Tag: Challenging Star Darshan
ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿಚಾರಣೆ, ಅರೆಸ್ಟ್ ಅಲ್ಲ
ಬೆಂಗಳೂರು, ಜೂ.11: ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಖ್ಯಾತ ಕನ್ನಡ ಚಲನಚಿತ್ರ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ವಿಚಾರಣೆ ನಡೆಸಲಾಗುತ್ತಿದೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ...