Tag: ChiefMinister
ಜನಾಕ್ರೋಶಕ್ಕೆ ಎಚ್ಚೆತ್ತ ಸರ್ಕಾರ: ಯಾರೊಬ್ಬರ BPL ಕಾರ್ಡ್ ರದ್ದು ಮಾಡದಂತೆ ಸಿಎಂ ಖಡಕ್ ಆದೇಶ
ಬೆಂಗಳೂರು : ಸರಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ...
ರಾಜ್ಯಕ್ಕೆ ಸಮೃದ್ಧ ಬಂಡವಾಳ ಹರಿವು, ಸದ್ಯದಲ್ಲೇ ದೇಶದಲ್ಲಿ 2ನೇ ಸ್ಥಾನಕ್ಕೆ : ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕೈಗಾರಿಕಾ ಕ್ಷೇತ್ರದ ಬಂಡವಾಳ ಹೂಡಿಕೆಯಲ್ಲಿ ರಾಜ್ಯವು ಸದ್ಯಕ್ಕೆ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದು, 2025ರ ಜೂನ್ ವೇಳೆಗೆ ದ್ವಿತೀಯ ಸ್ಥಾನಕ್ಕೆ ಏರಲಿದೆ. ಈಗ ಆಗಿರುವ 54,427 ಕೋಟಿ ರೂ. ಹೂಡಿಕೆಯ...
ವಿಕ್ರಂ ಗೌಡ ಹತ್ಯೆ | ನಕ್ಸಲ್ ಚಟುವಟಿಕೆ ನಿಗ್ರಹಿಸಲು ಎನ್‌ಕೌಂಟರ್ : ಸಿಎಂ...
ಬೆಂಗಳೂರು: ʼವಿಕ್ರಂಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದು, ನಕ್ಸಲ್ ಚಟುವಟಿಕೆಯನ್ನು ನಿಗ್ರಹಿಸಲು ಆತನನ್ನು ಎನ್ ಕೌಂಟರ್ ಮಾಡಲಾಗಿದೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಕ್ರಂಗೌಡ ...
ದೇವೇಗೌಡರೇ ನಿಮ್ಮ ಪಾಳೇಗಾರಿಕೆ-ಹೊಟ್ಟೆಯುರಿ ನಿಮ್ಮನ್ನೇ ಸುಡುತ್ತೆ, ನಮ್ಮನ್ನು ಏನೂ ಮಾಡಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ
ಚನ್ನಪಟ್ಟಣ/ರಾಮನಗರ ನ 11: ಕ್ಷೇತ್ರದ ಅಭಿವೃದ್ಧಿಯಲ್ಲಿ-ರೈತರಿಗೆ ನೀರು ಕೊಡುವುದರಲ್ಲಿ ನಮ್ಮ ಯೋಗೇಶ್ವರ್ ಆಧುನಿಕ ಭಗೀರಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಇಲ್ಲಿನ ದೊಡ್ಡ...
ಉಪಚುನಾವಣೆ ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆನ್ನುವುದು ಸಿದ್ದರಾಮಯ್ಯಗೂ ಗೊತ್ತಿದೆ : ವಿಜಯೇಂದ್ರ
ಬೆಂಗಳೂರು: "ಉಪಚುನಾವಣೆಯ ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆನ್ನುವುದು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೂ ಗೊತ್ತಿದೆ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ಸಂಡೂರು...
ಲೋಕಾಯುಕ್ತ ವಿಚಾರಣೆ | ಸುಳ್ಳು ಆರೋಪಕ್ಕೆ ಸತ್ಯವನ್ನು ತಿಳಿಸಿದ್ದೇನೆ : ಸಿಎಂ ಸಿದ್ದರಾಮಯ್ಯ
ಮೈಸೂರು : ʼಮುಡಾಕ್ಕೆ ಸಂಬಂಧಿಸಿದಂತೆ ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದ್ದು, ಲೋಕಾಯುಕ್ತ ವಿಚಾರಣೆಯಲ್ಲಿ ಸತ್ಯವನ್ನು ತಿಳಿಸಲಾಗಿದೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಚಾರಣೆ ಬಳಿಕ...
ಲೋಕಾಯುಕ್ತ ಪೊಲೀಸರಿಂದ ಸಿಎಂ ಸಿದ್ದರಾಮಯ್ಯ ಪತ್ನಿಯ ವಿಚಾರಣೆ
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ 50:50 ಅನುಪಾತದಲ್ಲಿನ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್.ಐ.ಆರ್ ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಅವರನ್ನು...
ಕಟ್ಟಡ ಕುಸಿತ ಪ್ರಕರಣದಲ್ಲಿ: ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ – ಸರ್ಕಾರಿ ವೆಚ್ಚದಲ್ಲಿ...
ಬೆಂಗಳೂರು: ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದ್ದು, ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ ಎಂದು...
ನಾಳೆಯಿಂದ ಮೂವರು ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಲಭ್ಯವಿರಲ್ಲ
ಮೈಸೂರು/ಬೆಂಗಳೂರು: ನಾಳೆಯಿಂದ 3 ದಿನ CM ಸಿದ್ದರಾಮಯ್ಯ ಅವರು, ಬೆಂಗಳೂರಿನಲ್ಲಿ ಲಭ್ಯವಿರಲ್ಲ ಎನ್ನಲಾಗಿದೆ. ನಾಳೆ ಬೆಳಗ್ಗೆ ಮೈಸೂರಿಗೆ ತೆರಳಲಿರುವ ಸಿಎಂ, 2 ದಿನ ದಸರಾ...
Karnataka Covid19 | ಕೋವಿಡ್ ಅವ್ಯವಹಾರ ತನಿಖೆಗೆ ಎಸ್.ಐ.ಟಿ, ಸಂಪುಟ ಉಪಸಮಿತಿ
ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ವೈದ್ಯಕೀಯ ಉಪಕರಣಗಳಿಗೆ ಸಂಬಂಧಿಸಿದಂತೆ ನೇಮಿಸಲಾದ ಜಸ್ಟೀಸ್ ಮೈಕಲ್ ಡಿ ಕುನ್ಹಾ ರವರ ವಿಚಾರಣಾ ಆಯೋಗದ ಮಧ್ಯಂತರ ಅವಧಿಯ ಸತ್ಯಸಂಶೋಧನಾ ವರದಿಯ ಕುರಿತು ತನಿಖೆ...