Tag: confiscation of assets
National Herald case | ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುತ್ತಿರುವುದರ ವಿರುದ್ಧ...
ಬೆಂಗಳೂರು : ʼನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಈಡಿ ಕಾಂಗ್ರೆಸ್ ಮುಖಂಡರ ಆಸ್ತಿಮುಟ್ಟುಗೋಲು ಹಾಕಿಕೊಂಡು ಆರೋಪಪಟ್ಟಿ ಸಲ್ಲಿಸಿರುವುದನ್ನು ನಾವು ಖಂಡಿಸುತ್ತೇವೆ, ಇದರ ವಿರುದ್ಧ ಪ್ರತಿಭಟನೆ ಮಾಡಲಾಗುವುದುʼ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.