Tag: BJP4Karnataka
ಮಂಗಳೂರಿನಲ್ಲಿ ಅಂಬೇಡ್ಕರ್ ಭವನ ಲೋಕಾರ್ಪಣೆ
ಮಂಗಳೂರು:
ಡಾ. ಬಿ.ಆರ್. ಅಂಬೇಡ್ಕರ್ ಭವನದ ನೂತನ ಕಟ್ಟಡವನ್ನು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಆ.೧೨ರ ಗುರುವಾರ ಲೋಕಾರ್ಪಣೆ ಮಾಡಿದರು.
ಬೆಂಗಳೂರಿನಲ್ಲಿ ಪುಷ್ಪ ಬೆಳೆಗಾರರು ಹಾಗೂ ಮಾರಾಟಗಾರರ ಪ್ರತಿಭಟನೆ
ಸರಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ, ಹಣ್ಣಿನ ಬುಟ್ಟಿ ನಿಷೇದವನ್ನು ಹಿಂತೆಗೆದುಕೊಳ್ಳುವಂತೆ ಆಗ್ರಹ
ಬೆಂಗಳೂರು:
ಕರೋನಾ ಸಂಕಷ್ಟದಿಂದ ಈಗತಾನೇ ಚೇತರಿಸಿಕೊಳ್ಳುತ್ತಿರುವ ರಾಜ್ಯದ...
ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಕಾರುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಬೆಂಗಳೂರು:
ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಮನೆ ಮುಂದೆ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಎರಡೂ...
ಕರಾವಳಿ ಜಿಲ್ಲೆಗಳ ಪ್ರವಾಸಕ್ಕೆ ಆಗಮಿಸಿದ ಮುಖ್ಯಮಂತ್ರಿಯವರು
ಮಂಗಳೂರು:
ಜಿಲ್ಲೆಯಲ್ಲಿನ ಕೋವಿಡ್-೧೯ ಸೋಂಕು ನಿರ್ವಹಣೆ ಕುರಿತ ಪ್ರಗತಿ ಪರಿಶೀಲನೆ ಹಾಗೂ ಗಡಿ ಭಾಗಗಳಲ್ಲಿ ತಪಾಸಣೆ ಮಾಡಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇದೇ ಆ.೧೨...
ಕರ್ನಾಟಕದಲ್ಲಿ ಅತ್ಯುತ್ತಮ ಪೊಲೀಸ್ ಅಧಿಕಾರಿಗಳ ತಂಡ ಕಾರ್ಯನಿರ್ವಹಿಸುತ್ತಿದ್ದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು:
ರಾಜ್ಯದಲ್ಲಿ ಅತ್ಯುತ್ತಮ ಪೊಲೀಸ್ ಅಧಿಕಾರಿಗಳ ತಂಡ ಕಾರ್ಯನಿರ್ವಹಿಸುತ್ತಿದ್ದು, ಪೊಲೀಸರು ಜನರು ಶಾಂತಿ ನೆಮ್ಮದಿಯ ಜೀವನ ನಡೆಸುವ ವಾತಾವರಣ ಸೃಷ್ಟಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ನಿಷೇಧ: ಸಿಎಂ ಆದೇಶ
ಬೆಂಗಳೂರು:
ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವುದನ್ನು ನಿಷೇಧಿಸಿ, ಶೀಘ್ರವೇ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹಿರಿಯ ಪೊಲೀಸ್...
ಶಿಕ್ಷಣವೊಂದೇ ಅಭಿವೃದ್ಧಿಗೆ ರಾಜಮಾರ್ಗ ಎಂದ ಸಚಿವ ಅಶ್ವತ್ಥನಾರಾಯಣ
ಸ್ಪರ್ಧೆ ಹಿಂದು-ಮುಸ್ಲಿಂ ಅಥವಾ ಹಿಂದು-ಕ್ರಿಶ್ಚಿಯನ್ ನಡುವೆ ಅಲ್ಲ, ಅಮೆರಿಕ, ಚೀನ, ಜಪಾನ್ ದೇಶಗಳ ಜತೆಗಿರಲಿ ಎಂದ ಉನ್ನತ ಶಿಕ್ಷಣ ಸಚಿವ
ಬೆಂಗಳೂರು:
ಸಂಪುಟ ಸ್ಥಾನಮಾನ ತಿರಸ್ಕರಿಸಿದ ಯಡಿಯೂರಪ್ಪ
ಬೆಂಗಳೂರು:
ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ತಮಗೆ ನೀಡಿದ್ದ ಸಂಪುಟ ದರ್ಜೆ ಸ್ಥಾನಮಾನವನ್ನು ಹಿಂದಕ್ಕೆ ಪಡೆಯಬೇಕೆಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರವನ್ನು ಆಗ್ರಹ ಪಡಿಸಿದ್ದಾರೆ.
ಯಡಿಯೂರಪ್ಪಗೂ ಸಂಪುಟ ದರ್ಜೆಯ ಸೌಲಭ್ಯಕೊಟ್ಟ ಸಿಎಂ ಬೊಮ್ಮಾಯಿ
ಬೆಂಗಳೂರು:
ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ, ತಮಗೆ ಅಧಿಕಾರ ದೊರೆಯಲು ಮುಖ್ಯ ಕಾರಣಕರ್ತರಾದ ಮಾಜಿ ಮುಖ್ಯಮಂತ್ರಿ ಬಿ....
ಸಚಿವರೆಲ್ಲ ತಮ್ಮತಮ್ಮ ಖಾತೆಯನ್ನು ಸಮರ್ಥವಾಗಿ ನಿಭಾಯಿಸುತ್ತಾರೆಂದು ವಿಶ್ವಾಸ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ
ಬೆಂಗಳೂರು:
ರಾಜ್ಯಪಾಲರು ಖಾತೆ ಹಂಚಿಕೆ ಪಟ್ಟಿಗೆ ಅನುಮೋದನೆ ನೀಡಿದ್ದು,ಇನ್ಮುಂದೆ ಎಲ್ಲಾ ಸಚಿವರು ತಮ್ಮತಮ್ಮ ಖಾತೆಯನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುತ್ತಾರೆಂಬ ವಿಶ್ವಾಸವಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.