Tag: BJP
ಬಿಜೆಪಿ ಕಾರ್ಯಕರ್ತರ ನೆರವಿಗಾಗಿ ಇಂದಿನಿಂದ 18003091907 ಕಾನೂನು ಸಹಾಯವಾಣಿ – ತೇಜಸ್ವಿ ಸೂರ್ಯ
ಬೆಂಗಳೂರು:
ಕಾಂಗ್ರೆಸ್ ಸರಕಾರದ ದ್ವೇಷದ ರಾಜಕಾರಣ ಮುಂದುವರೆದಿದೆ. ಅದನ್ನು ಎದುರಿಸಲು ನಮ್ಮ ಕಾರ್ಯಕರ್ತರಿಗೆ ನೆರವಾಗುವ ದೃಷ್ಟಿಯಿಂದ ‘ಕಾನೂನು ಸಹಾಯವಾಣಿ’ (18003091907) ಉದ್ಘಾಟಿಸಲಾಗಿದೆ ಎಂದು ಯುವ ಮೋರ್ಚಾ...
ರಾಜ್ಯದ ಜನ ಬಿಜೆಪಿಯ ಸುಳ್ಳಿನ ಸಂಸ್ಕಾರವನ್ನು ಸೋಲಿಸಿ ಸತ್ಯದ ಘನತೆಯನ್ನು ಗೆಲ್ಲಿಸಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ವರುಣಾ ಕ್ಷೇತ್ರದ ಕಾರ್ಯಕರ್ತರು ಮತ್ತು ಮತದಾರರಿಗೆ ಕೃತಜ್ಞತಾ ಸಮರ್ಪಣಾ ಸಮಾರಂಭ
ಮೈಸೂರು:
ಭ್ರಷ್ಟಚಾರ, ದುರಾಡಳಿತ, ಅಭಿವೃದ್ಧಿಹೀನ ಮತ್ತು ಸಮಾಜವನ್ನು ಒಡೆಯುವ ದುಷ್ಟ...
ಬಿಜೆಪಿಯವರು ಆರ್.ಎಸ್.ಎಸ್ ಸೇರಿದಂತೆ ತಮ್ಮ ಸಂಸ್ಥೆಗಳಿಗೆ ಸರ್ಕಾರಿ ಭೂಮಿ ನೀಡಿದ್ದಾರೆ: ಸಚಿವ ದಿನೇಶ್ ಗುಂಡೂರಾವ್...
ಬೆಂಗಳೂರು:
ಬಿಜೆಪಿ ಸರ್ಕಾರದ ಅಧಿಕಾರದಲ್ಲಿದ್ದಾಗ ಆರ್.ಎಸ್.ಎಸ್ ಮತ್ತು ತಮ್ಮ ಸಂಸ್ಥೆಗೆ ಸರ್ಕಾರಿ ಭೂಮಿ ಪರಭಾರೆ ಮಾಡಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಗಂಭೀರ...
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿದ್ಯುತ್ ದರ ಏರಿಕೆಯಾಗಿತ್ತು: ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್
ಬೆಂಗಳೂರು:
ಹಿಂದಿನ ನಮ್ಮ ಸರ್ಕಾರದ 5 ವರ್ಷಗಳ ಅವಧಿಯಲ್ಲಿ ವಿದ್ಯುತ್ ದರ ಏರಿಕೆ ಮಾಡಿಲ್ಲ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ದರ ಏರಿಕೆಯಾಗಿತ್ತು. ಚುನಾವಣೆ ಘೋಷಣೆಯಾದ...
ಬಿಜೆಪಿಯವರು ವಿದ್ಯುತ್ ದುರುಪಯೋಗಪಡಿಸಿಕೊಳ್ಳಲು ಜನರನ್ನು ಪ್ರೋತ್ಸಾಹಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ
ನೀರು, ಗಾಳಿ, ವಿದ್ಯುತ್ ವ್ಯರ್ಥ ಮಾಡಬಾರದು
ಬೆಂಗಳೂರು:
'ಮನುಷ್ಯ ಪ್ರಕೃತಿಯ ಅವಿಭಾಜ್ಯ ಅಂಗ. ಪ್ರಕೃತಿಯ ನಾಶವೇ ನಮ್ಮ ವಿನಾಶ. ಹೀಗಾಗಿ ಪ್ರಕೃತಿಯೊಂದಿಗೆ...
ಸಂಸತ್ ಭವನ ಉದ್ಘಾಟನೆಗೆ ಹೋಗುತ್ತೇನೆ; ಹೋಗದೆ ಇರುವುದಕ್ಕೆ ಅದೇನು ಬಿಜೆಪಿ, ಆರೆಸ್ಸೆಸ್ ಕಚೇರಿಯೇ ಎಂದು...
ಬೆಂಗಳೂರು:
ಸಂಸತ್ ಭವನದ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮಕ್ಕೆ ನಾನು ಹಾಜರಾಗುತ್ತಿದ್ದೇನೆ. ಅದು ದೇಶದ ಆಸ್ತಿ. ಯಾರೊಬ್ಬರ ವೈಯಕ್ತಿಕ ವಿಷಯಕ್ಕೆ ಸಂಬಂಧಿಸಿದ್ದು ಅದಲ್ಲ ಎಂದು ಮಾಜಿ...
“ಕಳೆದ 4 ವರ್ಷಗಳಲ್ಲಿ ಬಿಜೆಪಿ 1,50,000 ಕೋಟಿ ಲೂಟಿ ಮಾಡಿದೆ”, ಕಾಂಗ್ರೆಸ್ ಆರೋಪ
ಬೆಂಗಳೂರು:
ಕರ್ನಾಟಕ ಕಾಂಗ್ರೆಸ್ ಆಡಳಿತಾರೂಢ ಬಿಜೆಪಿ ವಿರುದ್ಧ ಜಾಹೀರಾತು ನೀಡಿ "ಭ್ರಷ್ಟಾಚಾರ ದರ ಕಾರ್ಡ್" ಬಿಡುಗಡೆ ಮಾಡಿ ದಾಳಿ ಮಾಡಿದೆ
ಮುಖ್ಯಮಂತ್ರಿ...
ಬಿಜೆಪಿ ಸೇರಿದ ಸಿದ್ಧರಾಮಯ್ಯನವರ ಅನುಯಾಯಿ ಮಂಜುನಾಥ್
ಸಚಿವ ಅಶ್ವತ್ಥನಾರಾಯಣ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆ
ಬೆಂಗಳೂರು:
ಮಲ್ಲೇಶ್ವರದ ಸುಬ್ರಹ್ಮಣ್ಯನಗರ ವಾರ್ಡ್ ನ ಪಾಲಿಕೆ ಮಾಜಿ ಸದಸ್ಯ ಮತ್ತು ಕಾಂಗ್ರೆಸ್...
ಬಿಜೆಪಿಯಿಂದ ಕಳಂಕರಹಿತ ಆಡಳಿತ- ನಳಿನ್‍ಕುಮಾರ್ ಕಟೀಲ್
ಬೆಂಗಳೂರು:
ಅಟಲ್ ಬಿಹಾರಿ ವಾಜಪೇಯಿ, ದೀನದಯಾಳ್ ಉಪಾಧ್ಯಾಯ, ಶ್ಯಾಮಪ್ರಸಾದ್ ಮುಖರ್ಜಿ ಅವರು ನಮಗೆ ಆದರ್ಶಪ್ರಾಯರಾಗಿ ಬದುಕಿದರು. ನಂತರ ಬಂದ ಎಲ್.ಕೆ.ಅಡ್ವಾಣಿ, ಇಂದಿನ ನರೇಂದ್ರ ಮೋದಿಯವರು ಸೇರಿ...
ಯಲಹಂಕ ಶಾಸಕ ವಿಶ್ವನಾಥ್ ಹತ್ಯೆಗೆ ಸ್ಕೆಚ್ ; ಕೊಲೆ ಕುರಿತ ವಿಡಿಯೋ ಬಗ್ಗೆ ಸಿಸಿಬಿ...
ಬೆಂಗಳೂರು:
ಯಲಹಂಕ ಶಾಸಕ ವಿಶ್ವನಾಥ್ ಅವರ ಹತ್ಯೆಗೆ ಯೋಜನೆ ರೂಪಿಸಲಾಗಿತ್ತು ಅನ್ನೋ ಸುದ್ದಿ ಹೊರಬಿದ್ದಿದೆ. ಈ ಕುರಿತಾದ ವಿಡಿಯೋವೊಂದು ಹೊರಬಂದಿದ್ದು, ಈ ಬಗ್ಗೆ ಸಿಸಿಬಿ ಅಧಿಕಾರಿಗಳು...