Tag: BitcoinScam
ಬಿಟ್ ಕಾಯಿನ್ ಹಗರಣ ಪ್ರಕರಣದ ಆರೋಪಿ ಶ್ರೀಕಿ ವಿರುದ್ಧದ ʼಸಂಘಟಿತ ಅಪರಾಧಗಳ ಕಾಯ್ದೆʼ ರದ್ದುಪಡಿಸಿ...
ಬೆಂಗಳೂರು : ಬಹುಕೋಟಿ ಬಿಟ್ ಕಾಯಿನ್ ಹಗರಣ ಪ್ರಕರಣದ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಮೇಲಿನ ಸಂಘಟಿತ ಅಪರಾಧಗಳ ಕಾಯ್ದೆಯನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶಿದೆ.
ಇದರಿಂದ...
ಬಿಟ್ ಕಾಯಿನ್ : ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಕ್ರಮಕ್ಕೆ ಮುಂದಾದ ಎಸ್‍ಐಟಿ
ಬೆಂಗಳೂರು : ಬಿಟ್ ಕಾಯಿನ್ ಹಗರಣ ಪ್ರಕರಣದ ಇಬ್ಬರು ಆರೋಪಿಗಳ ವಿರುದ್ಧ ಕೋಕಾ (ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ) ಅಡಿ ಎಸ್‍ಐಟಿ ಅಧಿಕಾರಿಗಳು ಕ್ರಮ ಕೈಗೊಂಡಿರುವುದಾಗಿ ವರದಿಯಾಗಿದೆ.
ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿ ಮತ್ತೆ ಬಂಧನ
ಬೆಂಗಳೂರು : ರಾಜ್ಯಾದ್ಯಂತ ತೀವ್ರ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ವಿಶೇಷ ತನಿಖಾ ದಳದ (ಎಸ್‌ಐಟಿ) ಅಧಿಕಾರಿಗಳು ಬಂಧಿಸಿರುವುದಾಗಿ ವರದಿಯಾಗಿದೆ.
Bitcoin: ಬಿಟ್ ಕಾಯಿನ್ ಹಗರಣದ ತನಿಖೆಗೆ ಎಸ್‌ಐಟಿ ರಚನೆ
ಬೆಂಗಳೂರು:
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಬಿಟ್‌ಕಾಯಿನ್ ಹಗರಣದ ತನಿಖೆಗೆ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಬಹುಕೋಟಿ ಬಿಟ್ ಕಾಯಿನ್ ಹಗರಣವನ್ನು ಮರುಪರಿಶೀಲಿಸಲಾಗುತ್ತಿದೆ: ಗೃಹ ಸಚಿವ ಜಿ ಪರಮೇಶ್ವರ
ಬೆಂಗಳೂರು:
ಹಿಂದಿನ ಬಿಜೆಪಿ ಆಡಳಿತದಲ್ಲಿ 2021ರಲ್ಲಿ ಬೆಳಕಿಗೆ ಬಂದ ಬಹುಕೋಟಿ ಬಿಟ್ ಕಾಯಿನ್ ಹಗರಣದ ಪ್ರಕರಣವನ್ನು ಮರುಪರಿಶೀಲಿಸುತ್ತಿದ್ದೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಬುಧವಾರ...