Home Tags BJPleader

Tag: BJPleader

‘ಗ್ಯಾರಂಟಿ ವಿಳಂಬ’: ವಿಧಾನ ಸಭೆಯಲ್ಲಿ ಬಿಜೆಪಿ ನಾಯಕರ ಪ್ರತಿಭಟನೆ

0
ಬೆಂಗಳೂರು: ಕಾಂಗ್ರೆಸ್ ನೀಡಿದ್ದ ಐದು ಭರವಸೆಗಳನ್ನು ಜಾರಿಗೊಳಿಸಲು ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಇಂದು ಮಂಗಳವಾರ ಬೆಳಗ್ಗೆ ವಿಧಾನ ಸಭೆ ಕಲಾಪ ಸೇರಿದಾಗಲೇ...

ಬಿಜೆಪಿ ಕಾರ್ಯಕರ್ತರ ನೆರವಿಗಾಗಿ ಇಂದಿನಿಂದ 18003091907 ಕಾನೂನು ಸಹಾಯವಾಣಿ – ತೇಜಸ್ವಿ ಸೂರ್ಯ

0
ಬೆಂಗಳೂರು: ಕಾಂಗ್ರೆಸ್ ಸರಕಾರದ ದ್ವೇಷದ ರಾಜಕಾರಣ ಮುಂದುವರೆದಿದೆ. ಅದನ್ನು ಎದುರಿಸಲು ನಮ್ಮ ಕಾರ್ಯಕರ್ತರಿಗೆ ನೆರವಾಗುವ ದೃಷ್ಟಿಯಿಂದ ‘ಕಾನೂನು ಸಹಾಯವಾಣಿ’ (18003091907) ಉದ್ಘಾಟಿಸಲಾಗಿದೆ ಎಂದು ಯುವ ಮೋರ್ಚಾ...

ಗ್ಯಾರಂಟಿ ವಿಚಾರದಲ್ಲಿ ಸರಕಾರದಿಂದ ಗೊಂದಲ – ಬಿಜೆಪಿ ನಾಯಕ ಆರ್. ಅಶೋಕ್

0
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಗ್ಯಾರಂಟಿ ಅನುμÁ್ಠನದ ವಿಚಾರದಲ್ಲಿ ಗೊಂದಲಗಳನ್ನು ಮುಂದುವರೆಸಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಅವರು ಟೀಕಿಸಿದರು. ಮಲ್ಲೇಶ್ವರದ...

ದಕ್ಷಿಣ ಕನ್ನಡದ ಬಿಜೆಪಿ ಮುಖಂಡ ದಿ.ಪ್ರವೀಣ್‌ ನೆಟ್ಟಾರ್‌ ಪತ್ನಿ ನೇಮಕಾತಿಯನ್ನು ಮಾಡಿದ ರದ್ದು ಕಾಂಗ್ರೆಸ್...

0
ಮಂಗಳೂರು: ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಕ್ಷಿಣ ಕನ್ನಡದ ಬಿಜೆಪಿ ಮುಖಂಡ ದಿ.ಪ್ರವೀಣ್‌ ನೆಟ್ಟಾರ್‌ ಅವರ ಪತ್ನಿ ನೂತನ ಅವರ ನೇಮಕಾತಿಯನ್ನು...

ಬೆಂಗಳೂರಿನ ಎಲ್ಲಾ ಪ್ರದೇಶಗಳ ಸಮಾನ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

0
ಬೆಂಗಳೂರು: ಬೆಂಗಳೂರಿನ ಎಲ್ಲಾ ಪ್ರದೇಶಗಳ ಸಮಾನ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು...

ಬೆಂಗಳೂರು ಅಭಿವೃದ್ಧಿ: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ 50 ಪರ್ಸೆಂಟ್ ಅನುದಾನ ಲೂಟಿ?

0
ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ ಅಧ್ಯಕ್ಷ ರಮೇಶ್ ಎನ್.ಆರ್. ಅವರಿಂದ ಸುಮಾರು 4,300 ಪುಟಗಳ ದಾಖಲೆಗಳನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಕೆ ಬೆಂಗಳೂರು:

ಅಧಿಕಾರ ಸದುಪಯೋಗದಿಂದ ಜನಪ್ರತಿನಿಧಿಗೆ ಗೌರವ- ಬಿ.ಎಲ್. ಸಂತೋಷ್ ಅಭಿಪ್ರಾಯ

0
ಬೆಂಗಳೂರು: ಕೇವಲ ಪ್ರತಿಷ್ಠೆ, ಅಧಿಕಾರದಿಂದ ಗೌರವ ಸಿಗುವುದಿಲ್ಲ. ಅದನ್ನು ಸದುಪಯೋಗ ಪಡಿಸಿಕೊಂಡು ಬದಲಾವಣೆ ತರಬೇಕು; ಆಗ ಗೌರವ ತಾನಾಗಿಯೇ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ ಎಂದು ಬಿಜೆಪಿ...

ದತ್ತ ಪೀಠ ವಿಚಾರದಲ್ಲಿ ಹಿಂದುಗಳ ನಂಬಿಕೆಗೆ ಪೂರಕವಾದ ಹೈಕೋರ್ಟ್ ತೀರ್ಪು: ಸಿ.ಟಿ.ರವಿ

0
ಬೆಂಗಳೂರು: ಹಿಂದುಗಳ ಪವಿತ್ರ ಸ್ಥಾನ ಚಿಕ್ಕಮಗಳೂರು ಜಿಲ್ಲೆಯ ‘ಬಾಬಾ ಬುಡನ್‍ಗಿರಿ" ಶ್ರೀ ಗುರು ದತ್ತಾತ್ರೇಯ ಪೀಠದ ಪೂಜೆಗೆ ಮುಸ್ಲಿಂ ಮೌಲ್ವಿ ಸೈಯದ್ ಗೌಸ್ ಮೊಹಿದ್ದೀನ್ ಅವರನ್ನು...

ಬಿಜೆಪಿ ನಾಯಕ ಎನ್ ಆರ್ ರಮೇಶ್ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ಹೂಡುವ...

0
ಮಾಜಿ ಕಾರ್ಪೊರೇಟರ್ ಅವರ ಮಾಧ್ಯಮ ಟೀಕೆಗಳಿಂದ ಬಿಬಿಎಂಪಿ ಎಂಜಿನಿಯರ್ ಅಶೋಕ್ ಬಾಗಿ ಅವರ ಪ್ರತಿಷ್ಠೆಗೆ ಧಕ್ಕೆ ಉಂಟಾಗಿದೆ ಎಂದು ಆರೋಪ ಆದಾಯ ತೆರಿಗೆ...

ಡಾ.ಅಶ್ವತ್ಥನಾರಾಯಣ ನಿವಾಸಕ್ಕೆ ಅರುಣ್ ಸಿಂಗ್ ಭೇಟಿ

0
ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಇಂದು ಬೆಳಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ನಿವಾಸಕ್ಕೆ ಭೇಟಿ ನೀಡಿದ್ದರು.

Opinion Corner