡ್ ಸಾಂಕ್ರಾಮಿಕದ ಭೀತಿ ನಡುವೆಯೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ರಾಜ್ಯದ ಒಟ್ಟು 8,74,443 ವಿದ್ಯಾರ್ಥಿಗಳ ಪೈಕಿ 8,74,442 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಶೇ.99.99ರಷ್ಟು ಫಲಿತಾಂಶ...
ಮೇಕೆದಾಟು ಯೋಜನೆಗೆ ಶೀಘ್ರ ಕೇಂದ್ರದ ಅನುಮೋದನೆ: ಮುಖ್ಯಮಂತ್ರಿ ವಿಶ್ವಾಸ
ಮೈಸೂರು:
ಮೇಕೆದಾಟು ಯೋಜನೆಯ ಡಿಪಿಆರ್ ಗೆ ಕೇಂದ್ರ ಸರ್ಕಾರದಿಂದ ಶೀಘ್ರವೇ ಅನುಮೋದನೆ ದೊರೆಯುವ ವಿಶ್ವಾಸವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದರು.
ಮೈಸೂರು...